E-Khata Application : ಡಿಜಿಟಲ್ ಆಸ್ತಿ ನೋಂದಣಿ ಪ್ರಾರಂಭ : ಇ-ಖಾತಾ ಮತ್ತು ಇ-ಸ್ವತ್ತು ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ
ನಮಸ್ಕಾರ ಕನ್ನಡಿಗರೇ, ರಾಜ್ಯ ಸರ್ಕಾರದಿಂದ ಆಸ್ತಿ ನೋಂದಣಿಯನ್ನು ಸುಗಮಗೊಳಿಸಲು ಮತ್ತು ನಕಲಿ ದಾಖಲೆಗಳ ಅಕ್ರಮಕ್ಕೆ ಕಡಿವಾಣ ಹಾಕಲು, ಕರ್ನಾಟಕ ರಾಜ್ಯ ಸರ್ಕಾರವು ಗ್ರಾಮೀಣ ಮತ್ತು ನಗರ ಭಾಗದಲ್ಲಿ ಡಿಜಿಟಲ್ ಪ್ರಕ್ರಿಯೆ ಇ-ಖಾತಾ ಅನ್ವಯವನ್ನು ಪರಿಚಯಿಸಿದೆ. ಗ್ರಾಮ ಪಂಚಾಯತಿ ಮತ್ತು ನಗರಸಭೆ/ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರು ತಮ್ಮ ಆಸ್ತಿಯನ್ನು ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಅನುಕೂಲ ನೀಡಲಾಗಿದೆ. ಈ ಪ್ರಕ್ರಿಯೆಯಲ್ಲಿನ ಪ್ರಮುಖ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ ತಿಳಿದುಕೊಳ್ಳಿ. ಆನ್ಲೈನ್ ಇ-ಖಾತಾ ಪ್ರಕ್ರಿಯೆ ಏಕೆ? ಇತ್ತೀಚಿನ ದಿನಗಳಲ್ಲಿ ಆಗುತ್ತಿರುವ … Read more