Government Job Vacancy : ಸರ್ಕಾರಿ ಉದ್ಯೋಗ : ರಾಜ್ಯ ಸರ್ಕಾರದ 2.76 ಲಕ್ಷ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭ ! ಕೊಡಲೇ ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ
ನಮಸ್ಕಾರ ಕನ್ನಡಿಗರೇ, ಕರ್ನಾಟಕ ರಾಜ್ಯ ಸರ್ಕಾರದ 43 ಇಲಾಖೆಗಳ ವ್ಯಾಪ್ತಿಯಲ್ಲಿ 2.76 ಲಕ್ಷ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರದಿಂದ ಕ್ರಮ ಕೈಗೊಳ್ಳಲಾಗಿದೆ. ಈ ಹುದ್ದೆಗಳ ಖಾಲಿತನದ ಕುರಿತು ಕರ್ನಾಟಕ ವಿಧಾನಸಭೆ ಕಲಾಪದಲ್ಲಿ ಚರ್ಚೆ ನಡೆಯಿತು. ಚುಕ್ಕೆ ಗುರುತಿನ ಪ್ರಶ್ನೆ ಸಮಯದಲ್ಲಿ ಹಿರೇಕೆರೂರು ಶಾಸಕರಾದ ಯು. ಬಿ. ಬಣಕಾರ್ ಅವರು ಈ ವಿಚಾರವನ್ನು ಪ್ರಮುಖವಾಗಿ ಮನನೆ ಮಾಡಿದ್ದು, ಮಾನ್ಯ ಮುಖ್ಯಮಂತ್ರಿಗಳಿಂದ ಅಧಿಕೃತ ಲಿಖಿತ ಉತ್ತರವನ್ನು ಪಡೆದು ಈ ವಿವರಗಳನ್ನು ಪ್ರಕಟಿಸಿದೆ. ಉದ್ಯೋಗಕ್ಕಾಗಿ ಪ್ರತಿದಿನ … Read more