ಸ್ವಂತ ಉದ್ಯೋಗ ಮಾಡುವವರಿಗೆ ಸರ್ಕಾರದಿಂದ ಸಹಾಯಧನ: ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ತಕ್ಷಣ ನೋಡಿ
ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ನಿರುದ್ಯೋಗ ಯುವಕ ಯುವತಿಯರು ಹಾಗೂ ಸ್ವಂತ ಉದ್ಯೋಗ ಮಾಡುವವರಿಗೆ ಉತ್ತಮವಾದಂತಹ ಮಾಹಿತಿ ತಿಳಿಸಲಾಗುತ್ತಿದೆ. ಗ್ಯಾರೆಂಟಿ ಯೋಜನೆಗಳನ್ನು ಮಾತ್ರವಲ್ಲದೆ ಸರ್ಕಾರದಿಂದ ಗ್ಯಾರಂಟಿ ಏತರವಾಗಿಯೂ ಕೂಡ ಹಲವಾರು ಕಲ್ಯಾಣ ಯೋಜನೆಗಳು ಘೋಷಣೆಯಾಗಿವೆ ಎಂದು ಹೇಳಬಹುದು. ಕಾಂಗ್ರೆಸ್ ಸರ್ಕಾರ ಅಧಿಕಾರ ವಹಿಸಿಕೊಂಡ ನಂತರ ಒಂದು ವರ್ಷದ ಒಳಗಾಗಿ ಹತ್ತಾರು ಯೋಜನೆಗಳನ್ನು ಘೋಷಣೆ ಮಾಡಿರುವ ಬಗ್ಗೆ ರಾಜ್ಯದ ನಿರುದ್ಯೋಗ ನಿರ್ವಹಣೆಗಾಗಿ ಸ್ವಯಂ ಉದ್ಯೋಗ ಮಾಡುವವರಿಗೆ ಮುಖ್ಯಮಂತ್ರಿಯ ಸಿದ್ದರಾಮಯ್ಯನವರು ಯುವ ಜನತೆಗೆ ಪ್ರೇರೇಪಿಸುವ ಉದ್ದೇಶದಿಂದ ನೇರ ಸಾಲ ಯೋಜನೆ … Read more