(DAY-NULM) : ದೀನದಯಾಳ್ ಅಂತ್ಯೋದಯ ಯೋಜನೆ : ನಗರ ಬಡಜನರ ಉಜ್ವಲ ಭವಿಷ್ಯಕ್ಕಾಗಿ ಪ್ರೇರಣೆ! ಈ ಕೊಡಲೇ ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ
ನಮಸ್ಕಾರ ಕನ್ನಡಿಗರೇ, ಕೇಂದ್ರ ಸರ್ಕಾರದಿಂದ ದೀನದಯಾಳ್ ಅಂತ್ಯೋದಯ ಯೋಜನೆ (ಡೇ-ಎನ್ಯುಎಲ್ಎಂ) ಜಾರಿಗೆ ತರಲಾಗಿದೆ ಈ ಯೋಜನೆಯಡಿ ನಗರ ಪ್ರದೇಶದ ಬಡಜನರ ಹಿತಾಸಕ್ತಿಗಾಗಿ ಪ್ರಾರಂಭಿಸಲಾದ ಮಹತ್ವಾಕಾಂಕ್ಷಿ ಯೋಜನೆ. 2014ರಲ್ಲಿ ಪ್ರಾರಂಭಗೊಂಡ ಈ ಯೋಜನೆ ಭಾರತ ಸರ್ಕಾರದ ಮಹತ್ವದ ಯೋಜನೆಯಾಗಿದೆ. ಇದನ್ನು ನಗರ ಪ್ರದೇಶದ ಬಡ ಜನರ ಜೀವನಮಟ್ಟವನ್ನು ಸುಧಾರಿಸಲು ರೂಪಿಸಲಾಗಿದ್ದು, ಕೌಶಲ್ಯಾಭಿವೃದ್ಧಿ, ಸ್ವಯಂ ಉದ್ಯೋಗ ಮತ್ತು ಆರ್ಥಿಕ ಸಹಾಯವನ್ನು ಒದಗಿಸುವ ಮೂಲಕ ಸ್ವಾವಲಂಬನೆಗೆ ಉತ್ತೇಜನ ನೀಡುತ್ತದೆ. ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಈ ಯೋಜನೆ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. … Read more