ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಮತ್ತೊಮ್ಮೆ ಅವಕಾಶ : ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ

Another opportunity to amend the ration card

ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ನೀಡಿರುವಂತಹ ಒಂದು ಮಾಹಿತಿಯ ಬಗ್ಗೆ ತಿಳಿಸುತ್ತೇವೆ. ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕರ್ನಾಟಕ ಸರ್ಕಾರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಜನಸಾಮಾನ್ಯರಿಗೆ ಅವಕಾಶವನ್ನು ಕಲ್ಪಿಸಿದೆ. ಜನರು ಈ ಸೇವೆಯ ಮೂಲಕ ತಮ್ಮ ಕುಟುಂಬದ ಮಾಹಿತಿ ದೋಷಗಳನ್ನು ಸರಿಪಡಿಸಿಕೊಂಡು ಸರ್ಕಾರದ ಯೋಜನೆಗಳ ಪ್ರಯೋಜನವನ್ನು ಪಡೆದುಕೊಳ್ಳಬಹುದು. ಸರ್ಕಾರ ತಂದಿರುವಂತಹ ರೇಷನ್ ಕಾರ್ಡ್ ತಿದ್ದುಪಡಿಯ ಮೂಲಕ ಜನರು ಅಪ್ಡೇಟೆಡ್ ರೇಷನ್ ಕಾರ್ಡನ್ನು ಪಡೆಯಲು ಸಾಧ್ಯವಾಗುತ್ತದೆ. … Read more