ಪ್ರಧಾನ ಮಂತ್ರಿ ಉಜ್ವಲ್ ಯೋಜನೆಗೆ ಅರ್ಜಿ ಪ್ರಾರಂಭ: ಉಚಿತ ಸಿಲಿಂಡರ್ ಪಡೆಯಲು ಮಹಿಳೆಯರಿಗೆ ಸುವರ್ಣ ಅವಕಾಶ
ನಮಸ್ಕಾರ ಕನ್ನಡಿಗರೇ, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ರಾಜ್ಯದ ಜನತೆಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ. ಅದರಲ್ಲೂ ಮುಖ್ಯವಾಗಿ ಮಹಿಳೆಯರಿಗಾಗಿ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿವೆ. ಗ್ಯಾಸ್ ಸಿಲಿಂಡರ್ ಗಳನ್ನು ಈಗಾಗಲೇ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಗ್ಯಾಸ್ ಕನೆಕ್ಷನ್ ಅನ್ನು ಕೋಟ್ಯಂತರ ಕುಟುಂಬಗಳು ಪಡೆದುಕೊಳ್ಳುತ್ತಿದ್ದಾರೆ. ಎಲ್ಪಿಜಿ ಗ್ಯಾಸ್ ಸಿಲಿಂಡರ್ ಅನ್ನು ನಮ್ಮ ದೇಶದಲ್ಲಿ ಕೆಲವು ವರ್ಷಗಳ ಹಿಂದೆ ಎಲ್ಲರೂ ಕೂಡ ಬಳಸಿ ಅಡುಗೆ ಮಾಡುತ್ತಿರಲಿಲ್ಲ ಸಾಮಾನ್ಯವಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ … Read more