Alvas Free Education scheme : ಆಳ್ವಾಸ್ ಉಚಿತ ಶಿಕ್ಷಣ ಸೌಲಭ್ಯ 2025 ಅರ್ಜಿ ಆಹ್ವಾನ ವಸತಿ ಮತ್ತು ಊಟೋಪಚಾರ ! ಸಂಪೂರ್ಣ ಮಾಹಿತಿ ಇಲ್ಲಿದೆ ತಿಳಿದುಕೊಳ್ಳಿ
ನಮಸ್ಕಾರ ಕನ್ನಡಿಗರೇ, ರಾಜ್ಯದಲ್ಲಿಯೇ ಉತ್ತಮ ಶಿಕ್ಷಣಕ್ಕೆ ಹೆಸರು ವಾಸಿಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆ 2025-26ನೇ ಶೈಕ್ಷಣಿಕ ವರ್ಷದ ‘ಉಚಿತ ಶಿಕ್ಷಣ ಸೌಲಭ್ಯ’ ಯೋಜನೆಗೆ ಅರ್ಜಿ ಆಹ್ವಾನಿಸಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ಅವಕಾಶವನ್ನು ಒದಗಿಸಲು ಈ ಯೋಜನೆ ರೂಪಿಸಲಾಗಿದೆ. ವಸತಿ ಮತ್ತು ಊಟೋಪಚಾರ ಸೇರಿದಂತೆ ಪೂರ್ಣ ಪ್ರಮಾಣದ ಉಚಿತ ಶಿಕ್ಷಣವನ್ನು ಕನ್ನಡ ಮಾಧ್ಯಮದ ಮಕ್ಕಳಿಗೆ ನೀಡಲಾಗುತ್ತದೆ. ಈ ಯೋಜನೆಯ ಸಂಪೂರ್ಣ ಮಾಹಿತಿ ಮತ್ತು ಅರ್ಜಿ ಸಲ್ಲಿಸುವ ವಿಧಾನವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. … Read more