Gruhalakshmi Scheme : ಈ ಜಿಲ್ಲೆಯ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣ ಬಿಡುಗಡೆ : ಚೆಕ್ ಮಾಡಿ ಇಲ್ಲಿದೆ ಸಂಪೂರ್ಣ ಮಾಹಿತಿ


ನಮಸ್ಕಾರ ಕನ್ನಡಿಗರೇ, ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ಮಹಿಳೆಯರಿಗೆ ಸಹಾಯವಾಗಲಿ ಎನ್ನುವ ಉದ್ದೇಶದಿಂದ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದೆ. ಪಡಿತರ ಚೀಟಿ ಹೊಂದಿರುವ ಕುಟುಂಬದ ಯಜಮಾನಿ ಮಹಿಳೆಗೆ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ 15ನೇ ಕಂತಿನ ಹಣವನ್ನು ಪ್ರತಿ ತಿಂಗಳು 2000 ಹಣವನ್ನು ರಾಜ್ಯ ಸರ್ಕಾರ ಜಮಾ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.

Release of 15th installment of Grilahakshmi scheme for the women of this district
Release of 15th installment of Grilahakshmi scheme for the women of this district

ಪ್ರತಿ ತಿಂಗಳಿಗೆ ಗೃಹಲಕ್ಷ್ಮಿ ಯೋಜನೆ ಜಾರಿಯಾದ ನಂತರ ಇಲ್ಲಿಯವರೆಗೂ ರೂ.2000 ಗಳಂತೆ ಒಟ್ಟು 14ನೇ ಕಂತಿನ ಹಣವನ್ನು ಗೃಹಲಕ್ಷ್ಮಿ ಯೋಜನೆಯಲ್ಲಿ ಜಮಾ ಮಾಡಲಾಗಿದ್ದು ಇದೀಗ 15ನೇ ಕಂತಿನ ಹಣವನ್ನು ರಾಜ್ಯ ಸರ್ಕಾರ ಕೆಲವೊಂದು ಜಿಲ್ಲೆಗಳಿಗೆ ಬಿಡುಗಡೆ ಮಾಡಿದೆ. ಹಾಗಾದರೆ ಯಾವ ಜಿಲ್ಲೆಯ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆದಿದ್ದಾರೆ ಎಂಬುದರ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು.

ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣ ಬಿಡುಗಡೆ :

ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿಯಾಗಿ ಈಗಾಗಲೇ ವರ್ಷವಾಗುತ್ತಾ ಬಂದಿದೆ ಅದರಂತೆ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ 14ನೇ ಕಂತಿನವರಿಗೆ ಮಹಿಳೆಯರು 2000ಗಳ ಹಣವನ್ನು ಪ್ರತಿ ತಿಂಗಳಂತೆ ಪಡೆದಿದ್ದು ಇದೀಗ 15ನೇ ಕಂತಿನ ಹಣವನ್ನು ಕೂಡ ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಕೆಲವೊಂದು ಜಿಲ್ಲೆಯ ಅರ್ಹ ಫಲಾನುಭವಿ ಮಹಿಳೆಯರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಜಮಾ ಮಾಡಲಾಗಿದೆ. ಅದರಂತೆ ಸಂಬಂಧಪಟ್ಟ ಇಲಾಖೆಯಿಂದಲೂ ಕೂಡ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿದೆಯೇ ಇಲ್ಲವೇ ಎಂಬುದನ್ನು ಮೊಬೈಲ್ ನಲ್ಲಿಯೇ ಹೇಗೆ ಚೆಕ್ ಮಾಡಬಹುದು ಹಾಗೂ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎಂಬುದರ ಮಾಹಿತಿಯನ್ನು ತಿಳಿಸಲಾಗಿದೆ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ:

ಈ ಜಿಲ್ಲೆಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ :

ರಾಜ್ಯ ಸರ್ಕಾರ ಜಾರಿಗೆ ತಂದಂತಹ ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣವನ್ನು ಅರ್ಜಿ ಸಲ್ಲಿಸಿದಂತಹ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು ರಾಜ್ಯ ಸರ್ಕಾರಗಳಂತೆ ವರ್ಗಾವಣೆ ಮಾಡುತ್ತಿವೆ. ರಾಜ್ಯ ಸರ್ಕಾರ ಈ ಆರ್ಥಿಕ ನೆರವನ್ನು ನೇರ ನಗದು ವರ್ಗಾವಣೆಯ ಮೂಲಕ ಯಾವ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗಿರುತ್ತದೆಯೋ ಅಂತಹ ಖಾತೆಗಳಿಗೆ ಹಣವನ್ನು ಸರ್ಕಾರ ಜಮಾ ಮಾಡುತ್ತಿದೆ. ಗೃಹಲಕ್ಷ್ಮಿ ಯೋಜನೆಯ ನವಂಬರ್ ತಿಂಗಳ ಹಣವನ್ನು ಮೊದಲ ಹಂತದಲ್ಲಿ ಜಮಾ ಮಾಡಲು ರಾಜ್ಯ ಸರ್ಕಾರ ಕೆಲವೊಂದು ಜಿಲ್ಲೆಗಳಿಗೆ ಶಿಫಾರಸು ಮಾಡಿದೆ ಅದರಂತೆ ಕೆಳಗಿನ ಪಟ್ಟಿಯಲ್ಲಿರುವ ಜಿಲ್ಲೆಯ ಫಲಾನುಭವಿಗಳನ್ನು ಸರ್ಕಾರ ಆಯ್ಕೆ ಮಾಡಿದ್ದು ಇನ್ನು ನಾಲ್ಕೈದು ದಿನದ ಒಳಗಾಗಿ ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣವನ್ನು ಜಮಾ ಮಾಡಲಾಗುತ್ತದೆ.

  1. ಕೊಪ್ಪಳ
  2. ಚಿಕ್ಕಬಳ್ಳಾಪುರ
  3. ಕೊಡಗು
  4. ಗದಗ
  5. ಬಾಗಲಕೋಟೆ
  6. ಉತ್ತರ ಕನ್ನಡ
  7. ಉಡುಪಿ
  8. ಕಲಬುರ್ಗಿ
  9. ಬೆಂಗಳೂರು ಗ್ರಾಮಾಂತರ
  10. ಬೆಂಗಳೂರು ನಗರ
  11. ಯಾದಗಿರಿ
  12. ರಾಯಚೂರು
  13. ಮಂಡ್ಯ
    ಮೇಲೆ ತಿಳಿಸಲಾದಂತಹ ಜಿಲ್ಲೆಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.

ಅಧಿಕೃತ ಜಾಲತಾಣ :

ಮೊಬೈಲ್ ನಲ್ಲಿ ಹಣ ಜಮಾ ಆಗಿರುವುದನ್ನು ಚೆಕ್ ಮಾಡುವ ವಿಧಾನ :

ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿ, ಪ್ರತಿ ತಿಂಗಳು ಹಣ ಪಡೆಯುತ್ತಿರುವಂತಹ ಮಹಿಳೆಯರು ತಮ್ಮ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿರುವುದರ ವಿವರವನ್ನು ಬ್ಯಾಂಕಿಗೆ ಹೋಗಿಯೇ ಚೆಕ್ ಮಾಡಿಕೊಳ್ಳಬೇಕೆಂದು ಇರುವುದಿಲ್ಲ ತಮ್ಮ ಮೊಬೈಲ್ ಮೂಲಕವೇ ಮನೆಯಲ್ಲಿ ಕುಳಿತು ಅರ್ಜಿದಾರರು ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿರುವ ಬಗ್ಗೆ ಚೆಕ್ ಮಾಡಬಹುದಾಗಿದೆ. ಈ ಕೆಳಗಿನ ಹಂತಗಳನ್ನು ಅನುಸರಿಸುವುದರ ಮೂಲಕ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಮೊಬೈಲ್ ನಲ್ಲಿಯೇ ಚೆಕ್ ಮಾಡಬಹುದು.

  1. ಮೊದಲಿಗೆ ಅಭ್ಯರ್ಥಿಗಳು ಗೃಹಲಕ್ಷ್ಮಿ ಯೋಜನೆಯ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಲು ಗೂಗಲ್ ಪ್ಲೇ ಸ್ಟೋರ್ ನಲ್ಲಿ ಡಿ ಬಿ ಟಿ ಕರ್ನಾಟಕ ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.
  2. ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿನ ನಂತರ ಫಲಾನುಭವಿ ಆಧಾರ್ ಕಾರ್ಡ್ ನಂಬರ್ ಅನ್ನು ಹಾಕಿ ಒಟಿಪಿಯನ್ನು ಪಡೆದು ಅಪ್ಲಿಕೇಶನ್ ಗೆ ಲಾಗಿನ್ ಆಗಬೇಕು.
  3. ಅಪ್ಲಿಕೇಶನ್ ಗೆ ಲಾಗಿನ್ ಆಗಲು ಪಾಸ್ವರ್ಡ್ ಅನ್ನು ರಚನೆ ಮಾಡಿಕೊಳ್ಳಬೇಕಾಗುತ್ತದೆ.
  4. ನಾಲ್ಕು ಅಂಕಿಯ ಪಾಸ್ವರ್ಡ್ ಅನ್ನು ರಚನೆ ಮಾಡಿಕೊಂಡು ಲಾಗಿನ್ ಆಗಬೇಕು
  5. ನಂತರ ಪಾವತಿ ಸ್ಥಿತಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ ಅದರಲ್ಲಿ ಗೃಹಲಕ್ಷ್ಮಿ ಎನ್ನುವ ಆಯ್ಕೆ ಮೇಲೆ ಕ್ಲಿಕ್ ಮಾಡಬೇಕು.
  6. ನಂತರ ಯಾವ ಯಾವ ತಿಂಗಳು ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆಯಾಗಿದೆ ಹಾಗೂ ಯಾವ ದಿನಾಂಕದಂದು ಜಮಾ ಆಗಿದೆ ಎಂಬುದರ ವಿವರವನ್ನು ತಿಳಿದುಕೊಳ್ಳಬಹುದು.

ಹೀಗೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಮೊಬೈಲ್ ನಲ್ಲಿಯೇ ಚೆಕ್ ಮಾಡಬಹುದಾಗಿದೆ ಅದರಂತೆ ಮಹಿಳೆಯರು ಕೂಡ ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣ ಜಮಾ ಆಗಲಿದೆ ಎಂಬುದರ ಬಗ್ಗೆಯೂ ಕೂಡ ತಿಳಿದುಕೊಳ್ಳಬಹುದಾಗಿದೆ. ಸದ್ಯ ಈಗ ರಾಜ್ಯ ಸರ್ಕಾರ ಕೆಲವೊಂದು ಜಿಲ್ಲೆಗಳಿಗೆ ಮಾತ್ರ ಗೃಹಲಕ್ಷ್ಮಿ ಯೋಜನೆಯ ಹಣವನ್ನು ವರ್ಗಾವಣೆ ಮಾಡುತ್ತಿದ್ದು ಮುಂದಿನ ದಿನಗಳಲ್ಲಿ ಎಲ್ಲಾ ಜಿಲ್ಲೆಯ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡಲಾಗುತ್ತದೆ.

ಹಾಗಾಗಿ ಎಲ್ಲ ಮಹಿಳಾ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣ ಜಮಾ ಆಗಲಿದೆ ಎಂಬುದರ ಮಾಹಿತಿಯನ್ನು ತಿಳಿಸಿ. ಒಟ್ಟಾರೆ ರಾಜ್ಯ ಸರ್ಕಾರವು ಬಿಡುಗಡೆ ಮಾಡಿರುವ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆದುಕೊಳ್ಳಲು ಮಹಿಳೆಯರು ಕಾತುರದಿಂದ ಕಾಯುತ್ತಿದ್ದಾರೆ ಎಂದು ಹೇಳಬಹುದು. ಅಷ್ಟೇ ಅಲ್ಲದೆ ಇದುವರೆಗೂ ಕೂಡ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸದೆ ಇರುವ ಮಹಿಳೆಯರು ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆಯಾಗುವಂತೆ ನೋಡಿಕೊಳ್ಳಬಹುದು.

ಇತರೆ ಪ್ರಮುಖ ವಿಷಯಗಳು:

ಸರ್ಕಾರದಿಂದ ರೈತರಿಗೆ ಬಂಪರ್ ಆಫರ್ : ಬಗರ್ ಹುಕುಂ ಡಿಜಿಟಲ್ ಸಾಗೋಡಿ ಚೀಟಿ ವಿತರಣೆ ಪ್ರಾರಂಭ ಇಲ್ಲಿದೆ ಸಂಪೂರ್ಣ ಮಾಹಿತಿ

Anna Bhagya Scheme : ಅನ್ನಭಾಗ್ಯ ಯೋಜನೆಯ ಹಣ ಬಿಡುಗಡೆ : ನಿಮಗೂ ಬಂದಿದ್ಯಾ ಚೆಕ್ ಮಾಡಿ ಇಲ್ಲಿದೆ ಡೈರೆಕ್ಟ್ ಲಿಂಕ್


Leave a Comment