Wednesday, June 28, 2017

ಉಜ್ವಲಾ

ಉಜ್ವಲಾ ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ವಾಣಿಜ್ಯಾತ್ಮಕ ಲೈಂಗಿಕ ಶೋಷಣೆಗೆ ಒಳಗಾಗಿ ಸಾಗಾಣಿಕೆಗೆ ಒಳಗಾದ ಮಹಿಳೆಯರು ಹಾಗೂ ಮಕ್ಕಳನ್ನು ಗುರುತಿಸಿ, ರಕ್ಷಿಸಿ, ಪುನರ್‌ವಸತಿ ಕಲ್ಪಿಸುವುದು ಈ ಯೋಜನಯೆ ಮೂಲ ಉದ್ದೇಶವಾಗಿದೆ. ಇದರೊಂದಿಗೆ ಮಹಿಳೆಯರು ಹಾಗೂ ಮಕ್ಕಳ...

ನ್ಯಾಶನಲ್ ಪಾಲಿಸಿ ಆನ್ ಎಲೆಕ್ಟ್ರಾನಿಕ್ಸ್

ಇದು ಕೇಂದ್ರ ಸರ್ಕಾರದ ಅತ್ಯಾಧುನಿಕ ತಂತ್ರಜ್ಞಾನ ಆಧಾರಿತ ಯೋಜನೆಯಾಗಿದ್ದು, 2012ರಲ್ಲಿ ಇದು ಜಾರಿಯಾಯಿತು. ಭಾರತದ ಎಲೆಕ್ಟ್ರಾನಿಕ್ಸ್ ಸಿಸ್ಟಮ್ ಡಿಸೈನ್ ಹಾಗೂ ಮ್ಯಾನುಫಾಕ್ಚರಿಂಗ್ ಸೆಕ್ಟರ್‌ನಲ್ಲಿ ಜಾಗತಿಕ ಹೂಡಿಕೆದಾರರನ್ನು ಆಕರ್ಷಿಸುವುದು ಹಾಗೂ ಇದಕ್ಕೆ ಪೂರಕವಾಗಿ ಬೇಕಾಗಿರುವ ಅವಕಾಶ...

ವಿದ್ಯಾಲಕ್ಷ್ಮಿ ಪೋರ್ಟಲ್ ಫಾರ್ ಎಜುಕೇಶನ್.

ವಿದ್ಯಾರ್ಜನಯಲ್ಲಿ ಎಲ್ಲರಿಗೂ ಸಮಾನ ಅವಕಾಶಗಳು ದೊರೆಯಬೇಕು ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ವಿದ್ಯಾಲಕ್ಷ್ಮಿ ಪೋರ್ಟಲ್ ಫಾರ್ ಎಜುಕೇಶನ್ ಎಂಬ ಆನ್‌ಲೈನ್ ಯೋಜನೆಯನ್ನು ಆರಂಭಿಸಿದೆ. 2015 ಆ.15ರ ಸ್ವಾತಂತ್ರ್ಯೋತ್ಸವದಂದು ಈ ಯೋಜನೆಗೆ ಕೇಂದ್ರ ಸರ್ಕಾರ ಚಾಲನೆ...
Facebook Comments