ರೈತರಿಗೆ ಬೆಳೆ ವಿಮೆ ಹಣ ಬಿಡುಗಡೆ : ಅಡಿಕೆ ಸೇರಿದಂತೆ ಎಲ್ಲಾ ತೋಟಗಾರಿಕೆ ಬೆಳೆಗಳ ವಿಮೆ ಹಣ ಸಿಗಲಿದೆ ಇಲ್ಲಿದೆ ಸಂಪೂರ್ಣ ಮಾಹಿತಿ
ನಮಸ್ಕಾರ ಕನ್ನಡಿಗರೇ, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ರಾಜ್ಯದ ರೈತರಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಸರ್ಕಾರ ಕೆಲವೊಂದು ಬೆಳೆಗಳ ಬೆಳೆವಿಮೆ ಪರಿಹಾರದ ಹಣವನ್ನು ರೈತರ ಬ್ಯಾಂಕ್ ಖಾತೆಗೆ ಜವ ಮಾಡಲಾಗುತ್ತದೆ ಎಂಬ ಮಾಹಿತಿಯು ಕೇಳಿ ಬರುತ್ತಿದೆ. ಅಡಿಕೆಯ ಜೊತೆಗೆ ಇತರೆ ತೋಟಗಾರಿಕೆ ಬೆಳೆಗಳ ಬೆಳೆ ವಿಮೆ ಪರಿಹಾರದ ಹಣವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಸರ್ಕಾರ ರೈತರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಿದೆ. 2023-2024 ನೇ ಸಾಲಿನಲ್ಲಿ ಬೆಳೆ ಬೆಳೆಯುವವರು … Read more