ಪ್ರಧಾನಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಪ್ರಾರಂಭ ತಕ್ಷಣ ಅರ್ಜಿ ಸಲ್ಲಿಸಿ



ನಮಸ್ಕಾರ ಕನ್ನಡಿಗರೇ ಕೇಂದ್ರ ಸರ್ಕಾರ ತಂದಿರುವ ಪ್ರದಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಬಡವರಿಗೆ, ಹಿಂದುಳಿದು ವರ್ಗದವರಿಗೆ ಹಾಗೂ ಮನೆ ಇಲ್ಲದವರಿಗೆ, ಈ ಯೋಜನೆ ಅಡಿಯಲ್ಲಿ ಉಚಿತ ಮನೆ ನಿರ್ಮಾಣ ಮಾಡುವ ಉದ್ದೇಶದಿಂದ ಪ್ರಧಾನಮಂತ್ರಿಯವರು ಪ್ರಧಾನಮಂತ್ರಿ ಆವಾಸ್ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಇದೀಗ ಪ್ರಸ್ತುತ ಪ್ರದಾನ ಮಂತ್ರಿ ಯೋಜನೆ ಅಡಿಯಲ್ಲಿ ಉಚಿತ ಮನೆ ಪಡೆಯುವ ಅರ್ಜಿ ಅನ್ವಾಹನಿಸಲಾಗಿದೆ,ಆಸಕ್ತಿ ಇರುವಂತ ಬಡ ಕುಟುಂಬಗಳು ಈ ಯೋಜನೆ ಅಡಿಯಾಲ್ಲಿ ಅರ್ಜಿ ಸಲ್ಲಿಸಿ ಉಚಿತ ಮನೆ ಪಡೆದುಕೊಳ್ಳಬಹುದು. ಹಾಗಾಗಿ ಈ ಒಂದು ಲೇಖನಿಯನ್ನು ಓದಿ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಿ. ಆದಷ್ಟು ಬೇಗ ನಿಮ್ಮ ಮನೆಯನ್ನು ಕಟ್ಟುವ ಕನಸನ್ನು ನನಸು ಮಾಡಿಕೊಳ್ಳಿ. ಎಲ್ಲರಿಗು ಮನೆ ಕಟ್ಟುವ ಸುವರ್ಣ ಅವಕಾಶ ಕಳೆದುಕೊಳ್ಳಬೇಡಿ ಈಗಲೇ ಅರ್ಜಿ ಸಲ್ಲಿಸಿ.

Pradhan Mantri Awas Yojana
Pradhan Mantri Awas Yojana

ಕೇಂದ್ರದಲ್ಲಿ NDA ನೇತೃತ್ವದಲ್ಲಿ ಬಿಜೆಪಿ ಪಕ್ಷವು ಅಧಿಕಾರಕ್ಕೆಬಂದ ನಂತರ 2024-25 ಬಜೆಟ್ ಮಂಡನೆಯಲ್ಲಿ ನಮ್ಮ ದೇಶದ ಆರ್ಥಿಕ ಸಚಿವೆ ಆದಂತಹ ನಿರ್ಮಲ ಸೀತಾರಾಮ್ ರವರು ಈ ಪ್ರದಾನ ಮಂತ್ರಿ ಯೋಜನೆ ಅಡಿಯಲ್ಲಿ ಮುಂದೆ ಬರುವಂತ ಐದು ವರ್ಷಗಳಲ್ಲಿ ಸುಮಾರು ಮೂರು ಕೋಟಿ ಮನೆ ನಿರ್ಮಾಣ ಮಾಡುತ್ತೇನೆ ಎಂಬ ಭರವಸೆ ನೀಡಿದ್ದಾರೆ . ಅದೇ ರೀತಿ ಈ ಯೋಜನೆ ಅಡಿಯಲ್ಲಿ ಸುಮಾರು 3 ಕೋಟಿ ಮನೆ ನಿರ್ಮಾಣ ಮಾಡುವ ಗುರಿಯನ್ನು ಹೊಂದಲಾಗಿದೆ ಎಂಬ ಮಾಹಿತಿ ನೀಡಿದ್ದಾರೆ.

ಈ ಪ್ರದಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಬಡವರಿಗೆ , ಹಿಂದುಳಿದ ವರ್ಗದವರಿಗೆ ಮತ್ತು ಮನೆ ಇಲ್ಲದವರಿಗೆ ಉಚಿತ ಮನೆ ನಿರ್ಮಾಣ ಮಾಡಲು ಬಯಸುವ ಜನರಿಗೆ ಈ ಯೋಜನೆ ಅಡಿಯಲ್ಲಿ ಕಡಿಮೆ ಬಡ್ಡಿದರದಲ್ಲಿ ಸಲ ಸೌಲಭ್ಯ ಒದಗಿಸುವುದು ಮತ್ತು ಸುಮಾರು 2,70,000 ರೂ ವರೆಗೂ ಈ ಯೋಜನೆ ಅಡಿಯಲ್ಲಿ ಮನೆ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರವು ಆರ್ಥಿಕ ವೆಚ್ಚ ಒದಗಿಸುತ್ತದೆ. ಹಾಗಾಗಿ ಈ ಪ್ರದಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಉಚಿತ ಮನೆ ನಿರ್ಮಾಣ ಮಾಡುವ ಉದ್ದೇಶದಿಂದ ಈ ಯೋಜನೆಗೆ ಪ್ರಸ್ತುತ ಪ್ರದಾನ ಮಂತ್ರಿ ಆವಾಸ್ ಯೋಜನೆಗೆ 2.0 ಎಂದು ಮರುನಾಮಕರಣ ಮಾಡಿದ್ದಾರೆ.

ಆದ್ದರಿಂದ ನೀವು ಉಚಿತ ಮನೆ ನಿರ್ಮಾಣ ಮಾಡಲು ಬಯಸಿದರೆ ಹಾಗು ನೀವು ಮನೆ ಕಟ್ಟಿಸಲು ಈ ಯೋಜನೆ ಅಡಿಯಲ್ಲಿ ಆರ್ಥಿಕ ನೆರವು ಪಡೆಯಲು ಬಯಸುತ್ತಿದ್ದಾರೆ. ಅರ್ಜಿ ಸಲ್ಲಿಸಲು ಬೇಕಾದ ಸಂಪೂರ್ಣ ಮಾಹಿತಿ ಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಈ ಯೋಜನೆ ಅಡಿಯಲ್ಲಿ ಮನೆ ನಿರ್ಮಿಸುವ ಕನಸನ್ನು ಒಂದಿರುವ ಎಲ್ಲರು ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ.

ಎಷ್ಟು ಆರ್ಥಿಕ ನೆರವು ನೀಡಲಾಗುತ್ತದೆ:

ಪ್ರದಾನ ಮಂತ್ರಿ ಆವಾಸ್ ಯೋಜನೆ ಅಥವಾ ಪಿಎಂ ಆವಾಸ್ ಯೋಜನೆಯನ್ನು ಎರಡು ಭಾಗಗಳಾಗಿ ವಿಂಗಡಿಸಲಾಗಿದೆ, ಮೊದಲನೆಯ ಭಾಗ ಗ್ರಾಮೀಣ ಪಟ್ಟಿ…! ಈ ಗ್ರಾಮೀಣ ಪಟ್ಟಿಯಲ್ಲಿ ಅರ್ಜಿ ಸಲ್ಲಿಸುವ ಎಲ್ಲ ಫಲಾನುಬವಿಗಳು ಮನೆ ಕಟ್ಟಿಕೊಳ್ಳಲು 1,70,000/- ರೂವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ…! ಜೊತೆಗೆ 6 ಲಕ್ಷ ರೂಪಾಯಿವರೆಗೆ ಕೇವಲ 5% ಬಡ್ಡಿ ದರದಲ್ಲಿ ಮನೆ ನಿರ್ಮಾಣ ಮಾಡಲು ಸಾಲ ನೀಡಲಾಗುತ್ತದೆ. ಎರಡನೇ ಭಾಗ ನಗರ ಪಟ್ಟಿ…! ಈ ನಗರ ಪಟ್ಟಿಯಲ್ಲಿ ಅರ್ಜಿ ಸಲ್ಲಿಸುವ ಫಲಾನುಭುವಿಗಳು 2,65,000/- ರೂ ವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ ಮತ್ತು ಮನೆ ಕಟ್ಟಿಕೊಳ್ಳಲು ಸುಮಾರು 10 ಲಕ್ಷ ರೂಪಾಯಿವರೆಗೆ 5% ಬಡ್ಡಿ ದರದಲ್ಲಿ ಮನೆ ನಿರ್ಮಾಣ ಮಾಡಲು ಸಾಲ ಸೌಲಭ್ಯ ಸಿಗುತ್ತದೆ. ಈಗಲೇ ಪ್ರಧಾನ ಮಂತ್ರಿ ಆವಾಸ್ ಯೋಜನೆ ಗೆ ಅರ್ಜಿ ಸಲ್ಲಸಿ…!

ಗ್ರಾಮೀಣ ಪಟ್ಟಿಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುವ ಜನರು , ರೈತರು , ಬಡವರು , ಕೃಷಿ ಕಾರ್ಮಿಕರು ಮತ್ತು ಮನೆ ಇಲ್ಲದವರು ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಬಹುದು ಹಾಗು ನಗರ ಪಟ್ಟಿಯಲ್ಲಿ ನಗರ ಪ್ರದೇಶದಲ್ಲಿ, ವಾಸ ಮಾಡುವಂತಹ ಜನರು ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅವಕಾಶ ಮಾಡಿಕೊಡಲಾಗಿದೆ, ಆದ್ದರಿಂದ ಆದ್ದರಿಂದ ಪ್ರಸ್ತುತ ಪ್ರದಾನ ಮಂತ್ರಿ ಆವಾಸ್ ಯೋಜನೆ 2.0 ಆರಂಭವಾಗಿದ್ದು ಆಸಕ್ತಿ ಇರುವಂತ ಕುಟುಂಬಗಳು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ಮನೆ ಹಾಗು ಮನೆ ನಿರ್ಮಾಣ ಮಾಡಲು ಸಾಲ ಸೌಲಭ್ಯವನ್ನು ಕಡಿಮೆ ಬಡ್ಡಿ ದರದಲ್ಲಿ ಪಡೆದುಕೊಳ್ಳಬಹುದು ಆದ್ದರಿಂದ ಅರ್ಜಿ ಸಲ್ಲಿಸುವ ಇರುವ ಅರ್ಹತೆಗಳ ಬಗ್ಗೆ ಕೆಳಗಡೆ ವಿವರಿಸಲಾಗಿದೆ. ಸಂಪೂರ್ಣ ಮಾಹಿತಿ ಇದೆ ತಪ್ಪದೆ ಎಲ್ಲರು ಇದರ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು:

ಪ್ರದಾನ ಮಂತ್ರಿ ಆವಾಸ್ ಯೋಜನೆ 2.0 ಗೆ ಅರ್ಜಿ ಸಲ್ಲಿಸಲು ಬಯಸುವಂತ ಅರ್ಜಿದಾರರ ಪೈಕಿ ಅಂಗವಿಕಲರು, ಹಿರಿಯ ನಾಗರಿಕರು, ವಿದುವಾ ಮಹಿಳೆಯರು, ಅಸಂಘಟಿತ ವಲಯದ ಕಾರ್ಮಿಕರು ಮನೆ ನಿರ್ಮಿಸಲು ಮೊದಲ ಆದ್ಯತೆ ನೀಡಲಾಗುತ್ತದೆ.
ಪ್ರದಾನ ಮಂತ್ರಿ ಆವಾಸ್ ಯೋಜನೆ 2.0 ಗೆ ಅರ್ಜಿ ಸಲ್ಲಿಸಲು ಬಯಸುವಂತ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ಬಡವರಾಗಿದ್ದರೆ 2.50 ಲಕ್ಷ ರೂಪಾಯಿ ಒಳಗಡೆ ಇರಬೇಕು ಹಾಗು ಮಾಧ್ಯಮ ವರ್ಗದವರಿಗೆ 6 ಲಕ್ಷ ರೂಪಾಯಿವರೆಗೆ ವಾರ್ಷಿಕ ಆದಾಯ ಮೀರಬಾರದು.
ಪ್ರದಾನ ಮಂತ್ರಿ ಆವಾಸ್ ಯೋಜನೆ 2.0 ಗೆ ಅರ್ಜಿ ಸಲ್ಲಿಸಲು ಬಯಸುವಂತ ಅರ್ಜಿದಾರರು ಈ ಇಂದೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದ ಯಾವುದೇ ರೀತಿ ಸಬ್ಸಿಡಿ ಯೋಜನೆಗಳಿಗೆ ಮನೆ ನಿರ್ಮಾಣ ಮಾಡಲು ಆರ್ಥಿಕ ನೆರವು ಪಡೆದುಕೊಂಡಿರಬಾರದು.

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳ ವಿವರಗಳು:

  • ಆಧಾರ್ ಕಾರ್ಡ್
  • ಪಾನ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಮೊಬೈಲ್ ನಂಬರ್
  • ಇತ್ತೀಚಿನ ಭಾವಚಿತ್ರ
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಇತರ ಅಗತ್ಯ ದಾಖಲಾತಿಗಳು

ಅರ್ಜಿ ಸಲ್ಲಿಸುವುದು ಹೇಗೆ:


ಪ್ರದಾನ ಮಂತ್ರಿ ಆವಾಸ್ ಯೋಜನೆ 2.0 ಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಹಾಗು ಈ ಯೋಜನೆ ಅಡಿಯಲ್ಲಿ ಉಚಿತ ಮನೆ ನಿರ್ಮಿಸಲು ಬಯಸಿದರೆ ಆರ್ಥಿಕ ನೆರವು ಹಾಗು ಕಡಿಮೆ ಬಡ್ಡಿ ದರದಲ್ಲಿ ಸಲ ಸೌಲಭ್ಯ ಪಡೆದು ಮನೆ ಕಟ್ಟಲು ಬಯಸಿದರೆ, ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಹಾಗಾಗಿ ಸಲ್ಲಿಸಲು ಬೇಕಾಗುವ ಲಿಂಕ್ ಅನ್ನು ಕೆಳಗಡೆ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಎಲ್ಲಿ ಕ್ಲಿಕ್ ಮಾಡಿ

https://pmayg.nic.in/netiayHome/home.aspx

ಮೇಲೆ ಕೊಟ್ಟಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಪ್ರದಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ ನಿಮ್ಮ ಮನೆ ಕಟ್ಟುವ ಕನಸನ್ನು ನನಸು ಮಾಡಿಕೊಳ್ಳಿ, ಆರ್ಥಿಕ ನೆರವು ಪಡೆಯಬಹುದು. ಅರ್ಜಿ ಸಲ್ಲಿಸಲು ನಿಮಗೆ ಬರದೇ ಹೋದರೆ ಹತ್ತಿರವಿರುವ ಆನ್ಲೈನ್ ಸೆಂಟರ್ {CYBER} ಗೆ ಭೇಟಿ ನೀಡಿ ಪ್ರದಾನ ಮಂತ್ರಿ ಆವಾಸ ಯೋಜನೆ 2.0 ಗೆ ಅರ್ಜಿ ಸಲ್ಲಿಸಬಹುದು.


Leave a Comment