ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ಸರ್ಕಾರದಿಂದ ಉಚಿತಮನೆ ಪಡೆಯಲು ಅರ್ಜಿ ಪ್ರಾರಂಭವಾಗಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಬಡತನದಿಂದ ದೇಶದಲ್ಲಿ ಜೀವನ ಸಾಗಿಸುತ್ತಿರುವಂತಹ ಜನರು ಸ್ವಂತ ಮನೆ ನಿರ್ಮಿಸುವ ಕನಸನ್ನು ಹೊಂದಿರುತ್ತಾರೆ. ಇದೀಗ ಆ ಕನಸನ್ನು ನನಸು ಮಾಡಲು ಕೇಂದ್ರ ಸರ್ಕಾರವು ಮುಂದಾಗಿದ್ದು ಸ್ವಂತ ಮನೆ ನಿರ್ಮಿಸಲು ಪ್ರಧಾನಮಂತ್ರಿ ಆವಾಸ್ ಯೋಜನೆಯನ್ನು ಜಾರಿಗೆ ತಂದಿದೆ.
ಕೇಂದ್ರ ಸರ್ಕಾರ ಸ್ವಂತ ಮನೆ ನಿರ್ಮಿಸಲು ಪ್ರಧಾನಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಆರ್ಥಿಕ ಸಹಾಯ ಧನವನ್ನು ಫಲಾನುಭವಿಗಳಿಗೆ ನೀಡುತ್ತದೆ. ಹಾಗಾದರೆ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಏನೆಲ್ಲ ದಾಖಲೆಗಳನ್ನು ಹೊಂದಿರಬೇಕು ಸ್ವಂತ ಮನೆ ಕಟ್ಟಲು ಎಷ್ಟರವರಿಗೆ ಸಹಾಯಧನವನ್ನು ಸರ್ಕಾರ ನೀಡಲಿದೆ ಹಾಗೂ ಯೋಜನೆಗೆ ಸಂಬಂಧಿಸಿ ದಂತೆ ಪ್ರತಿಯೊಂದು ಮಾಹಿತಿಯನ್ನು ಈ ಕೆಳಗಿನಂತೆ ನೋಡಬಹುದು.
ಪ್ರಧಾನ ಮಂತ್ರಿ ಆವಾಸ್ ಯೋಜನೆ :
ಸ್ವಂತ ಮನೆ ನಿರ್ಮಿಸುವಂತಹ ಕನಸನ್ನು ಹೊಂದಿರುವ ಜನರಿಗಾಗಿ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಆರ್ಥಿಕ ಸಹಾಯವನ್ನು ನೀಡಲು ಅರ್ಜಿಯನ್ನು ಆಹ್ವಾನಿಸಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಸಂಬಂಧಿಸಿದಂತೆ ಪ್ರಮುಖ ಮಾಹಿತಿಗಳನ್ನು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು.
ಪ್ರಧಾನಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆಗಳು :
ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕು. ಆಗ ಮಾತ್ರ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಅವುಗಳೆಂದರೆ,
- ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿಯನ್ನು ಅಭ್ಯರ್ಥಿಗಳು ಸಲ್ಲಿಸಬೇಕಾದರೆ ಕುಟುಂಬದ ವಾರ್ಷಿಕ ಆದಾಯವು 6 ಲಕ್ಷಕ್ಕಿಂತ ಕಡಿಮೆ ಇರಬೇಕು
- ಕನಿಷ್ಠ 18 ವರ್ಷ ಗರಿಷ್ಠ 59 ವರ್ಷ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯನ್ನು ನಿಗದಿಪಡಿಸಲಾಗಿದೆ
- ಅಂಗವಿಕಲ ಹಾಗೂ ವಿಚ್ಛೇದನ ಪಡೆದ ಮಹಿಳೆಯರು ಜೊತೆಗೆ ವಿಧವೆಗೆ ಪ್ರಧಾನಮಂತ್ರಿ ಆವಾಸ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಮೊದಲ ಆದ್ಯತೆಯನ್ನು ನೀಡಲಾಗಿದೆ
ಹೀಗೆ ಈ ಮೇಲಿನ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ
ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಸಹಾಯಧನ :
ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಸ್ವಂತ ಮನೆ ನಿರ್ಮಿಸಲು ಅರ್ಜಿಯನ್ನು ಸಲ್ಲಿಸಿದಂತಹ ಅಭ್ಯರ್ಥಿಗಳಿಗೆ ಆರ್ಥಿಕ ಸಹಾಯ ಧನವನ್ನು ಕೇಂದ್ರ ಸರ್ಕಾರ ನೀಡುತ್ತದೆ. ಗ್ರಾಮೀಣ ಪ್ರದೇಶ ಹಾಗೂ ನಗರ ಪ್ರದೇಶ ಎಂದು ಪಟ್ಟಿ ಮಾಡಲಾಗಿದ್ದು 2, 67000 ಸಾವಿರದವರೆಗೆ ಆರ್ಥಿಕ ಸಹಾಯ ಧನವನ್ನು ಸರ್ಕಾರ ನೀಡಲಿದೆ. 10 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಾಲವನ್ನು ಸಹ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಪ್ರಮುಖ ದಾಖಲೆಗಳು :
ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಲವೊಂದು ಪ್ರಮುಖ ದಾಖಲೆಗಳನ್ನು ಕಡ್ಡಾಯವಾಗಿ ಹೊಂದಿರಬೇಕು ಆಗ ಮಾತ್ರ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಹಾಗಾದರೆ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು,
- Ration card
- Aadhar card
- PAN card
- Income certificate
- Caste certificate
- Mobile number
ಹೀಗೆ ಈ ಮೇಲಿನ ಪ್ರಮುಖ ದಾಖಲೆಗಳನ್ನು ಹೊಂದಿದಾಗ ಮಾತ್ರ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ.
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ :
ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ….?
ಕೇಂದ್ರ ಸರ್ಕಾರವು ಜಾರಿಗೆ ತಂದಂತಹ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಸಂಬಂಧಿಸಿ ದಂತೆ ಅರ್ಜಿಯನ್ನು ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅದರಂತೆ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೇಲೆ ತಿಳಿಸಿದಂಥ ಅರ್ಹತೆಗಳನ್ನು ಹಾಗೂ ಪ್ರಮುಖ ದಾಖಲೆಗಳೊಂದಿಗೆ ತಮ್ಮ ಹತ್ತಿರದ ಸೇವ ಕೇಂದ್ರಗಳಿಗೆ ಭೇಟಿ ನೀಡಿ ಸ್ವಂತ ಮನೆ ಕಟ್ಟಿಸಿಕೊಳ್ಳಲು ಸಹಾಯಧನದ ಜೊತೆಗೆ ಸಾಲವನ್ನು ಕೂಡ. ಒಟ್ಟಿನಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ತಿಳಿಸಲಾಗಿದೆ.
ಒಟ್ಟಾರೆ ಕೇಂದ್ರ ಸರ್ಕಾರವು ಮನೆ ಇಲ್ಲದೆ ಇರುವಂತಹ ಜನರಿಗಾಗಿ ಸ್ವಂತ ಮನೆಯನ್ನು ನಿರ್ಮಿಸಿಕೊಳ್ಳಲು ಸಹಾಯಧನವನ್ನು ನೀಡುತ್ತಿದ್ದು ಇದರಿಂದ ಸ್ವಂತ ಸೂರನ್ನು ಬಡತನದಲ್ಲಿರುವ ವ್ಯಕ್ತಿಗಳು ನಿರ್ಮಿಸಿಕೊಂಡಂತಾಗುತ್ತದೆ. ಹಾಗಾಗಿ ನಿಮಗೆ ತಿಳಿದಂತಹ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮಾಹಿತಿಯನ್ನು ತಿಳಿಸಿ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಬಡತನದಲ್ಲಿರುವ ವ್ಯಕ್ತಿಗಳಿಗೆ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿದ್ದು ಇದೀಗ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಸ್ವಂತ ಮನೆಯನ್ನು ನಿರ್ಮಿಸಿಕೊಳ್ಳಲು ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಜಾರಿಗೆ ತಂದಿದೆ ಇದರ ಪ್ರಯೋಜನವನ್ನು ಅರ್ಹ ಅಭ್ಯರ್ಥಿಗಳು ಪಡೆದುಕೊಳ್ಳಬಹುದು.
ಇತರೆ ಪ್ರಮುಖ ವಿಷಯಗಳು :
ಸರ್ಕಾರದಿಂದ ರೈತರಿಗೆ ಬಂಪರ್ ಆಫರ್ : ಬಗರ್ ಹುಕುಂ ಡಿಜಿಟಲ್ ಸಾಗೋಡಿ ಚೀಟಿ ವಿತರಣೆ ಪ್ರಾರಂಭ ಇಲ್ಲಿದೆ ಸಂಪೂರ್ಣ ಮಾಹಿತಿ
Anna Bhagya Scheme : ಅನ್ನಭಾಗ್ಯ ಯೋಜನೆಯ ಹಣ ಬಿಡುಗಡೆ : ನಿಮಗೂ ಬಂದಿದ್ಯಾ ಚೆಕ್ ಮಾಡಿ ಇಲ್ಲಿದೆ ಡೈರೆಕ್ಟ್ ಲಿಂಕ್