ಸ್ವಂತ ಉದ್ಯೋಗ ಮಾಡುವವರಿಗೆ ಗುಡ್ ನ್ಯೂಸ್ :ಸರ್ಕಾರದಿಂದ 57,000 ರೂ ವರೆಗೆ ಸಹಾಯಧನ ! ತಕ್ಷಣ ಅರ್ಜಿ ಸಲ್ಲಿಸಿ ಇಲ್ಲಿದೆ ಡೈರೆಕ್ಟ್ ಲಿಂಕ್
ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ಸ್ವಂತ ಉದ್ಯೋಗ ಮಾಡಲು ಬಯಸುವ ನಿರುದ್ಯೋಗ ಯುಗ ಯುವತಿಯರಿಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕೆಲವೊಂದು ಯೋಜನೆಗಳ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಸದ್ಯ ಕೇಂದ್ರ ಸರ್ಕಾರ ಜೊತೆಗೆ ರಾಜ್ಯ ಸರ್ಕಾರವೂ ಕೂಡ ಸಾಮಾನ್ಯ ಜನರ ಮತ್ತು ಕೂಲಿ ಕಾರ್ಮಿಕರ ಹೇಳಿದ್ದು ಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯನ್ನು ಸಾಮಾನ್ಯ ಜನರು ಮತ್ತು ಕೂಲಿ ಕಾರ್ಮಿಕರ ಹೇಳಿಕೆಗಾಗಿ ರಾಜ್ಯ ಸರ್ಕಾರವು … Read more