e-Shram Card Online Apply 2025 : ಇ- ಶ್ರಮ್ ಕಾರ್ಡ್ ಗೆ ಅರ್ಜಿ ಹಾಕಲು ಅವಕಾಶ.! ಈ ರೀತಿ ಅರ್ಜಿ ಸಲ್ಲಿಸಿ

Allowed to apply for e-shram card. Apply like this

ನಮಸ್ಕಾರ ಕನ್ನಡಿಗರೇ, ಕರ್ನಾಟಕದ ಸಮಸ್ತ ಜನತೆಗೆ ಈ ಲೇಖನದ ಮೂಲಕ ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾದ ಇ-ಶ್ರಮ್ ಕಾರ್ಡ್ ಕುರಿತು ಸಂಪೂರ್ಣ ಮಾಹಿತಿ ನೀಡಲು ಪ್ರಯತ್ನಿಸುತ್ತಿದ್ದೇನೆ. ದೇಶದ ಅಸಂಘಟಿತ ವಲಯದ ಕಾರ್ಮಿಕರನ್ನು ಆರ್ಥಿಕವಾಗಿ ಬಲಪಡಿಸಲು ಮತ್ತು ಅವರಿಗೆ ಸಾಮಾಜಿಕ ಭದ್ರತೆಯ ವ್ಯವಸ್ಥೆಯನ್ನು ಒದಗಿಸಲು ಈ ಯೋಜನೆ ಆಧಾರದ ಸ್ತಂಭವಾಗಿದೆ. ಹೊಸದಾಗಿ ಇ-ಶ್ರಮ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು, ಇದರಿಂದ ಕಾರ್ಮಿಕರಿಗೆ ಪಿಂಚಣಿ, ವಿಮೆ, ಮತ್ತು ವಿವಿಧ ಆರ್ಥಿಕ ಸೌಲಭ್ಯಗಳನ್ನು ನೀಡಲಾಗುತ್ತದೆ. ಈ ಲೇಖನದ ಮೂಲಕ … Read more