Yashashvini Scheme : ಯಶಸ್ವಿನಿ ಯೋಜನೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಪ್ರಕಟ : ಅರ್ಜಿ ಸಲ್ಲಿಸಲು ಇಲ್ಲಿದೆ ಸಂಪೂರ್ಣ ಮಾಹಿತಿ
ನಮಸ್ಕಾರ ಕನ್ನಡಿಗರೇ, ರಾಜ್ಯ ಸರ್ಕಾರವು ತನ್ನ ರಾಜ್ಯದ ಜನತೆಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಸದ್ಯ ಈಗ ಗ್ರಾಮೀಣ ಭಾಗದ ಜನರ ಆರೋಗ್ಯ ಭದ್ರತೆಯನ್ನು ದುಡಪಡಿಸುವ ಯಶಸ್ವಿನಿ ಆರೋಗ್ಯ ಯೋಜನೆಗೆ ಕರ್ನಾಟಕ ಸರ್ಕಾರವು ಕೊನೆಯ ದಿನಾಂಕವನ್ನು ನಿಗದಿಪಡಿಸಿದೆ. ಆ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ಯಶಸ್ವಿನಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದು.ಹಾಗಾದರೆ ಯಶಸ್ವಿನಿ ಯೋಜನೆಗೆ ಯಾರೆಲ್ಲಾ ಅರ್ಹತೆಯನ್ನು ಹೊಂದಿದ್ದಾರೆ , ನೋಂದಣಿಯ ಅರ್ಹತೆಯನ್ನು ಪರಿಗಣಿಸುವ ಸಂದರ್ಭದಲ್ಲಿ ಯಾವೆಲ್ಲ ಅಂಶಗಳನ್ನು ಸಹಕಾರ ಇಲಾಖೆ … Read more