ಸರ್ಕಾರದಿಂದ ಕುರಿ ಕೋಳಿ ಸಾಕಣೆಗೆ ಸಬ್ಸಿಡಿ ಬಿಡುಗಡೆ : ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ತಕ್ಷಣ ನೋಡಿ
ನಮಸ್ಕಾರ ಕನ್ನಡಿಗರೇ, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಗ್ರಾಮೀಣ ಯುವಕರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿವೆ. ಸದ್ಯ ಇದೀಗ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಈ ಒಂದು ಯೋಜನೆಯ ಮೂಲಕ ಸರ್ಕಾರದಿಂದ ಶೇಕಡ 50ರಷ್ಟು ಸಹಾಯಧನವನ್ನು ಪಡೆದು ಯುವಕರು ಸ್ವಂತ ಉದ್ಯೋಗವನ್ನು ಪ್ರಾರಂಭಿಸಬಹುದಾಗಿದೆ. ಗ್ರಾಮೀಣ ಯುವಕರನ್ನು ಪ್ರೋತ್ಸಾಹಿಸಲು ಕೇಂದ್ರ ಸರ್ಕಾರ ಕೋಳಿ ಸಾಕಾಣಿಕೆ ಕುರಿ ಮೇಕೆ ತಳಿ ಸಂವರ್ಧನೆ ಪಶು ಆಹಾರ ಮೇವು ಅಭಿವೃದ್ಧಿ ಕ್ಷೇತ್ರದಲ್ಲಿ ಈ ಒಂದು ಯೋಜನೆಯನ್ನು ಜಾರಿಗೊಳಿಸಿದ್ದು. ಶೇಕಡ 50ರಷ್ಟು … Read more