Gruhalakshmi Scheme : ಈ ಜಿಲ್ಲೆಯ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣ ಬಿಡುಗಡೆ : ಚೆಕ್ ಮಾಡಿ ಇಲ್ಲಿದೆ ಸಂಪೂರ್ಣ ಮಾಹಿತಿ
ನಮಸ್ಕಾರ ಕನ್ನಡಿಗರೇ, ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ಮಹಿಳೆಯರಿಗೆ ಸಹಾಯವಾಗಲಿ ಎನ್ನುವ ಉದ್ದೇಶದಿಂದ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದೆ. ಪಡಿತರ ಚೀಟಿ ಹೊಂದಿರುವ ಕುಟುಂಬದ ಯಜಮಾನಿ ಮಹಿಳೆಗೆ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ 15ನೇ ಕಂತಿನ ಹಣವನ್ನು ಪ್ರತಿ ತಿಂಗಳು 2000 ಹಣವನ್ನು ರಾಜ್ಯ ಸರ್ಕಾರ ಜಮಾ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಪ್ರತಿ ತಿಂಗಳಿಗೆ ಗೃಹಲಕ್ಷ್ಮಿ ಯೋಜನೆ ಜಾರಿಯಾದ ನಂತರ ಇಲ್ಲಿಯವರೆಗೂ ರೂ.2000 ಗಳಂತೆ ಒಟ್ಟು 14ನೇ ಕಂತಿನ ಹಣವನ್ನು ಗೃಹಲಕ್ಷ್ಮಿ ಯೋಜನೆಯಲ್ಲಿ ಜಮಾ ಮಾಡಲಾಗಿದ್ದು ಇದೀಗ … Read more