Wednesday, June 28, 2017

ವಿರಾಟ್ ಸ್ವರೂಪ!

ವಿರಾಟ್ ಸ್ವರೂಪ – ಕಲ್ಪಿತರೂಪ  ನಾವೆಲ್ಲರೂ, ಸಾಮೂಹಿಕವಾಗಿ ಒಂದೇ ವಿರಾಟ್ ಪುರುಷನ ಆರಾಧನೆ ಮಾಡತ್ತಿದ್ದು, ಯಾರೂ, ಯಾರಿಗೂ, ಮೇಲಾಗಲೀ, ಕೀಳಾಗಲೀ ಇರುವುದಿಲ್ಲ!ಈ ವರ್ಗವಿಭಾಗಗಳನ್ನು ವ್ಯಕ್ತಿಯ ಗುಣ-ಕರ್ಮಗಳ ಅನುಸಾರವಾಗಿ ಮಾಡಲಾಗಿದೆ. ವರ್ಗಗಳು ನಾಲ್ಕಾದ ಮಾತ್ರಕ್ಕೆ,...

ಉಪನಿಷತ್ತುಗಳು!

ಸಾಂಸಾರಿಕ ದುಃಖಗಳಿಂದ ಪೀಡಿತನಾದ ಮನುಷ್ಯ ಸೃಷ್ಟಿಯ ಆರಂಭದಿಂದಲೂ ಅನ್ವೇಷಿಸುತ್ತಾ ಬಂದಿದ್ದು ಪರಮಶಾಂತಿ ಹಾಗೂ ಶಾಶ್ವತಸುಖಗಳನ್ನೇ. ಸಾಂಸಾರಿಕ ಸುಖ ಕ್ಷಣಿಕ ಹಾಗೂ ನಶ್ವರ. ಪ್ರಾಪಂಚಿಕವಾಗಿ ಎಷ್ಟೇ ಸುಖಗಳನ್ನು ಅನುಭವಿಸಿದರೂ ಅಂತ್ಯದಲ್ಲಿ ಮನಶ್ಶಾಂತಿ ಸಿಗಲಾರದು. ಆಸೆಯ...

ಮಹಾದಾನಿ ಬಲಿ ಚಕ್ರವರ್ತಿ

ಕಾರ್ತೀಕ ಮಾಸದಲ್ಲಿ ಶುಕ್ಲಪಕ್ಷ ಪ್ರತಿಪದೆಯಂದು ಬಲಿಪಾಡ್ಯಮಿ ಹಬ್ಬ. ಬಲಿ ಚಕ್ರವರ್ತಿ ಮಹಾನ್ ದೈವ ಭಕ್ತ ಹಾಗೂ ದಾನ ಧರ್ಮಕ್ಕೆ ಮತ್ತೊಂದು ಹೆಸರು.  ಈತ ನೂರು ಅಶ್ವ ಮೇಧಯಾಗವನ್ನಾಚರಿಸಿ, ಸುರರ ಚಕ್ರವರ್ತಿ ಇಂದ್ರನಿಗೆ ಸರಿಸಮನಾಗಿ ಬೆಳೆದು...

ನವೆಂಬರ್ 8 ರಿಂದ ಮಂಗಲ ಗೋಯಾತ್ರೆ ಆರಂಭ: ರಾಘವೇಶ್ವರ ಶ್ರೀ

ಬಳ್ಳಾರಿ, ಅ.18: ಗೋವು ಕೇವಲ ಒಂದು ಪ್ರಾಣಿಯಲ್ಲ, ಅದು ಭಾರತದ ಪ್ರಾಣ, ಇಂದು ಆ ಪ್ರಾಣಕ್ಕೆ ಕುತ್ತು ಬಂದಿದ್ದು, ಅದರ ರಕ್ಷಣೆಯ ಉದ್ದೇಶದೊಂದಿಗೆ, ಗೋವಿಗಾಗಿ - ದೇಶಕ್ಕಾಗಿ ಪ್ರಾಣಾರ್ಪಣೆಯನ್ನು ಮಾಡಿದ ಸ್ವಾತಂತ್ರ ಸೇನಾನಿ ಮಂಗಲಪಾಂಡೆಯ...

ಆಡಳಿತ ಮಾಡಲಲ್ಲ, ಆಡಳಿತ ಕಲಿಯಲು ಶ್ರೀರಾಮಚಂದ್ರಾಪುರ ಮಠಕ್ಕೆ ಬನ್ನಿ: ರಾಘವೇಶ್ವರ ಶ್ರೀ

ಹೊಸನಗರ(ಶಿವಮೊಗ್ಗ), ಅ.8: ಆಡಳಿತ ಮಾಡಲಲ್ಲ, ಆಡಳಿತ ಕಲಿಯಲು ಶ್ರೀರಾಮಚಂದ್ರಾಪುರಮಠಕ್ಕೆ ಬನ್ನಿ. ನಮ್ಮ ಮಠದಲ್ಲಿ ದಕ್ಷ –ಸಜ್ಜನ ಆಡಳಿತಗಾರರಿದ್ದು, ನೆಲದ ಕಾನೂನಿನ ಉಲ್ಲಂಘನೆಯಾಗಿಲ್ಲ, ಧರ್ಮದ ಹಾದಿಯನ್ನೂ ಮಠ ಬಿಟ್ಟಿಲ್ಲ. ಮಠ ಸ್ಥಾಪನೆ ಮಾಡಿದ್ದು ಶಂಕರಾಚಾರ್ಯರು, ಭಕ್ತರು...

ಶ್ರೀಮಠ ಎಂದಿಗೂ ಧರ್ಮದ ಹಾದಿಯನ್ನು ಬಿಟ್ಟಿಲ್ಲ: ರಾಘವೇಶ್ವರ ಶ್ರೀ

ಗೋಕರ್ಣ, ಸೆ.28: ಬೇರೆಲ್ಲೂ ಕಾಣಸಿಗದ ನಿಷ್ಠೆಯಿರುವ, ಬದ್ಧತೆಯಿರುವ ಲಕ್ಷಾಂತರ ಕಾರ್ಯಕರ್ತರು ಶ್ರೀಮಠಕ್ಕಿದ್ದು, ಅನೇಕ ವರ್ಷಗಳ ಪರಿಶ್ರಮದಿಂದ ಮಠವನ್ನು ಕಟ್ಟಿ ಬೆಳಸಲಾಗಿದೆ. ಇಂದು ಮಠವೆಂಬ ಕಲ್ಪವೃಕ್ಷವನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದ್ದು, ಬೆಳೆಯನ್ನು ಬೆಳೆದರಷ್ಟೇ ಸಾಲದು ಭದ್ರ...

ಗೋವಿನ ಮೌಲ್ಯ ವೃದ್ಧಿಸುವ ಮೂಲಕ ಗೋವನ್ನು ರಕ್ಷಿಸಿ: ರಾಘವೇಶ್ವರ ಶ್ರೀ

ಬೆಂಗಳೂರು, ಸೆ.18: ಆಯುರ್ವೇದ ತಜ್ಞರು ಗವ್ಯವನ್ನು ಬಳಸಬೇಕು, ಗವ್ಯ ಚಿಕಿತ್ಸೆಯ ಬಗ್ಗೆ ಜನತೆಗೆ ತಿಳಿಹೇಳಬೇಕು ಹಾಗೆಯೇ ಗವ್ಯ ಚಿಕಿತ್ಸೆಗೆ ಪ್ರಾಶಸ್ತ್ಯನೀಡಿ ಸಂಶೋಧನೆಗಳಲ್ಲಿ ತೊಡಗಿಕೊಳ್ಳಬೇಕು, ಗೋವಿನ ಮೌಲ್ಯವನ್ನು ವರ್ಧಿಸುವ ಮೂಲಕ ಗೋಸಂರಕ್ಷಣೆಯಲ್ಲಿ ಯೋಧರಾಗಬೇಕು ಎಂದು ಜಗದ್ಗುರು...

ಕಾರ್ಯಕರ್ತರಿಗೆ ಆಂಜನೇಯ ಆದರ್ಶ: ರಾಘವೇಶ್ವರ ಸ್ವಾಮೀಜಿ

ಬೆಂಗಳೂರು, ಸೆ.17: ಕಾರ್ಯಕ್ರಮವನ್ನು ಹಣದ ಮೂಲಕವೂ ನಡೆಸಬಹುದು, ಆದರೆ ಅದೆಷ್ಟೇ ದೊಡ್ಡ ಕಾರ್ಯಕ್ರಮವಾದರೂ ಶ್ರೀರಾಮಚಂದ್ರಾಪುರಮಠದಲ್ಲಿ ಸೇವೆಯ ಆಧಾರದಲ್ಲಿ ಕಾರ್ಯಕರ್ತರ ಭಾಗವಹಿಸುವ ಮೂಲಕ ನಡೆಯುತ್ತದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಹೇಳಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ...

ಮೈಸೂರಿನಲ್ಲಿ ಪಲಿಮಾರು ಶ್ರೀಪಾದರ ಚಾತುರ್ಮಾಸ್ಯವ್ರತ ಕೃಷ್ಣಾರ್ಪಣ

ಮೈಸೂರು, ಸೆ.16: ಶ್ರೀಕೃಷ್ಣಧಾಮದಲ್ಲಿ ಪಲಿಮಾರು ಮಠದ ಶ್ರೀ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ತಮ್ಮ ೩೮ನೇ ಹಾಗು ಅದಮಾರು ಮಠದ ಕಿರಿಯ ಶ್ರೀ ಶ್ರೀಈಶಪ್ರಿಯತೀರ್ಥ ಶ್ರೀಪಾದರು ತಮ್ಮ ೩ನೇ ಚಾತುರ್ಮಾಸ್ಯವ್ರತವನ್ನು ಕೈಗೊಂಡಿದ್ದು ೪೮ ದಿನಗಳ ಈ ಚಾತುರ್ಮಾಸ್ಯವ್ರತದ...

ಗೋಕಿಂಕರ ಯಾತ್ರೆ ಆರಂಭ

ಬೆಂಗಳೂರು, ಸೆ.16: ಗೋವಿನ ಕುರಿತಾದ ಭಾವಜಾಗರಣೆಯ ಮಹಾಭಿಯನ, ‘ಗೋಕಿಂಕರ ಯಾತ್ರೆ’ 5 ಸ್ಥಳಗಳಿಂದ ಶುಭಾರಂಭಗೊಂಡಿತು.  ಬೆಂಗಳೂರಿನ ಶ್ರೀರಾಮಚಂದ್ರಾಪುರಮಠದ ಶಾಖಾಮಠದಲ್ಲಿ ಬೆಳಗ್ಗೆ ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳು ಗೋಪೂಜೆ ನೆರವೇರಿಸಿ, ಗೋಧ್ವಜಾರೋಹಣದೊಂದಿಗೆ ಗೋಕಿಂಕರ ಯಾತ್ರೆಗೆ ಚಾಲನೆ ನೀಡಿದರು. ಗಂವ್ಹಾರದ...

ಗೋರಕ್ಷಣೆಗಾಗಿ ಸೀಮೋಲ್ಲಂಘನ ಮಾಡಿ: ಶ್ರೀರಾಘವೇಶ್ವರ ಭಾರತೀ ಶ್ರೀ

ಬೆಂಗಳೂರು, ಸೆ.16: ಕಸಾಯಿಖಾನೆಗೆ ಹೋಗುತ್ತಿದ್ದ ಧವಳಗಿರಿ ನಂದಿಗೆ ಅಭಯವನ್ನು ನೀಡುವುದರ ಮೂಲಕ ಆರಂಭವಾದ ಗೋಚಾತುರ್ಮಾಸ್ಯ ಯಾವುದೇ ವಿಘ್ನಗಳಿಲ್ಲದೇ ನಿರ್ವಿಘ್ನವಾಗಿ ಪರ್ಯವಸಾನವಾಗಿದೆ. ಈ ಬಾರಿ ಚಾತುರ್ಮಾಸ್ಯದಲ್ಲೂ ಮಠದ ಮೇಲೆ ಆಕ್ರಮಣದ ಪ್ರಯತ್ನಗಳಾಗಿವೆ,  ಆದರೆ...

ನಾಳೆ ಗೋಕಿಂಕರ ಯಾತ್ರೆಗೆ ರಾಘವೇಶ್ವರ ಶ್ರೀಗಳಿಂದ ಚಾಲನೆ

ಗೋವಿನ ಕುರಿತಾದ ಭಾವಜಾಗರಣೆಯ ಮಹಾಭಿಯನ, ‘ಗೋಕಿಂಕರ ಯಾತ್ರೆ’ ನಾಳೆ ಶುಭಾರಂಭಗೊಳ್ಳಲ್ಲಿದೆ.  ಬೆಂಗಳೂರಿನ ಶ್ರೀರಾಮಚಂದ್ರಾಪುರಮಠದ ಶಾಖಾಮಠ, ಮಹಾರಾಷ್ಟ್ರದ ಪಂಡರಾಪುರ, ಗೋವಾದ ರಾಮನಾಥಿ, ಆಂದ್ರದ ಮಂತ್ರಾಲಯ ಹಾಗೂ ಕೇರಳದ ಮಧೂರುಗಳಿಂದ ಗೋಯಾತ್ರೆ ಆರಂಭವಾಗಲಿದ್ದು ರಥ ಚಲಿಸುವ...

ಮನೆಯಲ್ಲಿ ಹೆಣ್ಣು ಮಗು, ಕೊಟ್ಟಿಗೆಯಲ್ಲಿ ಗಂಡು ಕರು ಜನಿಸಿದರೆ ಸಂತಸ ಪಡಿ: ರಾಘವೇಶ್ವರ ಶ್ರೀ

ಬೆಂಗಳೂರು. ಸೆ.14: ಮನೆಯಲ್ಲಿ ಹೆಣ್ಣು ಮಗು ಜನಿಸಿದರೆ , ಕೊಟ್ಟಿಗೆಯಲ್ಲಿ ಗಂಡುಕರು ಜನಿಸಿದರೆ ಬೇಸರಿಸುತ್ತೇವೆ. ಆದರೆ ಹಾಗಾಗಬಾರದು, ಹೆಣ್ಣುಮಗುವನ್ನು ಪ್ರೀತಿಯಿಂದ ಕಾಣಬೇಕು, ಹಾಗೆಯೇ ಗಂಡುಕರುವನ್ನು ಕಸಾಯಿಖಾನೆಗೆ ಸಾಗಿಸದೇ ಸಹಜವಾಗಿ ಸಾಕಬೇಕು. ನಂದಿ/ಎತ್ತಿನಿಂದ ಅನೇಕ...

ಕೃತ್ರಿಮ ಗರ್ಭಧಾರಣೆ ಮನುಷ್ಯತ್ವಕ್ಕೆ ವಿರುದ್ಧ: ರಾಘವೇಶ್ವರಭಾರತೀ ಸ್ವಾಮೀಜಿ ಅಭಿಮತ

ಬೆಂಗಳೂರು, ಸೆ.9: ಗೋವುಗಳಿಗೆ ಕೃತ್ರಿಮ ಗರ್ಭಧಾರಣೆ ಮಾಡುವುದು ಧಾರ್ಮಿಕತೆಗೆ ವಿರುದ್ಧ ಹೌದೋ ಅಲ್ಲವೋ ಅನ್ನುವುದಕ್ಕಿಂತ ಅದು ಮನುಷ್ಯತ್ವಕ್ಕೆ ವಿರುದ್ಧವಾಗಿದೆ. ತನ್ನಂತೆ ಪರರು ಎಂದು ಭಾವಿಸುವ ನಾವು ಗೋವುಗಳಿಗೆ ಮಾಡಿದಂತೆ, ಎಲ್ಲಾ ಮನುಷ್ಯರಿಗೆ...

ಸೆಪ್ಟೆಂಬರ್ 15ರಂದು ಪದ್ಮಾ ಸುಬ್ರಹ್ಮಣ್ಯಂ ನಾಟ್ಯ ವೈಭವ

ರೂಪ - ಸ್ವರೂಪಗಳ ಪರಿಪೂರ್ಣತೆಯಿಂದ ನಳನಳಿಸುವ ನಾಟ್ಯ ವೇದದ ಸಾಕ್ಷಾತ್ಕರಣವನ್ನು ಅನುಭವಿಸಬೇಕೆಂದಿರುವ ರಸಿಕರಿಗೆ ಇರುವ  ರಾಜಪಥವೆಂದರೆ, ಅದು ಪದ್ಮಭೂಷಣ, ಭರತರಕ್ಷಾಮಣಿ, ಡಾ. ಪದ್ಮಾಸುಬ್ರಹ್ಮಣ್ಯಂ ಅವರ ನೃತ್ಯದ ದರ್ಶನ. ಅವರ ನಾಟ್ಯ ವೇದದಲ್ಲಿ ತತ್ವ...

ದಿಕ್ಕಿಲ್ಲದ ಗೋವುಗಳಿಗೆ ದಿಕ್ಕಾಗಲಿದೆ ಶ್ರೀಮಠ: ಶ್ರೀರಾಘವೇಶ್ವರಭಾರತೀ ಸ್ವಾಮಿಜಿ ಸಂದೇಶ

ಬೆಂಗಳೂರು, ಸೆ.8: ಗೋವು ಯಾವುದೇ ಬೇದ ಭಾವ ಮಾಡದೇ, ಎಲ್ಲರಿಗೂ ಹಾಲುಕೊಡುತ್ತದೆ, ಆದರೆ ನಾವು ಗೋವು ಹಾಲು ಕೊಡುವವವರೆಗೆ ಕರೆದುಕೊಂಡು, ನಂತರ ಬೀದಿಗೆ ತಳ್ಳುತ್ತೇವೆ. ಬೀದಿಯಲ್ಲಿ ತಿರುಗುತ್ತಾ, ಪ್ಲಾಸ್ಟಿಕ್ ಇತ್ಯಾದಿಗಳನ್ನು ಗೋವು...

ಗೋವು ಸಂಚರಿಸುವ ಸ್ಥಳಗಳನ್ನು ಪ್ಲಾಸ್ಟಿಕ್ ಮುಕ್ತವಾಗಿಸಿ: ರಾಘವೇಶ್ವರ ಶ್ರೀ ಕರೆ

ಬೆಂಗಳೂರು, ಸೆ.7: ಅಮೃತವನ್ನು ಕೊಡುವ ಗೋವಿಗೆ ನಾವು ಪ್ಲಾಸ್ಟಿಕ್ ರೂಪದ ವಿಷವನ್ನು ಕೊಡಬಾರದು, ಮಾನವರಿಗೆ ಮಾತ್ರ ಬದುಕುವ ಹಕ್ಕಿದೆ ಎಂಬುದರಲ್ಲಿ ಅರ್ಥವಿಲ್ಲ. ಎಲ್ಲ ಜೀವಿಗಳಿಗೂ ಬದುಕುವ ಹಕ್ಕಿದೆ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು...

ಅಮೃತಮಹಲ್ ತಳಿಯ ಸಂರಕ್ಷಣೆಗೆ ಶ್ರೀರಾಮಚಂದ್ರಾಪುರ ಮಠ ಸಿದ್ಧವಿದೆ: ರಾಘವೇಶ್ವರ ಭಾರತೀ ಸ್ವಾಮೀಜಿ

ಬೆಂಗಳೂರು, ಸೆ.6: ಅಮೃತಮಹಲ್ ತಳಿಯ ಸಂರಕ್ಷಣೆಯ ಜವಾಬ್ದಾರಿಯನ್ನು ಶ್ರೀರಾಮಚಂದ್ರಾಪುರಮಠವು ವಹಿಸಿಕೊಳ್ಳಲು ಸಿದ್ದವಿದೆ. ಇದು ಸರ್ಕಾರಕ್ಕೆ ನಮ್ಮ ಆಗ್ರಹವಾಗಿದ್ದು, ಸರ್ಕಾರದಿಂದ ಭೂಮಿ ಅಥವಾ ಹಣದ ನಿರೀಕ್ಷೆ ನಮಗಿಲ್ಲ, ಅಳಿಯುತ್ತಿರುವ ಅಮೂಲ್ಯ ಅಮೃತಮಹಲ್ ತಳಿಯ ಸಂರಕ್ಷಣೆಯಷ್ಟೇ...

ಗಣಪತಿ ಆರಾಧನೆ ಹೆಸರಿನಲ್ಲಿ ಕರ್ಕಶ ಸಂಗೀತ ಸಲ್ಲ: ರಾಘವೇಶ್ವರ ಸ್ವಾಮೀಜಿ

ಬೆಂಗಳೂರು, ಸೆ.5:  ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯದ ಶುಭಸಂದರ್ಭದಲ್ಲಿ ಗಣೇಶಚತುರ್ಥಿಯ ನಿಮಿತ್ತ ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ವಿಶೇಷ ಕಾರ್ಯಕ್ರಮಗಳು ನಡೆದವು. ಸಂಪೂರ್ಣವಾಗಿ ಗೋಮಯವನ್ನು ಮಾತ್ರ ಬಳಸಿ ತಯಾರಿಸಲಾದ ವಿಶಿಷ್ಟ ಗಣಪತಿಗೆ ಪ್ರಾಣ ಪ್ರತಿಷ್ಠೆ, ಶ್ರೀಶ್ರೀರಾಘವೇಶ್ವರಭಾರತೀ...

ನಮೋ ಜ್ಞಾನರೂಪಂ, ಗಣೇಶಂ ನಮಸ್ತೆ.

ಭಾರತೀಯ ಸಂಸ್ಕೃತಿಯಲ್ಲಿ ಶ್ರೀ ಗಣೇಶನ ಸ್ಥಾನ ಅತ್ಯಂತ ಮಹತ್ವಪೂರ್ಣ ದೇಶದ ಯಾವುದೇ ಮೂಲೆ ಮೂಲೆಗಳ ಪ್ರದೇಶಕ್ಕೂ ಕಾಲಿಟ್ಟರೂ ಗಣೇಶ್‌ನ ಗುಡಿ ನಾಮಸ್ಮರಣೆ ಆತನ ವಿಗ್ರಹ ಮೂರ್ತಿಗಳು ರಾರಾಜಿಸುತ್ತಿವೆ. ಅಷ್ಟೇ ಅಲ್ಲ ಪೂರ್ವ ಕಾಲದಿಂದಲೂ...

ಮನುಷ್ಯನ ಗುಣಗಳೇ ಕೆಲವೊಮ್ಮೆ ಶತ್ರುಗಳಾಗುತ್ತವೆ: ರಾಘವೇಶ್ವರ ಸ್ವಾಮೀಜಿ

ಬೆಂಗಳೂರು, ಸೆ.4: ನಪುಂಸಕನಾಗಿ ಬೃಹನ್ನಳೆಯ ರೂಪದಲ್ಲಿದ್ದ ಅರ್ಜುನ ಗೋರಕ್ಷಣೆಗಾಗಿ, ಅಜ್ಞಾತವಾಸದ ಭಯವನ್ನೂ ಲೆಕ್ಕಿಸದೇ ತನ್ನ ನೈಜರೂಪವನ್ನು ತೋರಿಸಿ ಮಹಾಸೈನ್ಯವನ್ನು ಏಕಾಂಗಿಯಾಗಿ ಎದುರಿಸಿ ಗೋ ಪ್ರೇಮವನ್ನು ಮೆರೆದ, ಇದು ನಮ್ಮೆಲ್ಲರಿಗೆ ಪರಮಾದರ್ಶ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ...

ಬಣ್ಣ ಬೇಡ ಮಣ್ಣೇ ಸಾಕು!

ಈಗ ಎಲ್ಲೆಡೆ ಗೌರಿ-ಗಣೇಶ ಹಬ್ಬದ ಸಂಭ್ರಮ. ವಿವಿಧ ರೀತಿಯ ಗಣಪನ ಮೂರ್ತಿಗಳು ಕಂಗೊಳಿಸುತ್ತಿವೆ. ಅಂಗೈ ಅಗಲದ ಪುಟ್ಟ ಮೂರ್ತಿಯಿಂದ ಹಿಡಿದು ಆಳೆತ್ತರದ ದೊಡ್ಡ ವಿಗ್ರಹಗಳು ಸಾಲುಸಾಲಾಗಿ ಮಾರಾಟಕ್ಕಿದೆ. ಬೇರೆ ಬೇರೆ ವರ್ಣಾಂಕಲಾರಗಳಲ್ಲಿ ರಾರಾಜಿಸುತ್ತಿರುವ...

ಎಂತಹಾ ವಿಷವನ್ನು ಕರಗಿಸುವ ಶಕ್ತಿ ಗೋಮೂತ್ರದಲ್ಲಿದೆ: ರಾಘವೇಶ್ವರ ಶ್ರೀ

ಬೆಂಗಳೂರು, ಸೆ.4: ಗೋವು ಭಗವಂತನ ಸೃಷ್ಟಿಯ ಅದ್ಭುತ, ಸಕಲ ರೋಗನಿವಾರಕವಾದ ಗೋಮೂತ್ರ ಪರಮಾದ್ಭುತ, ಗೋಮೂತ್ರ ವಸ್ತುವಿನಲ್ಲಿರುವ ಋಣಾತ್ಮಕತೆಯನ್ನು ಧನಾತ್ಮಕವಾಗಿಸುವ ವಿಶೇಷ ಶಕ್ತಿಯನ್ನು ಹೊಂದಿದೆ ಮಾತ್ರವಲ್ಲ, ಎಂತಹಾ ವಿಷವೇ ಆದರೂ ಅದನ್ನು ನಿವಾರಿಸುವ ಶಕ್ತಿಯನ್ನು...

ಗೋಸಂರಕ್ಷಣೆ ರಾಷ್ಟ್ರೀಯ ನೀತಿಯಾಗಲಿ: ರಾಘವೇಶ್ವರ ಶ್ರೀ

ಬೆಂಗಳೂರು, ಸೆ.2: ನಾಡಿನ ದೊರೆಗಳು ಗೋರಕ್ಷಕರ ಬಗ್ಗೆ ಮಾತನಾಡುವ ಬದಲು, ಸಂವಿಧಾನದ ಆಶಯದಂತೆ ಗೋರಕ್ಷಣೆಯಲ್ಲಿ ತೊಡಗಿಕೊಳ್ಳಬೇಕಿದೆ. ಗೋಸಂರಕ್ಷಣೆ ರಾಷ್ಟ್ರೀಯ ನೀತಿಯಾಗಬೇಕಾದ ಅನಿವಾರ್ಯತೆ ಇದೆ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ...

11 ದಿನಗಳ ದಸರಾ ಆಚರಣೆಗೆ ಸಿದ್ಧತೆ

ಮೈಸೂರು, ಸೆ.2: ಪ್ರತಿ ಬಾರಿಗಿಂತಲೂ ವಿಭಿನ್ನವಾಗಿ ಈ ಬಾರಿಯ ದಸರಾ ಆಚರಣೆ ನಡೆಯಲಿದ್ದು, ಈ ಬಾರಿ ವೃದ್ಧಿ ಬಂದಿರುವ ಹಿನ್ನೆಲೆಯಲ್ಲಿ 11 ದಿನಗಳವರೆಗೂ ಅರಮನೆಯಲ್ಲಿ ದಸರಾ ಆಚರಣೆ ನಡೆಯಲಿದೆ. ದಸರಾ ಕುರಿತಂತೆ ಈ ಹಿಂದೆ ಮಾತನಾಡಿದ್ದ...
Facebook Comments