ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಜಾರಿಗೆ ತಂದಿರುವಂತಹ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಸಂಬಂಧಿಸಿದಂತೆ ಕೆಲವೊಂದು ಪ್ರಸ್ತುತ ಮಾಹಿತಿಗಳನ್ನು ತಿಳಿಸಲಾಗುತ್ತಿದೆ. ಮಹಿಳೆಯರಿಗೆ ಸಾಕಷ್ಟು ಅನುಕೂಲಗಳಾಗಲಿ ಎನ್ನುವ ಉದ್ದೇಶದಿಂದ ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಕರ್ನಾಟಕ ಸರ್ಕಾರವು ಜಾರಿಗೆ ತಂದಿದೆ. ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗು ಪೂರ್ವದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಬಿಡುಗಡೆ ಮಾಡುವುದಾಗಿ ಭರವಸೆ ನೀಡಿತ್ತು.
ಅದರಂತೆ ಹಂತ ಹಂತವಾಗಿ ಒಂದೊಂದೇ ಯೋಜನೆಗಳನ್ನು ಬಿಡುಗಡೆ ಮಾಡಿತ್ತು ಸದ್ಯ ಈಗ ಬಿಡುಗಡೆ ಮಾಡಿರುವಂತಹ ಐದು ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಹೆಚ್ಚು ಯಶಸ್ವಿಯಾಗಿದೆ. ಸದ್ಯ ಇದೀಗ ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ಹೆಚ್ಚು ಸದ್ದು ಮಾಡುತ್ತಿದ್ದು ಕೆಲವೊಂದು ಒದಂತಿಗಳು ಕೂಡ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಹರಿದಾಡುತ್ತಿದೆ. ಆದರೆ ಈ ಎಲ್ಲ ವದಂತಿಗಳಿಗೆ ಕಿವಿ ಕೊಡಬಾರದು ಎಂಬುದು ಸರ್ಕಾರದ ಮಾತಾಗಿದ್ದು ಗೃಹಲಕ್ಷ್ಮಿ ಯೋಜನೆಯ ಸಂಬಂಧಿಸಿದಂತೆ 15ನೇ ಕಂತಿನ ಹಣವನ್ನು ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.
ಕರ್ನಾಟಕ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಈ ಒಂದು ಗೃಹಲಕ್ಷ್ಮಿ ಯೋಜನೆಯ ಹೆಚ್ಚು ಯಶಸ್ವಿಯಾಗಿದ್ದು ಈ ಒಂದು ಯೋಜನೆಯ ಮೂಲಕ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಿಕೊಳ್ಳಲು ಮಹಿಳೆಯರಿಗೆ ಸಾಧ್ಯವಾಗುತ್ತಿದೆ. ಸದ್ಯ ಇದೀಗ ಸರ್ಕಾರ ಗೃಹಲಕ್ಷ್ಮಿ ಯೋಜನೆಯ 14ನೇ ಕಂತಿನವರಿಗೆ ಹಣವನ್ನು ಬಿಡುಗಡೆ ಮಾಡಿದ್ದು ಇದೀಗ 15ನೇ ಕಂತಿನ ಹಣವನ್ನು ಬಿಡುಗಡೆ ಮಾಡಬೇಕಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಯಾವಾಗ ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣ ಬಿಡುಗಡೆಯಾಗಲಿದೆ ಎಂಬುದರ ಬಗ್ಗೆ ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ. ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವಂತಹ ಗುಣಲಕ್ಷಣ ಯೋಜನೆಯಿಂದಾಗಿ ಸಾಕಷ್ಟು ಅನುಕೂಲಗಳು ಮಹಿಳೆಯರಿಗೆ ಆಗಿವೆ ಮತ್ತು ಮಹಿಳೆಯರು ತಮ್ಮ ಆರ್ಥಿಕ ಪರಿಸ್ಥಿತಿಯನ್ನು ಹಾಗೂ ಮನೆಯ ಖರ್ಚುಗಳನ್ನು ನಿಭಾಯಿಸಲು ತುಂಬಾ ಸಹಾಯವಾಗಿದೆ ಎಂದು ಹೇಳಬಹುದು. ಸದ್ಯ ಇದೀಗ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿರುವ ಪ್ರಕಾರ ಯಾವಾಗ ಮಹಾಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ಈ ಕೆಳಗಿನಂತೆ ನೋಡ ಬಹುದು.
ಮಹಿಳೆಯರಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಂದ ಹೊಸ ಭರವಸೆ :
ಕರ್ನಾಟಕ ರಾಜ್ಯ ಸರ್ಕಾರವು ಜಾರಿಗೆ ತಂದಿರುವಂತಹ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದಂತಹ ಗೃಹಲಕ್ಷ್ಮಿ ಯೋಜನೆಯು ರಾಜ್ಯದಲ್ಲಿರುವ ಮಹಿಳೆಯರಿಗೆ ಸಾಕಷ್ಟು ಅನುಕೂಲವಾಗಿದೆ ಎಂದು ಹೇಳಬಹುದು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಇತ್ತೀಚಿಗೆ ಬಿಡುಗಡೆಯಾಗುವ 15ನೇ ಕಂತಿನ ಹಣದ ಕುರಿತು ಮಹಿಳೆಯರಿಗೆ ಹೊಸ ಭರವಸೆಯನ್ನು ನೀಡಿದ್ದಾರೆ.
ಈ ಹಿಂದೆ ರಾಜ್ಯ ಸರ್ಕಾರವು 14 ಮತ್ತು15ನೇ ಕಂತಿನ ಹಣವನ್ನು ಒಂದೇ ಸಲ ಹಾಕಲಾಯಿತು ಎಂದು ತಿಳಿಸಾಗಿದೆ, ಗೃಹಲಕ್ಷ್ಮಿ ಯೋಜನೆಯ 14ನೇ ಕಂತಿನ ಹಣ ಮಾತ್ರ ಬಿಡುಗಡೆಯಾಗಿದ್ದು ತಿಂಗಳು ಮುಗಿಯುತ್ತಾ ಬಂದರೂ ಕೂಡ 15ನೇ ಕಂತಿನ ಹಣ ಇನ್ನೂ ಕೂಡ ಬಿಡುಗಡೆಯಾಗಿಲ್ಲ ಎಂದು ಸಾಕಷ್ಟು ಮಹಿಳೆಯರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು 15ನೇ ಕಂತಿನ ಹಣದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಈ ದಿನಾಂಕದಂದು 15ನೇ ಕಂತಿನ ಹಣ ಬಿಡುಗಡೆ :
ಗೃಹ ಲಕ್ಷ್ಮಿ ಯೋಜನೆಯ 15ನೇ ಕಾಂತಿನ ಹಣದ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೊಸ ಸ್ಪಷ್ಟನೆ ನೀಡಿದ್ದಾರೆ. ಅದು ಏನೆಂದರೆ, ಯಾವ ದಿನಾಂಕಕ್ಕೆ ಮಹಿಳೆಯರ ಬ್ಯಾಂಕ್ ಖಾತೆಗೆ ಗುಬ್ಬಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣ ಬಂದು ತಲುಪಲಿ ಇದೆ ಎಂಬುದರ ಬಗ್ಗೆ. ಮಹಿಳೆಯರ ಬ್ಯಾಂಕ್ ಖಾತೆಗೆ ಇದೇ ಡಿಸೆಂಬರ್ ತಿಂಗಳಿನ15ನೇ ತಾರೀಖಿನಂದು ಮಹಿಳೆಯರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆಯ 2000ಗಳ ಹಣ ಬಂದು ತಲುಪಲಿದೆ ಎಂದು ಮಹಿಳೆಯರ ಗೊಂದಲಕ್ಕೆ ಸ್ಪಷ್ಟನೆ ನೀಡಿದ್ದಾರೆ ಎಂದು ಹೇಳಬಹುದು.
ಡಿಸೆಂಬರ್ ತಿಂಗಳ ಒಳಗಾಗಿ ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣವನ್ನು ಎಲ್ಲ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುವುದಾಗಿ ಸರ್ಕಾರ ತಿಳಿಸಿದ್ದು ಡಿಸೆಂಬರ್ ತಿಂಗಳ ವರೆಗೆ ಮಹಿಳೆಯರು ಕಾಯಬೇಕಾಗಿದೆ. ಅಲ್ಲಿಯವರೆಗೂ ಯಾವುದೇ ಮಹಿಳೆಯರು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇರುವುದಿಲ್ಲ.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಈಗಲೂ ಅವಕಾಶವಿದೆ :
ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವಂತಹ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದಂತಹ ಗೃಹಲಕ್ಷ್ಮಿ ಯೋಜನೆಗೆ ಇದುವರೆಗೂ ಕೂಡ ಅರ್ಜಿಯನ್ನು ಸಲ್ಲಿಸದೆ ಇದ್ದರೆ ಈಗಲೂ ಕೂಡ ಅಗತ್ಯ ದಾಖಲಾತಿಗಳನ್ನು ನೀಡುವುದರ ಮೂಲಕ ಮಹಿಳೆಯರು ಅರ್ಜಿಯನ್ನು ಸಲ್ಲಿಸಿ ಗೃಹಲಕ್ಷ್ಮಿ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದು.
ಇದರ ಬಗ್ಗೆ ರಾಜ್ಯ ಸರ್ಕಾರವು ಕೂಡ ಸ್ಪಷ್ಟನೆ ನೀಡಿದ್ದು ಮಹಿಳೆಯರಿಗೆ ಈಗಲೂ ಕೂಡ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ ಎಂದು ತಿಳಿಸಿದೆ. ಹಾಗಾಗಿ ಅಗತ್ಯ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ನೀಡಿದ್ದಲ್ಲಿ ಗೃಹಲಕ್ಷ್ಮಿ ಯೋಜನೆಯ ಮೂಲಕ ಪ್ರತಿ ತಿಂಗಳು 2000ಗಳ ಹಣವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಪ್ರಮುಖ ದಾಖಲೆಗಳು :
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಈಗಲೂ ಕೂಡ ಅವಕಾಶವಿರುವುದರಿಂದ ಯೋಜನೆಗೆ ಸಂಬಂಧಿಸಿ ದಂತೆ ಆಸಕ್ತಿ ಹೊಂದಿರುವಂತಹ ಮಹಿಳೆಯರು ಅರ್ಜಿಯನ್ನು ಸಲ್ಲಿಸಿ ಸರ್ಕಾರದಿಂದ ಪ್ರತಿ ತಿಂಗಳು 2000 ಹಣವನ್ನು ಪಡೆದುಕೊಳ್ಳಬಹುದು. ಅದರಂತೆ ಅರ್ಜಿಯನ್ನು ಸಲ್ಲಿಸಲು ಪ್ರಮುಖ ದಾಖಲೆಗಳನ್ನು ಮಹಿಳೆಯರು ಹೊಂದಿರಬೇಕು. ಆ ಪ್ರಮುಖ ದಾಖಲೆಗಳು ಎಂದರೆ,
- ಮಹಿಳೆಯರ ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ:
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ :
ಇದುವರೆಗೂ ಕೂಡ ನೀವೇನಾದರೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸದೇ ಇದ್ದರೆ ಈ ಕೂಡಲೇ ಅರ್ಜಿಯನ್ನು ಸಲ್ಲಿಸಬಹುದು ಆದರೆ ಎಲ್ಲಾ ಮಾಹಿತಿಗಳು ಸರಿ ಇರಬೇಕು ಆಗ ಮಾತ್ರ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಯಶಸ್ವಿಯಾಗಿ ಸಲ್ಲಿಕೆಯಾಗುವುದರ ಮೂಲಕ ಪ್ರತಿ ತಿಂಗಳು ಹಣ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಗಾವಣೆ ಆಗುತ್ತದೆ.
ನೀವೇನಾದರೂ ಗೃಹ ಲಕ್ಷ್ಮೀ ಯೋಜನೆ ಸಲ್ಲಿಸಲು ಬಯಸುತ್ತಿದ್ದರೆ ತಮ್ಮ ಹತ್ತಿರದ ಗ್ರಾಮವನ್ ಕರ್ನಾಟಕವನ್ ಬೆಂಗಳೂರು ಒನ್ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
ಹೀಗೆ ಆನ್ಲೈನ್ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಸರ್ಕಾರದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಿ ಪ್ರತಿ ತಿಂಗಳು ರಾಜ್ಯ ಸರ್ಕಾರದಿಂದ ಮಹಿಳೆಯರು 2 ಸಾವಿರ ರೂಪಾಯಿಗಳ ಹಣವನ್ನು ಪಡೆದುಕೊಳ್ಳಬಹುದು.
ಒಟ್ಟಾರೆ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವಂತಹ ಐದು ಗ್ಯಾರಂಟಿ ಯೋಜನೆಗಲ್ಲಿ ಒಂದಾನಂತಹ ಗೃಹಲಕ್ಷ್ಮಿ ಯೋಜನೆಯ ಸಾಕಷ್ಟು ಯಶಸ್ವಿ ಕಂಡಿದ್ದು ಮಹಿಳೆಯರ ಆರ್ಥಿಕ ಜೀವನವನ್ನು ಸುಧಾರಿಸಲು ಹೆಚ್ಚು ಸಹಕಾರಿಯಾಗಿದೆ ಎಂದು ಹೇಳಿದರೆ ತಪ್ಪಾಗಲಾರದು. ಗೃಹಲಕ್ಷ್ಮಿ ಯೋಜನೆಯ ಮೂಲಕ ಮಹಿಳೆಯರು ತಮ್ಮ ದೈನಂದಿನ ಖರ್ಚುಗಳನ್ನು ನಿಭಾಯಿಸಲು ಸಾಧ್ಯವಾಗುತ್ತಿದೆ.
ಒಟ್ಟಾರೆ ರಾಜ್ಯ ಸರ್ಕಾರವು ಜಾರಿಗೆ ತಂದಿರುವಂತಹ ಗೃಹಲಕ್ಷ್ಮಿ ಯೋಜನೆಯ ಯಶಸ್ವಿ ರಾಜ್ಯದಲ್ಲಿ ಮುಂದುವರೆಯುತ್ತಿದ್ದು ಮುಂದಿನ ದಿನಗಳಲ್ಲಿಯೂ ಈ ಒಂದು ಯೋಜನೆಯು ಮುಂದುವರೆಯಲಿದೆ ಎಂಬುದನ್ನು ಸರ್ಕಾರ ಸ್ಪಷ್ಟ ಪಡಿಸಿದೆ. ಹಾಗಾಗಿ ಗೃಹಲಕ್ಷ್ಮಿ ಯೋಜನೆ ಸ್ಥಗಿತಗೊಳ್ಳಲಿದೆ ಎಂಬುದರ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದು ಎಂಬುದು ಮಹಿಳೆಯರಿಗೆ ಸರ್ಕಾರದ ಎಚ್ಚರಿಕೆಯಾಗಿದೆ.
ಸದ್ಯ ಕರ್ನಾಟಕ ರಾಜ್ಯ ಸರ್ಕಾರವು ಮಹಿಳೆಯರಿಗೆ ಅನುಕೂಲವಾಗಲಿ ಎಂದು ಉದ್ದೇಶದಿಂದ ಜಾರಿಗೆ ತಂದಿರುವಂತಹ ಗೃಹಲಕ್ಷ್ಮಿ ಯೋಜನೆಯ 15ನೇ ಕದ್ದಿನ ಹಣ ಡಿಸೆಂಬರ್ ತಿಂಗಳಲ್ಲಿ ಬಿಡುಗಡೆಯಾಗಲಿದೆ ಎಂಬುದರ ಬಗ್ಗೆ ಎಲ್ಲ ಮಹಿಳೆಯರಿಗೂ ತಿಳಿಸಿ ಇದರಿಂದ ಅವರು ಯಾವಾಗ ಬಿಡುಗಡೆಯಾಗಲಿದೆ ಎನ್ನುವ ಪ್ರಶ್ನೆಯಿಂದ ಉತ್ತರ ಸಿಕ್ಕಿದಂತಾಗುತ್ತದೆ. ಒಟ್ಟಾರೆ ಕರ್ನಾಟಕ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಇದು ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಜಾರಿಯಾಗಿದ್ದು ಇದರ ಪ್ರಯೋಜನವನ್ನು ರಾಜ್ಯದ ಜನತೆಯು ಪಡೆದುಕೊಳ್ಳುತ್ತಿದ್ದಾರೆ. ಪ್ರತಿಯೊಬ್ಬರಿಗೂ ರಾಜ್ಯ ಸರ್ಕಾರದ ಈ ಯೋಜನೆಗಳ ಮಾಹಿತಿಯನ್ನು ತಿಳಿಸಿ.