Wednesday, May 24, 2017

ಸಂತೇಕಡೂರು ಕುಡಿಯುವ ನೀರು ಯೋಜನೆ ವೈಜ್ಞಾನಿಕವಾಗಿರಲಿ: ವಿಧಾನಪರಿಷತ್ ಸದಸ್ಯ ಭಾನುಪ್ರಕಾಶ್

ಶಿವಮೊಗ್ಗ: ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ಸಂತೇಕಡೂರು ಹಾಗೂ ಸುತ್ತಮುತ್ತಲಿನ 16 ಗ್ರಾಮಗಳನ್ನು ಆಯ್ಕೆಮಾಡಲಾಗಿದ್ದು, ಯೋಜನೆ ಪ್ರಕಾರ ಕೆಲಸ ನಡೆಯುತ್ತಿಲ್ಲ. ವೈಜ್ಞಾನಿಕವಾಗಿ ಯೋಜನೆ ರೂಪಿಸಿಲ್ಲ ಎಂದು ವಿಧಾನಪರಿಷತ್ ಸದಸ್ಯ ಎಂ.ಬಿ. ಭಾನುಪ್ರಕಾಶ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಮೌಢ್ಯ ನಿಷೇಧ ಕಾಯ್ದೆ ಹಿಂದೂಗಳನ್ನು ಒಡೆಯುವ ಯತ್ನ: ಗುರುಪ್ರಸಾದ್ ಹೇಳಿಕೆ

ಹುಬ್ಭಳ್ಳಿ: ರಾಜ್ಯ ಸರ್ಕಾರ ಮೌಢ್ಯ ನಿಷೇಧ ಕಾಯ್ದೆಯನ್ನು ಜಾರಿಗೆ ತರಲು ಚಿಂತಿಸುವ ಮೂಲಕ ಹಿಂದೂಗಳಲ್ಲಿ ಒಡಕು ಮೂಡಿಸುವ ಕಾರ್ಯವನ್ನು ಮಾಡುತ್ತಿದೆ ಎಂದು ಹಿಂದೂ ಜನಜಾಗೃತಿ ಸಮಿತಿ ರಾಜ್ಯ ಸಮನ್ವಯಕಾರ ಗುರುಪ್ರಸಾದ್ ಎಂದು ಅಭಿಪ್ರಾಯಪಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ...

ಮತಾಂತರ, ಲವ್ ಜಿಹಾದ್ ತಡೆಗೆ ಹಿಂದೂ ರಾಷ್ಟ್ರ ಸ್ಥಾಪನೆಯಾಗಬೇಕು: ಚೇತನ್ ಮಣೇರಿಕರ್

ಹುಬ್ಬಳ್ಳಿ: ಹಿಂದೂಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ ತಡೆಗೆ ಹಿಂದೂ ರಾಷ್ಟ್ರ ಸ್ಥಾಪನೆಯೊಂದೇ ಪರಿಹಾರ ಎಂದು ಹಿಂದೂ ವಿಧಿಜ್ಞ ಪರಿಷತ್ತಿನ ರಾಜ್ಯ ಸಮನ್ವಯಕ ಚೇತನ್ ಮಣೇರಿಕರ್ ಅಭಿಪ್ರಾಯಪಟ್ಟರು. ಹುಬ್ಬಳ್ಳಿಯಲ್ಲಿ ನಡೆದ ಉತ್ತರ ಕರ್ನಾಟಕ ಪ್ರಾಂತಿಯ...

ಲೈಂಗಿಕ ದೌರ್ಜನ್ಯಕ್ಕೆ ದಿರಿಸು ಕಾರಣ: ಮಾತೆ ಮಹಾದೇವಿ

ಧಾರವಾಡ: ಬೆಂಗಳೂರಿನಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಆ ಯುವತಿಯರೇ ಕಾರಣ. ಯುವತಿಯರ ಉಡುಗೆ ತೊಡುಗೆಯೇ ಕಾರಣ ಎಂದು ಮಾತೆ ಮಹಾದೇವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಡಿ.೩೧ರಂದು ರಾತ್ರಿ ನಡೆದಿದ್ದ ಲೈಂಗಿಕ ದೌರ್ಜನ್ಯ ಪ್ರಕರಣ ಕುರಿತಂತೆ ಸುದ್ದಿಗಾರರಿಗೆ...

ಬಿಜೆಪಿ ಅಧಿಕಾರಕ್ಕೆ ಬಂದ ಮೇಲೂ ರಾಯಣ್ಣ ಬ್ರಿಗೇಡ್ ನಿಲ್ಲಲ್ಲ: ಕೆ ಎಸ್ ಈಶ್ವರಪ್ಪ

ಬಾಗಲಕೋಟೆ: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೂ ರಾಯಣ್ಣ ಬ್ರಿಗೇಡ್ ನಿಲ್ಲುವುದಿಲ್ಲ. ಅದು ಮುಂದುವರೆಯಲಿದೆ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಘೋಷಿಸಿದ್ದಾರೆ. ರಾಯಣ್ಣ ಬ್ರಿಗೇಡ್ ಸಮಾವೇಶದಲ್ಲಿ ಮಾತನಾಡಿದ ಅವರು, ನಾವು ಬಿಜೆಪಿಗೆ ವೋಟು ಹಾಕಿ...
Facebook Comments