Wednesday, January 18, 2017

ಪ್ರತಿಭಟನೆ, ಪ್ರತಿಕೃತಿ ದಹನವೇ ಗುರಿ!

ಕನ್ನಡದ ಹೆಸರಿನಲ್ಲಿ ಸಂಘಟನೆ ಕಟ್ಟುವವರು ಹೆಚ್ಚಾಗುತ್ತಿದ್ದಾರೆ. ಎಲ್ಲರೂ ನಾಯಕರಾಗುತ್ತಿದ್ದಾರೆ. ಇವರೊಂದಿಗೆ ಸಮಸ್ಯೆಯೂ ಹೆಚ್ಚಾಗುತ್ತಿವೆ. ಕೆಲವೊಮ್ಮೆ ಈ ಸಂಘಟನೆಗಳೇ ಸಮಸ್ಯೆಯಾಗಿ ಪರಿಣಮಿಸುತ್ತಿವೆ. ಇಂತಹ ಸಂಘಟನೆಗಳಿಂದ ಬಗೆಹರಿದ ಸಮಸ್ಯೆಗಳು ಯಾವುದೂ ಇಲ್ಲ. ಸಮಸ್ಯೆಯ ಬೆನ್ನುಹತ್ತಿ ಹೋರಾಡಿ,...

ರಿಯಲ್ ಬದುಕೂ ರೀಲ್ ಬದುಕಾಯಿತೇ?

ಕಮಲ್‌ಹಾಸನ್ ದಕ್ಷಿಣ ಭಾರತದ  ಸಿನೆಮಾ ಜಗತ್ತಿನ ಮೇರುನಟ ಎನ್ನುವುದರಲ್ಲಿ ಎರಡು ಮಾತಿಲ್ಲ. ಆದರೆ ಅದೇಕೋ ಆತ ನಟನಾ ಕ್ಷೇತ್ರದಲ್ಲಿ ಯಶಸ್ವಿಯಾದಂತೆ ತನ್ನ ಖಾಸಗಿ ಜೀವನದಲ್ಲಿ ಮಾತ್ರ ಯಶಸ್ವಿಯಾಗಲೇ ಇಲ್ಲ. ಇಬ್ಬರು ಹೆಂಡತಿಯರಿಗೆ ವಿಚ್ಛೇದನ...

ಛಲ ಬಿಡದ ಸುಪ್ರೀಂ: ಸಂಕಷ್ಟದಲ್ಲಿ ಬಿಸಿಸಿಐ

ಬಿಸಿಸಿಐ  ವಿಶ್ವದ ಅತಿ ಶ್ರೀಮಂತ ಕ್ರಿಕೆಟ್ ಸಂಸ್ಥೆ. ಇಲ್ಲಿಯವರೆಗೆ ಅದನ್ನಾಳಿದವರು ಆಡಿದ್ದೇ ಆಟ ಎನ್ನುವಂತಾಗಿತ್ತು. ಪ್ರಶ್ನಿಸಿದವರ ವಿರುದ್ದ ಸೇಡು ಕಟ್ಟಿಟ್ಟದ್ದು ಎನ್ನುವಂತಾಗಿತ್ತು.   ಇಂತಹ ಸ್ವೇಚ್ಛಾರವನ್ನು ಬೆಳೆಸಿಕೊಂಡು ಬಂದಿತ್ತು. ಮಾಡಬಾರದ್ದನ್ನು ಮಾಡಿದರೆ ಆಗಬಾರದ್ದು...

ಸಜ್ಜನ ರಾಜಕಾರಣಿಯ ಸದ್ವರ್ತನೆ ಇದಲ್ಲ

ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ರಾಜಿನಾಮೆ ವಿಚಾರ  ರಾಜ್ಯ ಕಾಂಗ್ರೆಸ್‌ನಲ್ಲಿ ಸಣ್ಣಮಟ್ಟಿನ ತಲ್ಲಣವನ್ನುಂಟು ಮಾಡಿದೆ. ದಲಿತ ನಾಯಕ, ಪ್ರಾಮಾಣಿಕ, ಸಜ್ಜನ, ಸಚ್ಚಾರಿತ್ರ್ಯ  ಹೊಂದಿದ ರಾಜಕಾರಣಿ ಎಂದೆಲ್ಲ ಹೆಸರುಗಳಿಸಿದ್ದರು. ರಾಜಿನಾಮೆ ನಂತರ ಮುಖ್ಯಮಂತ್ರಿ...

ಬ್ರಿಗೇಡ್ ಉದ್ದೇಶ: ಉಲ್ಟಾ ಹೊಡೆದ ಈಶ್ವರಪ್ಪ!

ರಾಜ್ಯ ಬಿಜೆಪಿಯಲ್ಲಿ ಪ್ರಸ್ತುತ ನಡೆಯುತ್ತಿರುವ ಜಾತಿ ವಿದ್ಯಮಾನಗಳ ಬಗ್ಗೆ ಹೈಕಮಾಂಡ್ ಮುಖಂಡರು ತೀವ್ರ ಅಸಮಾಧಾನಗೊಂಡಿದ್ದಾರೆ. ವಿಶೇಷವಾಗಿ ಬಿ.ಎಸ್. ಯಡಿಯೂರಪ್ಪ ಹಾಗೂ ಕೆ.ಎಸ್. ಈಶ್ವರಪ್ಪರವರ ವರ್ತನೆಯ ಬಗ್ಗೆ ಆಕ್ರೋಶಗೊಂಡಿದ್ದಾರೆ. ಇಬ್ಬರಿಗೂ ಎಚ್ಚರಿಕೆ ಕೊಟ್ಟಿದ್ದಾರೆ. ಬ್ರಿಗೇಡ್...
Facebook Comments