ರಾಜ್ಯ ಸರ್ಕಾರದಿಂದ ಗಂಡಸರಿಗೆ ಸಿಹಿ ಸುದ್ದಿ : ಇನ್ಮುಂದೆ ಗಂಡು ಮಕ್ಕಳಿಗೂ ಉಚಿತ ಬಸ್ ಪ್ರಯಾಣ


ನಮಸ್ಕಾರ ಕನ್ನಡಿಗರೇ, ಕಾಂಗ್ರೆಸ್ ಸರ್ಕಾರವು ಚುನಾವಣೆಗೂ ಪೂರ್ವದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದಾಗಿ ತಿಳಿಸಿದ್ದು ಅದರಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು ಆ ಐದು ಗ್ಯಾರಂಟಿ ಯೋಜನೆಗಳಲಿ ಶಕ್ತಿ ಯೋಜನೆಯು ಇದೀಗ ಸಾಕಷ್ಟು ಯಶಸ್ಸು ಕಂಡಿದೆದೆ ಎಂದು ಹೇಳಬಹುದು. ಶಕ್ತಿ ಯೋಜನೆಯ ಅಡಿಯಲ್ಲಿ ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದಾಗಿತ್ತು. ಅದರಂತೆ ಮಹಿಳೆಯರು ಇದುವರೆಗೂ ಕೂಡ ಶಕ್ತಿ ಯೋಜನೆಯ ಅಡಿಯಲ್ಲಿ ಉಚಿತ ಪ್ರಯಾಣ ಮಾಡುತ್ತಿದ್ದು ತಮಗೆ ಇಷ್ಟವಾದಂತಹ ಸ್ಥಳಗಳಲ್ಲಿಯೂ ಕೂಡ ಕರ್ನಾಟಕ ರಾಜ್ಯದಲ್ಲಿ ಪ್ರಯಾಣ ಮಾಡಿ ಅಲ್ಲಿನ ಪರಿಸರವನ್ನು ನೋಡುತ್ತಿದ್ದಾರೆ ಎಂದು ಹೇಳಬಹುದು.

Good news for men from the government is free bus travel for boys too
Good news for men from the government is free bus travel for boys too

ಸದ್ಯ ಇದೀಗ ನಮ್ಮ ಕರ್ನಾಟಕ ರಾಜ್ಯದಲ್ಲಿ ಜಾರಿಯಾಗಿ ಯಶಸ್ವಿ ಕಂಡಿರುವಂತಹ ಕರ್ನಾಟಕದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದಂತಹ ಶಕ್ತಿ ಯೋಜನೆಯ ಕುರಿತಂತೆ ಕೆಲವೊಂದು ಅಪ್ಡೇಟ್ ಮಾಹಿತಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ. ಶಕ್ತಿ ಯೋಜನೆಯ ಅಡಿಯಲ್ಲಿ ನಮ್ಮ ಕರ್ನಾಟಕ ರಾಜ್ಯದಲ್ಲಿ ರಾಜ್ಯದ್ಯಂತ ಮಹಿಳೆಯರು ಉಚಿತ ಬಸ್ ನಲ್ಲಿ ಪ್ರಯಾಣಿಸಬಹುದಾಗಿತ್ತು ಆದರೆ ಇದೀಗ ಉಚಿತ ಬಸ್ ಪ್ರಯಾಣ ರಾಜ್ಯದ ಗಂಡು ಮಕ್ಕಳಿಗೂ ಕೂಡ ಜಾರಿಗೆ ಬರದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಅಧಿಕೃತವಾಗಿ ಮಾಹಿತಿಯನ್ನು ತಿಳಿಸಿದ್ದಾರೆ. ಹಾಗಾದರೆ ಉಚಿತಪಸ್ ಪ್ರಯಾಣ ಯಾವಾಗಿನಿಂದ ಗಂಡು ಮಕ್ಕಳಿಗೆ ಜಾರಿಯಲ್ಲಿ ಬರುತ್ತದೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಏನೆಲ್ಲ ಮಾಹಿತಿಯನ್ನು ತಿಳಿಸಿದ್ದಾರೆ ಎಂಬುದರ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು.

ಕಾಂಗ್ರಸ್ ಸರ್ಕಾರದ ಐದು ಗ್ಯಾರೆಂಟಿಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಿತ್ತು, ಈಗ ಅದೇ ಸರ್ಕಾರ ಗಂಡು ಮಕ್ಕಳಿಗೂ ಉಚಿತ ಬಸ್ ಪ್ರಾಯಣ ಕಲ್ಪಿಸಲು ಮುಂದಾಗಿದೆ ಇಷ್ಟು ದಿನಗಳ ಕಾಲ ಹೆಣ್ಣುಮಕಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡಿದರೆ ಅದೇ ರೀತಿ ಗಂಡು ಮಕ್ಕಳಿಗೂ ಕಲ್ಪಿಸಿರುವುದು ಕಾಲೇಜು ಗಳಿಗೆ ಸಂತಸವನ್ನುಂಟು ಮಾಡಿದೆ, ಸಿದ್ದರಾಮಯ್ಯ ಅವರ ಈ ನೆಡೆ ಪ್ರತಿ ಒಬ್ಬರಿಗೂ ಅಚ್ಚರಿಯಾಗುವಂತೆ ಮಾಡಿದೆ.

ಗಂಡು ಮಕ್ಕಳಿಗೆ ಉಚಿತ ಬಸ್ ಪ್ರಯಾಣ :

ಕರ್ನಾಟಕ ರಾಜ್ಯದಲ್ಲಿ ಸರ್ಕಾರವು ಜಾರಿಗೆ ತಂದಂತಹ ಎಲ್ಲಾ ಯೋಜನೆಗಳನ್ನು ರಾಜ್ಯದಲ್ಲಿ ಇಲ್ಲಿಯವರೆಗೂ ಮಹಿಳೆಯರಿಗೆ ಮಾತ್ರ ಪಡೆಯಲು ಅವಕಾಶವನ್ನು ಸರ್ಕಾರ ಮಾಡಿಕೊಟ್ಟಿದೆ. ಆದರೆ ಯಾವುದೇ ಸರಿಯಾದ ಯೋಜನೆಯನ್ನು ಗಂಡು ಮಕ್ಕಳು ಸುದುಪಯೋಗ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉಚಿತ ಬಸ್ ಪ್ರಯಾಣವನ್ನು ಗಂಡು ಮಕ್ಕಳಿಗೂ ಕೂಡ ಒದಗಿಸುವ ಬಗ್ಗೆ ಅಧಿಕೃತವಾದ ಹೇಳಿಕೆಯನ್ನು ನೀಡಿದ್ದಾರೆ. ಹಾಗಾದರೆ ಗಂಡು ಮಕ್ಕಳು ಯಾವಾಗಿನಿಂದ ನೀವು ಚಿತ ಬಸ್ ಪ್ರಯಾಣ ಮಾಡಲಿದ್ದಾರೆ ಎಂಬುದರ ಬಗ್ಗೆ ನೋಡುವುದಾದರೆ.

ಶಕ್ತಿ ಯೋಜನೆ :

ಕರ್ನಾಟಕ ಸರ್ಕಾರವು ಶಕ್ತಿ ಯೋಜನೆಯನ್ನು ರಾಜ್ಯದ ಮಹಿಳೆಯರಿಗಾಗಿ ಜಾರಿಗೊಳಿಸಿದ್ದು ಈ ಒಂದು ಯೋಜನೆಯ ಮೂಲಕ ಕರ್ನಾಟಕ ರಾಜ್ಯದ್ಯಂತ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ಈ ಒಂದು ಯೋಜನೆಯು ರಾಜ್ಯದ ಮಹಿಳೆಯರಿಗೆ ಆರ್ಥಿಕ ಸಬಲತೆ ಮತ್ತು ಸ್ವಾವಲಂಬಿಗಳಾಗಿ ಜೀವನವನ್ನು ನಡೆಸಲು ಸಹಕಾರಿಯಾಗಿದೆ ಎಂದು ಹೇಳಬಹುದು.

ಅದರಂತೆ ಇದೀಗ ಹೆಣ್ಣು ಮಕ್ಕಳ ಜೊತೆಗೆ ಗಂಡು ಮಕ್ಕಳಿಗೂ ಕೂಡ ರಾಜ್ಯದಲ್ಲಿ ಉಚಿತ ಬಸ್ ಪ್ರಯಾಣ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದು ಇದರ ಬಗ್ಗೆ ಸ್ಪಷ್ಟ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ನೀಡಲಿದ್ದಾರೆ ಎಂದು ಹೇಳಬಹುದು. ಅದರಂತೆ ಗಂಡು ಮಕ್ಕಳು ಯಾವಾಗಿನಿಂದ ಹಾಗೂ ಹೇಗೆ ನೀವು ಉಚಿತ ಬಸ್ ಪ್ರಯಾಣವನ್ನು ಪಡೆದುಕೊಳ್ಳಬಹುದು ಯಾವೆಲ್ಲ ಗಂಡಸಿರು ಇದರ ಪ್ರಯೋಜನವನ್ನು ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ ಎಂಬುದರ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ತಿಳಿದುಕೊಳ್ಳಬಹುದು.

ಈ ಶಕ್ತಿ ಯೋಜನೆಯಡಿಯಲ್ಲಿ ಗಂದಾಸರಿಗೆ ಉಚಿತ ಪ್ರಯಾಣ ಕಲ್ಪಿಸಿರುವು ರಾಜ್ಯದ ಜನತೆಗೆ ಸಂತಸವನ್ನು ಉಂಟು ಮಾಡಿದೆ ಆದರೆ ಈ ನಿರ್ಧಾರದಿಂದ ರಾಜ್ಯದ ಆರ್ಥಿಕ ಪರಿಸ್ಥಿತಿಯು ತಲೆ ಕೆಳಗಾಗಬಹುದು ಎಂದ ಕೆಲ ಬುದ್ದಿವಂತರು ಮಾತನಾಡಿದ್ದಾರೆ. ಈ ಶಕ್ತಿ ಯೋಜನೆ ಇಂದ ಮುಂದೆ ಆಗುವ ಅನುಕೂಲ ಮತ್ತು ಅನಾನುಕೂಲ ಬಗ್ಗೆ ಯೋಚಿಸಬೇಕಾಗಿದೆ.

ಯಾವಾಗಿನಿಂದ ಉಚಿತ ಬಸ್ ಪ್ರಯಾಣ ಗಂಡು ಮಕ್ಕಳಿಗೆ ಜಾರಿಗೆ ಬರಲಿದೆ :

ಚಾಮರಾಜನಗರ ಜಿಲ್ಲೆ ಏಳಂದೂರಿನಲ್ಲಿ ಈ ಹಿಂದಿನ ದಿನಗಳಲ್ಲಿ ಶನಿವಾರ 100 ಹಾಸಿಗೆ ದವಾಖಾನೆ ಕಟ್ಟಡ ಶಂಕುಸ್ಥಾಪನೆ ದಿನದಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸುದ್ದಿಗಾರರೊಂದಿಗೆ ಮಾತನಾಡಿದ್ದು ಉಚಿತ ಬಸ್ ಪ್ರಯಾಣ ಗಂಡಸರಿಗೂ ಕೂಡ ನೀಡುವುದರ ಬಗ್ಗೆ ಸುದ್ದಿಗಾರರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪ್ರಶ್ನಿಸಿದಾಗ ಇದರ ಬಗ್ಗೆ ಮರಳಿ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದಲ್ಲಿ ಗಂಡು ಮಕ್ಕಳಿಗೂ ಕೂಡ ಉಚಿತ ಪ್ರಯಾಣ ನೀಡಿದರೆ ನಾವು ಕೆಎಸ್ಆರ್ಟಿಸಿ ಸಂಸ್ಥೆಯನ್ನು ಮುಚ್ಚಿಕೊಂಡು ಹೋಗಬೇಕಾಗುತ್ತದೆ ಎಂದು ಹೇಳಿದ್ದಾರೆ.

ಅಧಿಕೃತ ಜಾಲತಾಣ:

ಮೇಲೆ ತಿಳಿಸಿದಂತಹ ಹೇಳಿಕೆಗಳ ಜೊತೆಗೆ ಮತ್ತೊಂದು ಸಿಹಿ ಸುದ್ದಿಯನ್ನು ಗಂಡಸರಿಗೆ ನೀಡಿದ್ದಾರೆ ಅದು ಏನೆಂದರೆ, ರಾಜ್ಯದಲ್ಲಿನ ಯೋಜನೆಗಳಿಗೆ ಸಾಕಷ್ಟು ಗಂಡಸರು ಸದುಪಯೋಗ ಪಡೆಯುತ್ತಿಲ್ಲ ಅವರಿಗಾಗಿ ಶೀಘ್ರದಲ್ಲಿ ಉಚಿತ ಬಸ್ ಪ್ರಯಾಣ ಇನ್ನು ಜಾರಿಗೆ ತರಲಾಗುತ್ತಿಲ್ಲ ಮತ್ತು ವಯಸ್ಸಿನ ಮಿತಿಯ ಮೇಲೆ ನಿಗದಿಪಡಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪಷ್ಟವಾಗಿ ರಾಜ್ಯದ ಜನತೆಗೆ ಹೇಳಿಕೆ ನೀಡಿದ್ದಾರೆ.

ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಈ ಮಾತಿನಿಂದ ಗಂಡಸರಿಗೂ ಕೂಡ ಸಿಹಿ ಸುದ್ದಿ ನೀಡಿದಂತಾಗಿದೆ ಎಂದು ಹೇಳಬಹುದು ಹಾಗಾಗಿ ಇನ್ನು ಶೀಘ್ರದಲ್ಲಿ ರಾಜ್ಯದಲ್ಲಿ ಉಚಿತ ಬಸ್ ಪ್ರಯಾಣ ಗಂಡು ಮಕ್ಕಳಿಗೂ ಕೂಡ ಅವಕಾಶ ಕಲ್ಪಿಸಿ ಕೊಡಲಾಗುತ್ತದೆ ಎಂಬ ಹೇಳಿಕೆಯನ್ನು ನೋಡಬಹುದಾಗಿದೆ.

ಒಟ್ಟಾರೆ ಕರ್ನಾಟಕ ಸರ್ಕಾರವು ರಾಜ್ಯದ ಹೆಣ್ಣು ಮಕ್ಕಳಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತೇವೆ ಆದರೆ ಮುಂದಿನ ದಿನಗಳಲ್ಲಿ ಹೆಣ್ಣು ಮಕ್ಕಳ ಜೊತೆಗೆ ಗಂಡು ಮಕ್ಕಳು ಕೂಡ ಉಚಿತ ಬಸ್ ಪ್ರಯಾಣ ಮಾಡಬಹುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದು ಇದು ವಯಸ್ಸಿನ ಮಿತಿಯಲ್ಲಿ ಆಧಾರವಾಗಿರುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಹೀಗೆ ಕರ್ನಾಟಕ ಸರ್ಕಾರವು ರಾಜ್ಯದಲ್ಲಿರುವಂತಹ ಗಂಡು ಮತ್ತು ಹೆಣ್ಣು ಮಕ್ಕಳಿಗೂ ಎಲ್ಲ ರೀತಿಯ ಸೌಲಭ್ಯಗಳು ಸಿಗಬೇಕು ಎನ್ನುವ ಉದ್ದೇಶದಿಂದ ಈ ರೀತಿಯ ಹೇಳಿಕೆಯನ್ನು ನೀಡಿದ್ದು ಮುಂದಿನ ದಿನಗಳಲ್ಲಿ ಈ ಒಂದು ಹೇಳಿಕೆಯು ಜಾರಿಯಾಗುತ್ತದೆ ಇಲ್ಲವೇ ಎಂಬುದನ್ನು ಕಾದು ನೋಡಬೇಕಾಗಿದೆ. ಒಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀಡಿರುವಂತಹ ಈ ಒಂದು ಹೇಳಿಕೆಯು ರಾಜ್ಯದ ಗಂಡು ಮಕ್ಕಳಲ್ಲಿ ಸಂತಸವನ್ನು ಉಂಟುಮಾಡಿದೆ ಎಂದು ಹೇಳಬಹುದು.

ಇತರೆ ಪ್ರಮುಖ ವಿಷಯಗಳು:

ರೈತರಿಗೆ ಬೆಳೆ ವಿಮೆ ಹಣ ಬಿಡುಗಡೆ : ಅಡಿಕೆ ಸೇರಿದಂತೆ ಎಲ್ಲಾ ತೋಟಗಾರಿಕೆ ಬೆಳೆಗಳ ವಿಮೆ ಹಣ ಸಿಗಲಿದೆ ಇಲ್ಲಿದೆ ಸಂಪೂರ್ಣ ಮಾಹಿತಿ ಗೃಹಲಕ್ಷ್ಮಿ 15ನೇ ಕಂತಿನ ಹಣ ಬಿಡುಗಡೆ : ಈ ದಿನಾಂಕದಂದು ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮಾ


Leave a Comment