Sheep Farming Loan : ಸರ್ಕಾರದಿಂದ ಕುರಿ ಸಾಕಣೆಗೆ 50% ಸಹಾಯಧನ ಬಿಡುಗಡೆ :ಈ ಕೊಡಲೇ ಅರ್ಜಿ ಸಲ್ಲಿಸಿ ಇಲ್ಲಿದೆ ಡೈರೆಕ್ಟ್ ಲಿಂಕ್
ನಮಸ್ಕಾರ ಕನ್ನಡಿಗರೇ, ರಾಜ್ಯದ ಗ್ರಾಮೀಣ ಪ್ರದೇಶದ ಜನತೆಗೆ ಸ್ವಯಂ ಉದ್ಯೋಗವನ್ನು ಉತ್ತೇಜಿಸಲು ಮತ್ತು ಆರ್ಥಿಕ ನೆರವು ನೀಡಲು, ಸಮಾಜ ಕಲ್ಯಾಣ ಇಲಾಖೆಯಡಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಅನೇಕ ಪ್ರಗತಿಪರ ಯೋಜನೆಗಳನ್ನು ಹಮ್ಮಿಕೊಂಡಿದೆ. ಈ ಯೋಜನೆಗಳ ಭಾಗವಾಗಿ, “ಸ್ವಯಂ ಉದ್ಯೋಗ ನೇರಸಾಲ ಯೋಜನೆ”ಯಡಿ ಶೇ 50% ಸಬ್ಸಿಡಿ ನೀಡಿ ಕುರಿ ಸಾಕಾಣಿಕೆಯನ್ನು ಪ್ರಾರಂಭಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಹ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆಯಬಹುದು. ಈ … Read more