Free Treatment for Expensive Diseases : ದುಬಾರಿ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ: ರಾಜ್ಯ ಸರ್ಕಾರದ ಹೊಸ ಯೋಜನೆ ಆರಂಭ ! ಕೊಡಲೇ ತಿಳಿದುಕೊಳ್ಳಿ ಇಲ್ಲಿದೆ ಸಂಪೂರ್ಣ ಮಾಹಿತಿ

Free treatment for expensive diseases is a new scheme of the state government

ನಮಸ್ಕಾರ ಕನ್ನಡಿಗರೇ, ರಾಜ್ಯ ಸರ್ಕಾರ ದುಬಾರಿ ವೆಚ್ಚದ ಮಾರಣಾಂತಿಕ ಖಾಯಿಲೆಗಳಿಗೆ ಉಚಿತ ಚಿಕಿತ್ಸೆ ನೀಡಲು ಹೊಸ ಯೋಜನೆ ಜಾರಿಗೊಳಿಸಿದೆ. ಡಿಸೆಂಬರ್ 6, 2023ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರಕ್ಕೆ ಅನುಮೋದನೆ ನೀಡಲಾಗಿತ್ತು. ಈ ಯೋಜನೆಯು ಮುಖ್ಯವಾಗಿ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ಸಮುದಾಯದ ಅರ್ಹ ಫಲಾನುಭವಿಗಳಿಗೆ ಗುರಿಯಾಗಿದ್ದು, 17 ಬಗೆಯ ಅಪರೂಪದ ಮತ್ತು ದುಬಾರಿ ಖಾಯಿಲೆಗಳಿಗೆ ಉಚಿತ ಚಿಕಿತ್ಸೆಯನ್ನು ಒದಗಿಸುತ್ತದೆ. ‘ಕಾರ್ಪಸ್ ಫಂಡ್’ ಸ್ಥಾಪನೆ ಯೋಜನೆಯ ಅನ್ವಯ, ರಾಜ್ಯ … Read more