Agriculture Machinery Subsidy : ಸರ್ಕಾರದಿಂದ ಕೃಷಿ ಯಂತ್ರೋಪಕರಣಗಳಿಗೆ 50% ರಿಂದ 90% ಸಬ್ಸಿಡಿ : ಈ ಕೂಡಲೇ ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ
ನಮಸ್ಕಾರ ಕನ್ನಡಿಗರೇ, ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ರೈತರಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಸದ್ಯ ಈಗ ಕೇಂದ್ರ ಸರ್ಕಾರವು ಜಾರಿಗೆ ತಂದಂತಹ ಯೋಜನೆಯ ಮೂಲಕ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿಯ ವರ್ಗದ ರೈತರು ಕೃಷಿ ಚಟುವಟಿಕೆಗಳಿಗೆ ಸಹಾಯವಾಗುವಂತಹ ಯಂತ್ರೋಪಕರಣಗಳನ್ನು ಸಬ್ಸಿಡಿಯ ಮೂಲಕ ಖರೀದಿ ಮಾಡಬಹುದಾಗಿದೆ. ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ 2024 ಮತ್ತು 25ರ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಹನಿ ನೀರಾವರಿ … Read more