PM-Kisan Yojana : ಪಿಎಂ – ಕಿಸಾನ್ 9.7 ಯೋಜನೆಯಡಿ ರೈತರ ಖಾತೆಗೆ 21,000 ಕೋಟಿ ಹಣ ಜಾಮಾ

Funds are deposited in the accounts of all farmers under the PM Kisan scheme

ನಮಸ್ಕಾರ ಕನ್ನಡಿಗರೇ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆ ಭಾರತದ ಕೃಷಿಕರಿಗೆ ಆರ್ಥಿಕ ಬೆಂಬಲ ನೀಡುವ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಇದು ದೇಶದ ಸಣ್ಣ ಮತ್ತು ಅಲ್ಪಭೂದಾರಕ ರೈತರಿಗೆ ಆರ್ಥಿಕ ಸಹಾಯವನ್ನು ಒದಗಿಸುವ ಮೂಲಕ ಅವರ ಜೀವನಮಟ್ಟವನ್ನು ಸುಧಾರಿಸಲು ಉದ್ದೇಶವಾಗಿದೆ. ಈ ಯೋಜನೆಯಡಿ, ಅರ್ಹ ರೈತ ಕುಟುಂಬಗಳಿಗೆ ವರ್ಷಕ್ಕೆ ₹6,000 ಹಣವನ್ನು ಮೂರು ಕಂತುಗಳಲ್ಲಿ (ಪ್ರತಿ ಕಂತು ₹2,000) ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತದೆ. ನೀವು ಈ ಯೋಜನೆಯ ಲಾಭ ಪಡೆದುಕೊಳ್ಳಲು ಈ ಲೇಖನವನ್ನು … Read more