Wednesday, May 24, 2017

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಯುವತಿಯ ಮೇಲೆ ಅತ್ಯಾಚಾರ ಯತ್ನ

ಬೆಂಗಳೂರು: ಬ್ರಿಗೇಡ್ ರಸ್ತೆ, ಕಮ್ಮನಹಳ್ಳಿ, ಕೆಜಿ ಹಳ್ಳಿ ಘಟನೆ ನಂತರ ಈಗ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಜ.೨ರಂದು ಸಂಜೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ...

ವಿದ್ಯಾರ್ಥಿ ನಿಲಯಗಳಿಗೆ ಸಿಸಿಟಿವಿ ಅಳವಡಿಕೆ: ಸಚಿವ ಹೆಚ್ ಆಂಜನೇಯ

ಬೆಂಗಳೂರು: ಮುಂದಿನ ಶೈಕ್ಷಣಿಕ ಸಾಲಿನಿಂದ ವಿದ್ಯಾರ್ಥಿ ನಿಲಯಗಳಿಗೆ ಸಿಸಿ ಟಿವಿ ಅಳವಡಿಕೆ ಹಾಗೂ ಕಾವಲುಗಾರರನ್ನು ನೇಮಕ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಹೆಚ್.ಆಂಜನೇಯ ತಿಳಿಸಿದರು. ಬಿಜೆಪಿ ಮಹಿಳಾ ಮೋರ್ಚಾ ಸಲ್ಲಿಸಿದ್ದ ಸರ್ಕಾರಿ ಹಿಂದುಳಿದ,...

ಬಿಜೆಪಿಯ ಮುಂದಿನ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ : ಈಶ್ವರಪ್ಪ ಬೆಂಬಲಿಗರಿಂದ ಭಿತ್ತಿ ಪತ್ರ

ಬೆಂಗಳೂರು: ಬಿಜೆಪಿಯ ಮುಂದಿನ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಎಂದು ಅವರ ಬೆಂಬಲಿಗರು ಕರಪತ್ರ ಮುದ್ರಿಸಿ ಹಂಚುವ ಮೂಲಕ ಈಗ ಮತ್ತೊಮ್ಮೆ ಈಶ್ವರಪ್ಪ ಅವರು ಹೈಕಮಾಂಡ್‍ಗೆ ಸೆಡ್ಡು ಹೊಡೆಯುವ ಮುನ್ಸೂಚನೆ ನೀಡಿದ್ದಾರೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕು...

ಒಕ್ಕಲಿಗರ ಸಂಘದಿಂದ ಅಪ್ಪಾಜಿಗೌಡ ಪದಚ್ಯುತಿ

ಬೆಂಗಳೂರು: ಒಕ್ಕಲಿಗರ ಸಂಘದ ಅಧ್ಯಕ್ಷ ಸ್ಥಾನದಿಂದ ಡಾ.ಅಪ್ಪಾಜಿಗೌಡ ಅವರನ್ನು ಪದಚ್ಯುತಿಗೊಳಿಸಲಾಗಿದೆ. ಒಕ್ಕಲಿಗರ ಸಂಘದ ಕಚೇರಿಯಲ್ಲಿಂದು ನಡೆದ ಮಹತ್ವದ ಸಭೆಯಲ್ಲಿ ಸಂಘದ ಪದಾಧಿಕಾರಿಗಳು, ನಿರ್ದೇಶಕರ ಸಭೆಯಲ್ಲಿ ಅವಿಶ್ವಾಸ ನಿರ್ಣಯದ ಮೂಲಕ ಈ ಮಹತ್ವದ ನಿರ್ಧಾರ ಕೈಗೊಂಡಿದ್ದು,...

ರಾಜ್ಯದಲ್ಲಿ ಕಳೆದ ವರ್ಷ ೧೧೯೭ ರೈತರ ಆತ್ಮಹತ್ಯೆ

ನವದೆಹಲಿ, ಜ.6: ೨೦೧೪ನೆಯ ವರ್ಷಕ್ಕೆ ಹೋಲಿಕೆ ಮಾಡಿದಲ್ಲಿ ೨೦೧೫ನೆಯ ವರ್ಷಕ್ಕೆ ರಾಷ್ಟ್ರದಲ್ಲಿ ರೈತರ ಆತ್ಮಹತ್ಯೆ ಪ್ರಕರಣ ಹೆಚ್ಚಾಗಿದ್ದು, ಕರ್ನಾಟಕದಲ್ಲಿ ೧೧೯೭ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಷ್ಟ್ರೀಯ ಅಪರಾಧ ದಾಖಲಾತಿ ಸಂಸ್ಥೆ ಈ ಕುರಿತಂತೆ ತನ್ನ...
Facebook Comments