ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ಸ್ವಂತ ಉದ್ಯೋಗ ಮಾಡಲು ಬಯಸುವ ನಿರುದ್ಯೋಗ ಯುಗ ಯುವತಿಯರಿಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕೆಲವೊಂದು ಯೋಜನೆಗಳ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಸದ್ಯ ಕೇಂದ್ರ ಸರ್ಕಾರ ಜೊತೆಗೆ ರಾಜ್ಯ ಸರ್ಕಾರವೂ ಕೂಡ ಸಾಮಾನ್ಯ ಜನರ ಮತ್ತು ಕೂಲಿ ಕಾರ್ಮಿಕರ ಹೇಳಿದ್ದು ಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ.
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯನ್ನು ಸಾಮಾನ್ಯ ಜನರು ಮತ್ತು ಕೂಲಿ ಕಾರ್ಮಿಕರ ಹೇಳಿಕೆಗಾಗಿ ರಾಜ್ಯ ಸರ್ಕಾರವು ಜಾರಿಗೆ ತಂದಿದೆ. ಈ ಒಂದು ಯೋಜನೆಯ ಪ್ರಯೋಜನವನ್ನು ಯಾರೆಲ್ಲ ಪಡೆದುಕೊಳ್ಳಬಹುದು ಈ ಒಂದು ಯೋಜನೆ ಪ್ರಯೋಜನವನ್ನು ಪಡೆದುಕೊಳ್ಳಲು ಹೇಗೆ ಅರ್ಜಿ ಸಲ್ಲಿಸಬೇಕು ಏನಿಲ್ಲ ಪ್ರಮುಖ ದಾಖಲೆಗಳನ್ನು ಹೊಂದಿರಬೇಕು ಹಾಗೂ ಈ ಯೋಜನೆಗೆ ಸಂಬಂಧಿಸಿ ದಂತಹ ಕೆಲವೊಂದು ಮಾಹಿತಿಗಳನ್ನು ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿದುಕೊಳ್ಳಬಹುದು.
ಮಹಾತ್ಮ ಗಾಂಧಿ ನರೇಗಾ ಯೋಜನೆ :
ವೈಯಕ್ತಿಕ ಸೌಲಭ್ಯಗಳನ್ನು ಪಡೆಯಲು ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಯ ಫಲಾನುಭವಿಯು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ. ಈ ಕೆಳಗಿನ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಮಾತ್ರ ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದು.
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು
- ಅತಿ ಸೂಚನೆಯಿಂದ ಕೈಬಿಟ್ಟ ಬುಡಕಟ್ಟುಗಳು
- ಅಲೆಮಾರಿ ಬುಡಕಟ್ಟುಗಳು
- ಮಹಿಳಾ ಪ್ರಧಾನ ಕುಟುಂಬಗಳು
- ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು
- ವಿಕಲಚೇತನ ಕುಟುಂಬಗಳು
- ಭೂಸುಧಾರಣಾ ಫಲಾನುಭವಿಗಳು
- ವಸತಿ ಯೋಜನೆಗಳ ಫಲಾನುಭವಿಗಳು
- ಸಣ್ಣ ಮತ್ತು ಅತಿ ಸಣ್ಣ ರೈತರು
- ಅರಣ್ಯ ಹಕ್ಕು ಕಾಯ್ದೆ 2006ರ ಫಲಾನುಭವಿಗಳು
ಹೀಗೆ ಈ ಮೇಲಿನ ಅರ್ಹತೆಗಳನ್ನು ಹೊಂದಿರುವ ರೈತರು ಮಹಾತ್ಮ ಗಾಂಧಿ ನರೇಗಾ ಯೋಜನೆಯ ಅಡಿಯಲ್ಲಿ ಪ್ರಯೋಜನವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ವೈಯಕ್ತಿಕ ಸೌಲಭ್ಯವನ್ನು ಪಡೆದುಕೊಳ್ಳಲು ಅಭ್ಯರ್ಥಿಯ ಕಡ್ಡಾಯವಾಗಿ ನರೇಗಾ ಯೋಜನೆಯ ಜಾಬ್ ಕಾರ್ಡ್ ಅನ್ನು ಹೊಂದಿರಬೇಕು.
ನರೇಗಾ ಯೋಜನೆಯ ಫಲಾನುಭವಿಕೆ :
- ವೈಯಕ್ತಿಕ ಕಾಮಗಾರಿಯಲ್ಲಿ ಆತನ ಕುಟುಂಬದ ಕನಿಷ್ಠ ಒಬ್ಬ ಸದಸ್ಯರಾದರು ಫಲಾನುಭವಿಕೆಗೆ ಕೆಲಸ ನಿರ್ವಹಿಸಬೇಕು.
- ವೈಯಕ್ತಿಕ ಕಾಮಗಾರಿಗಳ ಗರಿಷ್ಠ ಮಟ್ಟದ ಮಿತಿಯನ್ನು 2 ಲಕ್ಷ ಗಳಿಗೆ ನಿಗದಿಪಡಿಸಲಾಗಿದೆ
- ರಾಜ್ಯ ಸರ್ಕಾರಗಳಿಗೆ ಸದರಿ ಗರಿಷ್ಠ ಮತದ ಮಿತಿಯನ್ನು ಹೆಚ್ಚಿಸುವ ಅಧಿಕಾರವನ್ನು ನೀಡಲಾಗಿದೆ.
- ನಡೆದ ಯೋಜನೆಯ ಅಡಿಯಲ್ಲಿ ನೋಂದೈತರಾದಂತಹ ಒಂದು ವರ್ಷದ ಕುಟುಂಬವು ತನ್ನ ಜೀವಿತಾವಧಿಯಲ್ಲಿ ಯೋಜನೆ ಅಡಿ ಗರಿಷ್ಠ ಎರಡು ವರೆ ಲಕ್ಷದವರೆಗೆ ನೀಡಲಾಗುವ ವೈಯಕ್ತಿಕ ಕಾಮಗಾರಿಗಳನ್ನು ಪಡೆದುಕೊಳ್ಳಬಹುದಾಗಿದೆ
ದನದ ಶೆಡ್ ನಿರ್ಮಾಣ ಮಾಡಲು 57,000 ಸಹಾಯಧನ :
ದನಗಳ ಕೊಟ್ಟಿಗೆ ಅಥವಾ ಶೆಡ್ಡು ನಿರ್ಮಾಣ ಮಾಡಲು ಈ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಗ್ರಾಮೀಣ ಅಭಿವೃದ್ಧಿ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆಗಳು ಮೊದಲು ನೀಡುತ್ತಿರುವಂತಹ ಸಹಾಯಧನವನ್ನು ಸರ್ಕಾರ ಹೆಚ್ಚಳ ಮಾಡಿ ರಾಜ್ಯದ ರೈತರಿಗೆ ಮತ್ತು ಕೂಲಿಕಾರ್ಮಿಕರಿಗೆ ಸಿಹಿ ಸುದ್ದಿಯನ್ನು ನೀಡಿದೆ ಎಂದು ಹೇಳಬಹುದು. ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಅಂದರೆ 2022ರ ಏಪ್ರಿಲ್ ಒಂದರಿಂದ ಕೂಲಿಕಾರ್ಮಿಕರ ಮೊತ್ತವನ್ನು 289 ರೂಪಾಯಿಗಳಿಂದ 309 ರೂಪಾಯಿಗಳಿಗೆ ಏರಿಕೆ ಮಾಡಲಾಗಿದೆ.
ಇದನ್ನು ಗ್ರಾಮೀಣ ಅಭಿವೃದ್ಧಿ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಮಿಕರ ಕೂಲಿ ಮತ್ತು ವನ್ನು ಹೆಚ್ಚಿಗೆ ಮಾಡಿದೆ ಎಂದು ಹೇಳಬಹುದು. ಸದ್ಯ ಈಗ ಸರ್ಕಾರ ದನದ ಕೊಟ್ಟಿಗೆ ಅಥವಾ ಶೆಡ್ ನಿರ್ಮಾಣದ ಬಗ್ಗೆ ರೈತರಿಗೆ ಅಂದರೆ ಹಸುಗಳನ್ನು ಅಥವಾ ಎಮ್ಮೆಗಳನ್ನು ಯಾರು ಸಾಕಿದ್ದಾರೋ ಅಥವಾ ನಿಮ್ಮ ಮನೆಯಲ್ಲಿ ಅಥವಾ ಮನೆಯ ಹಿಂದೆ ಇರುವಂತಹ ಜಾಗದಲ್ಲಿ ಅಥವಾ ನಿಮ್ಮ ಸ್ವಂತ ಜಾಗ ಎಲ್ಲಿರುತ್ತದೆ ರೈತರಿಗೆ ಮತ್ತು ಆಸಕ್ತರಿಗೆ ಪಂಚಾಯಿತಿ ವತಿಯಿಂದ ಸಹಾಯಧನ ನೀಡಲಾಗುತ್ತಿದೆ. ಸರಿ ಸುಮಾರು 20 ಸಾವಿರ ರೂಪಾಯಿಗಳ ಸಹಾಯ ಧನವನ್ನು ಸಾಮಾನ್ಯ ವರ್ಗದ ಜನರಿಗೆ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಪಂಚಾಯಿತಿ ವತಿಯಿಂದ ನೀಡಲಾಗುತ್ತಿದೆ.
ಸಹಾಯಧನದ ಮೊತ್ತ :
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗದವರಿಗೆ ಒಟ್ಟು ಮತದಲ್ಲಿ 43000
- ಫಲಾನುಭವಿ ರೈತರಿಗೆ 8996 ರೂಪಾಯಿ
ಅವರ ಕೂಲಿ ಮತ್ತವಾಗಿ ಸರ್ಕಾರ ಪಂಚಾಯಿತಿ ಕಡೆಯಿಂದ ನೀಡಲಾಗುತ್ತದೆ.
ಸಾಮಾನ್ಯ ವರ್ಗದವರಿಗೆ ಅಂದರೆ ಜನರಲ್ ಕೆಟಗರಿ ಅವರಿಗೆ ನರೇಗ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಇದರ ಅರ್ಥದಷ್ಟು ಮತ್ತು ಸಿಗುತ್ತದೆ ಅಂದರೆ ಸಮಾನವಾದ ಕೂಲಿಯನ್ನು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಎಲ್ಲಾ ಸಾಮಾನ್ಯ ವರ್ಗದವರಿಗೂ ನೀಡಲಾಗುತ್ತದೆ.
ದನದ ಕೊಟ್ಟಿಗೆ ನಿರ್ಮಾಣ ಮಾಡಲು ಅಳತೆ :
ಪ್ರಧಾನಮಂತ್ರಿ ನರೇಗಾ ಯೋಜನೆಯ ಅಡಿಯಲ್ಲಿ ಸಹಾಯಧನವನ್ನು ರೈತರು ಪಡೆದುಕೊಳ್ಳಲು ತನ್ನದ ಕೊಟ್ಟಿಗೆ ಅಥವಾ ಶೆಡ್ನ ಅಳತೆ ಎಷ್ಟಿರಬೇಕೆಂದು ನೋಡುವುದಾದರೆ.
- ಈ ಒಂದು ಯೋಜನೆಯ ಅಡಿಗಲ್ಲಿ ರೈತರು ಸಹಾಯಧನವನ್ನು ಪಡೆದುಕೊಳ್ಳಲು ತಾವು ಕಟ್ಟುವಂತಹ ದನದ ಕೊಟ್ಟಿಗೆ ಅಥವಾ ಶೆಡ್ನ ಐದು
ಫೀಟ್ ತೆರೆದ ಗೋಡೆಯನ್ನು ಹೊಂದಿರಬೇಕು. - ನೀವು ಹಾಗೂ ನೀರಿನ ವ್ಯವಸ್ಥೆಗಾಗಿ ಹಸುಗಳಿಗೆ ಗೋದಲಿಯನ್ನು ನಿರ್ಮಾಣ ಮಾಡಿರಬೇಕು.
- ಗಾಳಿ ಮತ್ತು ಬೆಳಕು ಆಡಲು ಜಾನುವಾರುಗಳಿಗೆ ಶಬ್ದನಲ್ಲಿ ಕೊಟ್ಟಿಗೆಗೆ ಶೀಟ್ ಗಳನ್ನು ಹಾಕಬೇಕು.
- ನರೇಗಾ ನಾನು ಫಲಕವನ್ನು ಇದೆಲ್ಲದರ ಜೊತೆಗೆ ಈ ಒಂದು ಯೋಜನೆಯ ಪ್ರಯೋಜನ ಒಂದು ಪಡೆದುಕೊಳ್ಳಲು ಕಡ್ಡಾಯವಾಗಿ
ಹಾಕಬೇಕಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :
ನರೇಗಾ ಯೋಜನೆಯ ಅಡಿಯಲ್ಲಿ ಧನದ ಶೆಡ್ಡನ್ನು ನಿರ್ಮಾಣ ಮಾಡಲು ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ತಮ್ಮ ಹತ್ತಿರದ ಪಂಚಾಯಿತಿಗೆ ಮೊದಲು ಭೇಟಿ ನೀಡಬೇಕು. ಪಂಚಾಯಿತಿಗೆ ಭೇಟಿ ನೀಡಿದ ನಂತರ ತಮ್ಮ ಹೆಸರು ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ.
ಪ್ರತಿ ವರ್ಷ ಜಾರಿಗೊಳಿಸುವಂತಹ ಈ ಯೋಜನೆಯಲ್ಲಿ ತಮ್ಮ ಹೆಸರನ್ನು ಸೇರಿಸಬೇಕು. ಆಗ ಮಾತ್ರ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ.
- ಅಭ್ಯರ್ಥಿಗಳು ಸಂಬಂಧ ಪಟ್ಟಂತಹ ಪಂಚಾಯಿತಿ ಅಧಿಕಾರಿಗಳು ದನದ ಕೊಟ್ಟಿಗೆ ಅಥವಾ ಷಟ್ ಕಟ್ಟಬೇಕೆಂದು ಕೊಂಡಿರುವಂತಹ ಕಾಲಿ ಜಾಗಕ್ಕೆ ಭೇಟಿ ನೀಡುತ್ತಾರೆ.
- ಅಧಿಕಾರಿಗಳು ಆ ಜಾಗದ ಜಿಪಿಎಸ್ ಅನ್ನು ಮಾಡಿ ಹಾಗೂ ತಮ್ಮ ಜಾಗದ ಸರ್ವೆ ಮಾಡಿ ಸಿದ್ಧ ಅಥವಾ ಕೊಟ್ಟಿಗೆ ನಿರ್ಮಾಣ ಮಾಡಲು ಅನುಮತಿಯನ್ನು ನೀಡುತ್ತಾರೆ.
- ಇದೆಲ್ಲಾ ಪ್ರಕ್ರಿಯೆಗಳು ಮುಗಿದ ನಂತರ ಕೊಟ್ಟಿಗೆ ಕಟ್ಟಲು ಬೇಕಾದಂತಹ ಸಾಮಗ್ರಿಗಳನ್ನು ಪಂಚಾಯಿತಿ ನೀಡುವ ಸಹಾಯಧನದಲ್ಲಿ ಪಡೆದುಕೊಂಡು ಕೊಟ್ಟಿಗೆ ನಿರ್ಮಾಣ ಮಾಡುವಂತಹ ಕೆಲಸವನ್ನು ಪ್ರಾರಂಭಿಸಬಹುದು.
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ:
ಪ್ರಮುಖ ದಾಖಲೆಗಳು :
ಮಹಾತ್ಮ ಗಾಂಧಿ ನರೇಗಾ ಯೋಜನೆಯ ಅಡಿಯಲ್ಲಿ ಶೆಡ್ ನಿರ್ಮಾಣ ಮಾಡಲು ಸಹಾಯಧನವನ್ನು ರಾಜ್ಯ ಸರ್ಕಾರ ನೀಡುತ್ತದೆ ಇದರ ಪ್ರಯೋಜನವನ್ನು ಪಡೆದುಕೊಳ್ಳಲು ಅಭ್ಯರ್ಥಿಗಳು ಕೆಲವೊಂದು ಪ್ರಮುಖ ದಾಖಲೆಗಳನ್ನು ಹೊಂದಿರಬೇಕು.
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಶೆಡ್ ನಿರ್ಮಾಣ ಮಾಡಲು ಜಾಗದ ಪ್ರಮಾಣ ಪತ್ರ
- ಪಾಸ್ಪೋರ್ಟ್ ಸೈಜ್ ಫೋಟೋ
ಹೀಗೆ ಕೆಲವೊಂದು ಪ್ರಮುಖ ದಾಖಲೆಗಳನ್ನು ನೀಡುವುದರ ಮೂಲಕ ಸರ್ಕಾರದಿಂದ ಸಹಾಯಧನವನ್ನು ಪಡೆದುಕೊಳ್ಳಬಹುದಾಗಿದೆ.
ಒಟ್ಟಾರೆ ಸ್ವಂತ ಉದ್ಯೋಗವನ್ನು ಪ್ರಾರಂಭಿಸಲು ಬಯಸುವ ಅಭ್ಯರ್ಥಿಗಳಿಗೆ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಅಡಿಯಲ್ಲಿ ಸಹಾಯಧನವನ್ನು ನೀಡಲು ಸರ್ಕಾರ ನಿರ್ಧರಿಸಿದ್ದು ಇದರ ಪ್ರಯೋಜನವನ್ನು ಎಲ್ಲ ರೈತರು ಪಡೆದುಕೊಳ್ಳಬಹುದಾಗಿದೆ.