Podi Abhiyana : ರೈತರಿಗೆ ಭರ್ಜರಿ ಸಿಹಿ ಸುದ್ದಿ: ಕಂದಾಯ ಇಲಾಖೆಯಿಂದ ಹೊಸ ಕ್ರಮ: ನಿಮ್ಮ ಜಮೀನಿಗೆ ಸರಿಯಾದ ದಾಖಲೆ ಪಡೆಯಿರಿ!
ನಮಸ್ಕಾರ ಕನ್ನಡಿಗರೇ, ಕಂದಾಯ ಇಲಾಖೆಯಿಂದ ರೈತರ ಜಮೀನಿನ ಪೋಡಿ ದುರಸ್ತಿ ಕುರಿತು ಮಹತ್ವದ ಕ್ರಮವನ್ನು ಕೈಗೊಳ್ಳಲು ಸಿದ್ಧತೆ ನಡೆಸಲಾಗಿದ್ದು, ಈ ಕುರಿತು ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಪೋಡಿ(Podi) ಎಂದರೇನು? ಪೋಡಿ ಏಕೆ ಮಾಡಿಸಿಕೊಳ್ಳಬೇಕು? ಎನ್ನುವುದರ ಕುರಿತು ಸ್ಪಷ್ಟ ಮಾಹಿತಿ ನೀಡಲಾಗಿದೆ. ಪ್ರತಿಯೊಬ್ಬರೂ ಈ ಮಾಹಿತಿಯನ್ನು ತಿಳಿದುಕೊಳ್ಳಿ ಇದರಿಂದ ತುಂಬ ಅನುಕೂಲ ಆಗಲಿದೆ ಈ ಯೋಜನೆಯ ಪ್ರಯೋಜನವನ್ನು ಪ್ರತಿಯೊಬ್ಬ ರೈತರು ಪಡೆದುಕೊಳ್ಳಿ. ಪ್ರತಿ ವರ್ಷ ಕಂದಾಯ ಇಲಾಖೆಯಿಂದ ಪೋಡಿ ದುರಸ್ತಿ ಕಾರ್ಯವನ್ನು ಕೈಗೊಳ್ಳಲಾಗುತ್ತದೆ. ಆದರೆ, ಅರ್ಜಿ ಸಲ್ಲಿಸಿದ ನಂತರದ ಹಲವು … Read more