Disabled Pension Scheme:ವಿಕಲಚೇತನರಿಗಾಗಿ ಕರ್ನಾಟಕ ಸರ್ಕಾರದಿಂದ ಹೊಸ ಯೋಜನೆ: ಪ್ರತಿ ತಿಂಗಳು ₹1,000 ಪ್ರೋತ್ಸಾಹಧನ! ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ
ನಮಸ್ಕಾರ ಕನ್ನಡಿಗರೇ, ರಾಜ್ಯ ಸರ್ಕಾರದಿಂದ ವಿಶ್ವ ವಿಕಲಚೇತನರ ದಿನಾಚರಣೆ 2024ರ ಅಂಗವಾಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ (Disabled Pension Scheme) ನೂತನ ಯೋಜನೆಗಳನ್ನು ಘೋಷಿಸಿದೆ. ವಿಕಲಚೇತನ ವ್ಯಕ್ತಿಗಳ ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕೆ ಉತ್ತೇಜನ ನೀಡಲು, “ನಾಯಕತ್ವಕ್ಕೆ ಉತ್ತೇಜನ” ಘೋಷವಾಕ್ಯದಡಿ ಈ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಈ ಯೋಜನೆಗಳ ಘೋಷಣೆ, ವಿಕಲಚೇತನರ ಹಕ್ಕುಗಳನ್ನು ಬಲಪಡಿಸಲು ಹಾಗೂ ಅವರ ಆರೈಕೆದಾರರಿಗೆ ಆರ್ಥಿಕ ಸಹಾಯ ನೀಡಲು ಮಹತ್ವದ ಹೆಜ್ಜೆ ಎನಿಸಿದೆ. … Read more