ಪ್ರಧಾನಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಪ್ರಾರಂಭ ತಕ್ಷಣ ಅರ್ಜಿ ಸಲ್ಲಿಸಿ
ನಮಸ್ಕಾರ ಕನ್ನಡಿಗರೇ ಕೇಂದ್ರ ಸರ್ಕಾರ ತಂದಿರುವ ಪ್ರದಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಬಡವರಿಗೆ, ಹಿಂದುಳಿದು ವರ್ಗದವರಿಗೆ ಹಾಗೂ ಮನೆ ಇಲ್ಲದವರಿಗೆ, ಈ ಯೋಜನೆ ಅಡಿಯಲ್ಲಿ ಉಚಿತ ಮನೆ ನಿರ್ಮಾಣ ಮಾಡುವ ಉದ್ದೇಶದಿಂದ ಪ್ರಧಾನಮಂತ್ರಿಯವರು ಪ್ರಧಾನಮಂತ್ರಿ ಆವಾಸ್ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಇದೀಗ ಪ್ರಸ್ತುತ ಪ್ರದಾನ ಮಂತ್ರಿ ಯೋಜನೆ ಅಡಿಯಲ್ಲಿ ಉಚಿತ ಮನೆ ಪಡೆಯುವ ಅರ್ಜಿ ಅನ್ವಾಹನಿಸಲಾಗಿದೆ,ಆಸಕ್ತಿ ಇರುವಂತ ಬಡ ಕುಟುಂಬಗಳು ಈ ಯೋಜನೆ ಅಡಿಯಾಲ್ಲಿ ಅರ್ಜಿ ಸಲ್ಲಿಸಿ ಉಚಿತ ಮನೆ ಪಡೆದುಕೊಳ್ಳಬಹುದು. ಹಾಗಾಗಿ ಈ ಒಂದು ಲೇಖನಿಯನ್ನು … Read more