RTC Aadhar Card Link : ಜಮೀನ್ ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದು ಕಡ್ಡಾಯ : ಲಿಂಕ್ ಮಾಡಲು ಇಲ್ಲಿದೆ ಸಂಪೂರ್ಣ ಮಾಹಿತಿ
ನಮಸ್ಕಾರ ಕನ್ನಡಿಗರೇ, ಕರ್ನಾಟಕ ರಾಜ್ಯದ ಕಂದಾಯ ಇಲಾಖೆಯು ಜಮೀನಿನ ಪಹಣಿಗಳ (RTC) ಆಧಾರ್ ಲಿಂಕ್ ಮಾಡುವುದು ಕಡ್ಡಾಯ ಎಂದು ಘೋಷಿಸಿದೆ. ರೈತರು ಮತ್ತು ಜಮೀನು ಹೊಂದಿರುವ ಸಾರ್ವಜನಿಕರು ತಮ್ಮ ಪಹಣಿಗಳನ್ನು ಆಧಾರ್ ಕಾರ್ಡ್‍ಗೆ ಲಿಂಕ್ ಮಾಡಿಸುವುದು ನಿಗದಿತ ನಿಯಮದ ಅಡಿಯಲ್ಲಿ ಕಡ್ಡಾಯವಾಗಿದೆ. ಈ ನಿರ್ಣಯದ ಹಿಂದಿನ ಉದ್ದೇಶ ಮತ್ತು ಲಿಂಕ್ ಮಾಡುವ ವಿಧಾನಗಳ ಕುರಿತು ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ. ಮೊಬೈಲ್ ಮೂಲಕ ಆಧಾರ್ ಲಿಂಕ್ ಮಾಡುವುದು ಮತ್ತು ಗ್ರಾಮ ಆಡಳಿತ ಅಧಿಕಾರಿಗಳನ್ನು ಸಂಪರ್ಕಿಸುವ ಎರಡೂ … Read more