Free Sewing Machine : ಸರ್ಕಾರದಿಂದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ : ಅರ್ಜಿ ಸಲ್ಲಿಸಿ ಇಲ್ಲಿದೆ ಡೈರೆಕ್ಟ್ ಲಿಂಕ್


ನಮಸ್ಕಾರ ಕನ್ನಡಿಗರೇ, ರಾಜ್ಯದ ಮಹಿಳೆಯರಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರವು ಹಲವರು ಯೋಜನೆಗಳನ್ನು ಜಾರಿಗೆ ತಂದಿದೆ. ಸದ್ಯ ಈಗ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತಹ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರವನ್ನು ನೀಡಲಾಗುತ್ತಿದ್ದು ಇದೀಗ ಯಂತ್ರವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

Free sewing machine for women from Govt

ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಲು ಆಸಕ್ತಿ ಹೊಂದಿದ ಮತ್ತು ಅರ್ಹ ಅಭ್ಯರ್ಥಿಗಳು ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು, ಅಗತ್ಯ ದಾಖಲೆಗಳು ಯಾವುವು ಹಾಗೂ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಕೊನೆಯ ದಿನಾಂಕ ಸಂಬಂಧಿಸಿ ದಂತೆ ಅನೇಕ ಮಾಹಿತಿಗಳನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು.

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರ :

ಮಹಿಳೆಯರು ಮನೆಯಲ್ಲಿಯೇ ಕುಳಿತುಕೊಂಡು ಸ್ವಂತ ಉದ್ಯೋಗ ಮಾಡುವ ಸಲುವಾಗಿ ಹಾಗೂ ತಮಗೆ ಇರುವಂತಹ ಮನೆಯ ಸಣ್ಣಪುಟ್ಟ ಖರ್ಚುಗಳನ್ನು ನಿಭಾಯಿಸಲು ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಯನ್ನು ಜಾರಿಗೆ ತಂದು ಈ ಯೋಜನೆಯ ಮೂಲಕ ಉಚಿತ ಹೊಲಿಗೆ ಯಂತ್ರವನ್ನು ನೀಡಿ ಮಹಿಳೆಯರಿಗೆ ಸಹಾಯವನ್ನು ಮಾಡುತ್ತಿದೆ. ಸದ್ಯ ಈಗ ಈ ಕೆಳಗಿನ ಅರ್ಹತೆಗಳನ್ನು ಹೊಂದಿರುವಂತಹ ಮಹಿಳೆಯರು ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಲು ಅರ್ಜಿ ಸಲ್ಲಿಸಬಹುದಾಗಿದೆ.

ಉಚಿತ ಹೋಳಿಗೆ ಯಂತ್ರ ಪಡೆದುಕೊಳ್ಳಲು ಅಗತ್ಯ ದಾಖಲೆಗಳು :

ಕೇಂದ್ರ ಸರ್ಕಾರ ಜಾರಿಗೆ ತಂದಂತಹ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಮಹಿಳೆಯರು ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಲು ಕೆಲವೊಂದು ಪ್ರಮುಖ ದಾಖಲೆಗಳನ್ನು ಹೊಂದಿರಬೇಕು ಆಗ ಮಾತ್ರ ಈ ಒಂದು ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ. ಉಚಿತ ಹೊಲಿಗೆ ಯಂತ್ರ ಪಡೆಯಲು ಬೇಕಾಗುವ ಪ್ರಮುಖ ದಾಖಲೆಗಳು.

  1. Ration card
  2. Aadhar card
  3. Passport size photo
  4. Mobile number
  5. Birth certificate
  6. Income certificate
  7. Cast certificate
  8. ಗ್ರಾಮ ಪಂಚಾಯಿತಿಯಿಂದ ಹೊಲಿಗೆ ವೃತ್ತಿ ಮಾಡುತ್ತಿರುವ ಅಥವಾ ಮಾಡಿರುವ ದೃಢೀಕರಣ ಪ್ರಮಾಣ ಪತ್ರ
    ಹೀಗೆ ಈ ಮೇಲಿನ ಪ್ರಮುಖ ದಾಖಲೆಗಳನ್ನು ಹೊಂದುವುದರ ಮೂಲಕ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಅರ್ಹತೆಗಳು :

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಸಂಬಂಧಿಸಿರಂತೆ ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಲು ಕೆಲವೊಂದು ಅರ್ಹತೆಗಳನ್ನು ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿದೆ.
ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಲು ಇರುವ ಪ್ರಮುಖ ಅರ್ಹತೆಗಳು,

  1. ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಯ ಕುಟುಂಬದಲ್ಲಿ ಯಾವುದೇ ರೀತಿಯ ಸರ್ಕಾರಿ ನೌಕರರು ಇರಬಾರದು
  2. ಆದಾಯ ತೆರಿಗೆ ಪಾವತಿ ಮಾಡುತ್ತಿರುವವರು ಯೋಜನೆಗೆ ಅರ್ಹತೆಯನ್ನು ಹೊಂದಿರುವುದಿಲ್ಲ
  3. ಕುಟುಂಬದ ವಾರ್ಷಿಕ ಆದಾಯ ನಿಗದಿಯಾಗಿರಬೇಕು

ಹೀಗೆ ಕೆಲವೊಮ್ಮೆ ಅರ್ಹತೆಗಳನ್ನು ಹೊಂದಿದ ಅಭ್ಯರ್ಥಿಗಳು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಲು ಅರ್ಹತೆಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವ ವಿಧಾನ :

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ತಮ್ಮ ಹತ್ತಿರದ ಸೇವ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಂದರೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಲು ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ:

ಪ್ರಮುಖ ದಿನಾಂಕಗಳು :

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಮಹಿಳೆಯರು ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಲು ಬಯಸುತ್ತಿದ್ದರೆ ಅಭ್ಯರ್ಥಿಗಳಿಗೆ ಕೊನೆಯ ದಿನಾಂಕವನ್ನು ನಿಗದಿಪಡಿಸಲಾಗಿದೆ.
ಕೊನೆಯ ದಿನಾಂಕ : 30-12-2024
ಈ ನಿಗದಿತ ದಿನಾಂಕದೊಳಗೆ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ಸರ್ಕಾರದಿಂದ ಮಹಿಳೆಯರು ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಬಹುದಾಗಿದೆ.

ಒಟ್ಟಾರೆ ಕೇಂದ್ರ ಸರ್ಕಾರವು ಮಹಿಳೆಯರು ಆರ್ಥಿಕವಾಗಿ ಸಬಲರಾಗಲಿ ಹಾಗೂ ಮನೆಯಲ್ಲಿಯೇ ಕುಳಿತು ಸ್ವಂತ ಉದ್ಯೋಗವನ್ನು ಪ್ರಾರಂಭಿಸಲು ಎನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಂತಹ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರವನ್ನು ನೀಡುತ್ತಿದ್ದು ಇದರ ಪ್ರಯೋಜನವನ್ನು ಅರ್ಹ ಮತ್ತು ಆಸಕ್ತಿ ಹೊಂದಿದ ಮಹಿಳೆಯರು ಪಡೆದುಕೊಳ್ಳಬಹುದಾಗಿದೆ.

ಅಧಿಕೃತ ಜಾಲತಾಣ:

ಹಾಗಾಗಿ ನಿಮಗೆ ತಿಳಿದಿರುವ ಎಲ್ಲ ಮಹಿಳೆಯರಿಗೆ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಬಹುದೆಂದು ತಿಳಿಸಿ.

ಇತರೆ ಪ್ರಮುಖ ವಿಷಯಗಳು:

Airtel : ಏರ್ಟೆಲ್ ಇಂದ ಬಂತು ಬಂಪರ್ ಆಫರ್ : ಕೇವಲ 99ರೂ ಗೆ ಡೇಟಾ ರಿಚಾರ್ಜ್ ಪ್ಲಾನ್ ಲಾಂಚ್…!

ಭಾರತೀಯ ಸ್ಟೇಟ್ ಬ್ಯಾಂಕ್ ನಿಂದ 50 ಕ್ಲರ್ಕ್ ಉದ್ದೆಗೆ ನೇಮಕಾತಿ : ಕೊಡಲೇ ಅರ್ಜಿ ಸಲ್ಲಿಸಿ ಇಲ್ಲಿದೆ ಡೈರೆಕ್ಟ್ ಲಿಂಕ್


Leave a Comment