ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣ ಬಿಡುಗಡೆ : ನಿಮಗೂ ಬಂದಿದ್ಯ…!ಇಲ್ಲಿದೆ ಸಂಪೂರ್ಣ ಮಾಹಿತಿ ತಕ್ಷಣ ತಿಳಿದುಕೊಳ್ಳಿ
ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಜಾರಿಗೆ ತಂದಿರುವಂತಹ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಸಂಬಂಧಿಸಿದಂತೆ ಕೆಲವೊಂದು ಪ್ರಸ್ತುತ ಮಾಹಿತಿಗಳನ್ನು ತಿಳಿಸಲಾಗುತ್ತಿದೆ. ಮಹಿಳೆಯರಿಗೆ ಸಾಕಷ್ಟು ಅನುಕೂಲಗಳಾಗಲಿ ಎನ್ನುವ ಉದ್ದೇಶದಿಂದ ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಕರ್ನಾಟಕ ಸರ್ಕಾರವು ಜಾರಿಗೆ ತಂದಿದೆ. ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗು ಪೂರ್ವದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಬಿಡುಗಡೆ ಮಾಡುವುದಾಗಿ ಭರವಸೆ ನೀಡಿತ್ತು. ಅದರಂತೆ ಹಂತ ಹಂತವಾಗಿ ಒಂದೊಂದೇ ಯೋಜನೆಗಳನ್ನು ಬಿಡುಗಡೆ ಮಾಡಿತ್ತು ಸದ್ಯ ಈಗ ಬಿಡುಗಡೆ ಮಾಡಿರುವಂತಹ ಐದು … Read more