Anna Bhagya Scheme : ಅನ್ನಭಾಗ್ಯ ಯೋಜನೆಯ ಹಣ ಬಿಡುಗಡೆ : ನಿಮಗೂ ಬಂದಿದ್ಯಾ ಚೆಕ್ ಮಾಡಿ ಇಲ್ಲಿದೆ ಡೈರೆಕ್ಟ್ ಲಿಂಕ್
ನಮಸ್ಕಾರ ಕನ್ನಡಿಗರೇ, ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಕಾರ್ಯಕ್ರಮ ಅನ್ನಭಾಗ್ಯ ಯೋಜನೆಯಾಗಿದ್ದು ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಹೊಂದಿರುವಂತಹ ಬಡ ಕುಟುಂಬಗಳಿಗೆ ಆಹಾರ ಭದ್ರತೆಯನ್ನು ನೀಡುವ ಉದ್ದೇಶದಿಂದ ಈ ಒಂದು ಯೋಜನೆಯನ್ನು ಜಾರಿಗೆ ತರಲಾಗಿದೆ. ತಿಂಗಳಿಗೆ 5 ಕೆಜಿ ಉಚಿತ ಅಕ್ಕಿಯನ್ನು ನೀಡುವುದರ ಜೊತೆಗೆ ಹಿಂದುಳಿದ 5 ಕೆಜಿ ಅಕ್ಕಿಯ ಬದಲು ಡೈರೆಕ್ಟ ಬೆನಿಫಿಟ್ ಟ್ರಾನ್ಸ್ಫರ್ ಮೂಲಕ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣವನ್ನು ನೆರವಾಗಿ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಜಮಾ ಮಾಡಲಾಗುತ್ತದೆ. ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತರಲು ಮುಖ್ಯ … Read more