BPL : ಬರೋಬ್ಬರಿ 3.35 ಲಕ್ಷ ಬಿಪಿಎಲ್ ಕಾರ್ಡುಗಳನ್ನು ಎಪಿಎಲ್ ಕಾರ್ಡ್ ಗೆ ಪರಿವರ್ತನೆ : ಈ ಕೂಡಲೇ ತಮ್ಮ ಕಾರ್ಡ್ ಚೆಕ್ ಮಾಡಿಕೊಳ್ಳಿ ಇಲ್ಲಿದೆ ಸಲಪೂರ್ಣ ಮಾಹಿತಿ
ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್ಗೆ ಸಂಬಂಧಿಸಿದಂತೆ ಕೆಲವೊಂದು ಮಾಹಿತಿಗಳನ್ನು ತಿಳಿಸಲಾಗುತ್ತಿದೆ. ಸದ್ಯ ಈಗ ಎಪಿಎಲ್ ಹಾಗೂ ಬಿಪಿಎಲ್ ಪಡಿತರ ಚೀಟಿದಾರರ ಪರಿಷ್ಕರಣೆ ಕುರಿತಂತೆ ಕರ್ನಾಟಕದಲ್ಲಿ ಕೆಲವೊಂದು ಗೊಂದಲಗಳು ರಾಜ್ಯ ರಾಜಕೀಯ ಹಾಗೂ ಸಾಮಾಜಿಕ ಚರ್ಚೆಗೆ ಕೇಂದ್ರಬಿಂದುವಾಗಿದೆ ಎಂದು ಹೇಳಬಹುದು. ಈ ವಿಷಯವು ಸೋಮವಾರ ಪ್ರತಿಧನಿಸಿದಂತೆ ವಿಧಾನಪರಿಷತ್ ನಲ್ಲಿ ಸಚಿವ ಕೆಎಚ್ ಮುನಿಯಪ್ಪ ರವರು ಪ್ರತಿಪಕ್ಷಗಳ ಆರೋಪಗಳಿಗೆ ಸರಿಯಾದ ಉತ್ತರವನ್ನು ನೀಡಿದರು. ಸರ್ಕಾರದ ನಿಜ ಅಭಿಪ್ರಾಯ ಈ ವಿವಾದವು ಅನರ್ಹ ಪಡಿತರ ಚೀಟಿದಾರರ … Read more