PM Ujjwal yojane : ಪ್ರಧಾನಮಂತ್ರಿ ಉಜ್ಜ್ವಲ ಯೋಜನೆ 2025 : ಮಹಿಳೆಯರಿಗೆ ಉಚಿತ ಗ್ಯಾಸ್ ಪಡೆಯಲು ಅರ್ಜಿ ಆರಂಭ ಕೊಡಲೇ ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ
ನಮಸ್ಕಾರ ಕನ್ನಡಿಗರೇ, ಗ್ರಾಮೀಣ ಮತ್ತು ಹಿಂದುಳಿದ ಪ್ರದೇಶಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಆರೋಗ್ಯ ಸಮಸ್ಯೆಗಳ ಪ್ರಮುಖ ಕಾರಣಗಳಲ್ಲಿ ಒಂದು, ಅಡುಗೆಗೆ ಬಳಸುವ ಜೈವಿಕ ಇಂಧನಗಳಿಂದ ಉಂಟಾಗುವ ಒಳಾಂಗಣ ವಾಯು ಮಾಲಿನ್ಯ. ಈ ಸಮಸ್ಯೆಯನ್ನು ಪರಿಹರಿಸುವ ಮತ್ತು ಶುದ್ಧ ಅಡುಗೆ ಇಂಧನವನ್ನು ಒದಗಿಸುವ ಉದ್ದೇಶದಿಂದ, ಪ್ರಧಾನಮಂತ್ರಿ ಉಜ್ಜ್ವಲ ಯೋಜನೆ (ಪಿಎಂಯುವೈ) ಅನ್ನು 2016ರ ಮೇ 1ರಂದು ಪ್ರಧಾನಿ ನರೇಂದ್ರ ಮೋದಿಯವರು ಪ್ರಾರಂಭಿಸಿದರು. ಈ ಯೋಜನೆಯಡಿಯಲ್ಲಿ ಬಡತನ ರೇಖೆಗಿಂತ ಕೆಳಗಿನ (ಬಿಪಿಎಲ್) ಕುಟುಂಬಗಳಿಗೆ ಉಚಿತ ಎಲ್‌ಪಿಜಿ ಸಂಪರ್ಕವನ್ನು ನೀಡಲಾಗುತ್ತಿದೆ. ಈ … Read more