Ration Card : ಪಡಿತರ ಚೀಟಿ ತಿದ್ದುಪಡಿ ಹೊಸ ಸದಸ್ಯರ ಸೇರ್ಪಡೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ! ಇಲ್ಲಿದೆ ಸಂಪೂರ್ಣ ಮಾಹಿತಿ

Ration card correction is allowed to apply through online

ನಮಸ್ಕಾರ ಸ್ನೇಹಿತರೆ, ಸರ್ಕಾರದಿಂದ ಪಟ್ಟಿ ಚೀಟಿ ಅಥವಾ ರೇಷನ್ ಕಾರ್ಡಿನಲ್ಲಿ ದಾಖಲಾಗಿರುವ ತಪ್ಪು ವಿವರಗಳನ್ನು ಸರಿಪಡಿಸಲು, ಹೊಸ ಸದಸ್ಯರ ಸೇರ್ಪಡೆ ಮಾಡಲು ಅಥವಾ ವಿಳಾಸ ಬದಲಾವಣೆ ಮಾಡಲು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವ್ಯವಸ್ಥೆಯನ್ನು ಸಾರ್ವಜನಿಕರಿಗೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಒದಗಿಸಿದೆ. ಈ ಯೋಜನೆಯ ಅಡಿಯಲ್ಲಿ, ಜನರು ತಮ್ಮ ಪಡಿತರ ಚೀಟಿಯ ವಿವರಗಳನ್ನು ಸುಲಭವಾಗಿ ತಿದ್ದುಪಡಿ ಮಾಡಿಸಿಕೊಳ್ಳಬಹುದಾಗಿದೆ. ಪಡಿತರ ಚೀಟಿ ದೋಷರಹಿತವಾಗಿರಲು ಈ ಪ್ರಕ್ರಿಯೆ ಅತ್ಯಂತ ಮುಖ್ಯವಾಗಿದೆ, ಏಕೆಂದರೆ ಆಧಾರದ ಮೇಲೆ ಗ್ರಾಹಕರಿಗೆ ಪ್ರತಿ … Read more

Free Scooty Yojana : ಕೇಂದ್ರದಿಂದ ಹೆಣ್ಣು ಮಕ್ಕಳಿಗೆ ಉಚಿತ ಸ್ಕೂಟಿ ಯೋಜನೆ! ಅಧಿಕೃತ ಮಾಹಿತಿ ಇಲ್ಲಿದೆ! ತಕ್ಷಣ ತಿಳಿದುಕೊಳ್ಳಿ

free-scooty-scheme-for-girls-by-central-govt

ನಮಸ್ಕಾರ ಕನ್ನಡಿಗರೇ, ಕೇಂದ್ರ ಸರಕಾರದಿಂದ ಪ್ರಧಾನ ಮಂತ್ರಿ ಉಚಿತ ಸ್ಕೂಟಿ ಯೋಜನೆ ಅಡಿಯಲ್ಲಿ ಹೆಣ್ಣು ಮಕ್ಕಳಿಗೆ ಸಬ್ಸಿಡಿಯಲ್ಲಿ ಸ್ಕೂಟಿಗಳನ್ನು ವಿತರಿಸಲಾಗುತ್ತದೆ ಎಂಬ ಸುದ್ದಿಯು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಪ್ರಮಾಣದಲ್ಲಿ ವೈರಲ್ ಆಗುತ್ತಿದ್ದು, ಈ ಕುರಿತಾದ ನಿಜಾಂಶದ ಬಗ್ಗೆ ಕೇಂದ್ರ ವಾರ್ತಾ ಇಲಾಖೆ ತನ್ನ ಅಧಿಕೃತ ಮಾಹಿತಿಯನ್ನು ಬಿಡುಗಡೆ ಮಾಡಿದೆ. ಈ ಲೇಖನದಲ್ಲಿ ಈ ನಕಲಿ ಸುದ್ದಿಯ ಬಗ್ಗೆ ವಿವರವಾದ ಮಾಹಿತಿ ಮತ್ತು ಜನರು ಏಕೆ ಇಂತಹ ಸುಳ್ಳು ಸುದ್ದಿಗಳನ್ನು ಹರಡುತ್ತಾರೆ ಎಂಬುದರ ಬಗ್ಗೆ ಚರ್ಚಿಸಲಾಗಿದೆ. ನಕಲಿ … Read more

Sprinkler :ಸ್ಪ್ರಿನ್ಕ್ಲೆರ್ ಪೈಪ್‌ಗೆ ಹೆಚ್ಚಿದ ಬೇಡಿಕೆ: ಶೇ.90ರಷ್ಟು ಸಹಾಯಧನ ರೈತರಿಗೆ ಹೊಸ ಆಶಾಕಿರಣ! ಕೊಡಲೇ ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ

Increased demand for sprinkler pipe

ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ನಾನು ತಿಳಿಸಲು ಬಯಸುವ ಮಾಹಿತಿ ಯಾವುದೆಂದರೆ ಇನ್ನು ಕೆಲವೇ ತಿಂಗಳಲ್ಲಿ ಬೇಸಿಗೆ ಬರುತ್ತದೆ, ಆ ಸಮಯದಲ್ಲಿ ನೀರಿಗೆ ತುಂಬ ಸಮಸ್ಯೆ ಎದುರಾಗುತ್ತದೆ, ಹಾಗು ಹೊಲ ಗದ್ದೆಗಳಿಗೆ ಒಂದೇ ಬರಿ ಎಲ್ಲ ಕಡೆ ಬೇಗ ಬೇಗ ನೀರನ್ನು ಹಾಕುವುದು ಕಷ್ಟ ವಾಗುತ್ತದೆ ಆದ್ದರಿಂದ ಇದೀಗ ನಿಮ್ಮ ಮುಂದೆ ಹೊಸ ಮಾದರಿಯ ಸ್ಪಿರಿನ್ಕ್ಲೆರ್ ಪೈಪ್ ಬಂದಿದೆ ಇದು ತುಂಬ ಸಹಾಯವಾಗುತ್ತದೆ. ಇತ್ತೀಚಿನ ದಿನಗಳಲ್ಲಿ ತುಂಬ ಬೇಡಿಕೆಯನ್ನು ಪಡೆದಿದೆ ಅದಕ್ಕಾಗಿ ರಾಜ್ಯ ಸರ್ಕಾರವು ಈ ಯಂತ್ರಖಾರಿಸಿದಿಸಲು … Read more

Solar Agricultural Pumpset Scheme 2024: ಕೃಷಿ ಪಂಪ್‌ಸೆಟ್‌ಗಳಿಗೆ ಶೇಕಡಾ 80% ಸಬ್ಸಿಡಿ: ರೈತರಿಗಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಮಹತ್ವದ ಯೋಜನೆ ! ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ

Solar Agricultural Pumpset Scheme 2024

ನಮಸ್ಕಾರ ಕನ್ನಡಿಗರೇ, ಕರ್ನಾಟಕ ರಾಜ್ಯ ಸರ್ಕಾರವು ರೈತರಿಗೆ ನಿರಂತರ ಮತ್ತು ಸಮರ್ಪಕ ವಿದ್ಯುತ್ ಪೂರೈಕೆಯನ್ನು ಒದಗಿಸುವ ನಿಟ್ಟಿನಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ಶೇಕಡಾ 80% ಸಹಾಯಧನದೊಂದಿಗೆ ಸೋಲಾರ್ ವಿದ್ಯುತ್ ಘಟಕ ಅಳವಡಿಸುವ ಮಹತ್ವಾಕಾಂಕ್ಷಿ ಯೋಜನೆ ‘Solar Agricultural Pumpset Scheme 2024’ ಅನ್ನು ಘೋಷಿಸಿದೆ. ಕೃಷಿಕರಿಗೆ ಈ ಯೋಜನೆಯಿಂದ ಅನೇಕ ಸೌಲಭ್ಯಗಳು ದೊರೆಯಲಿವೆ, ಮತ್ತು ಶೇಕಡಾ 80ರಷ್ಟು ಸಹಾಯಧನವು ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಹಭಾಗಿತ್ವದ ಮೂಲಕ ನೀಡಲಾಗುತ್ತದೆ. ಎಲ್ಲ ರೈತರು ಇದರ ಪ್ರಯೋಜನವನ್ನು ಪಡೆದುಕೊಳ್ಳಿ ಇದರ ಸಂಪೂರ್ಣ … Read more

PM Surya Ghar Scheme: ನಿಮ್ಮ ಮನೆಗೆ 300 ಯೂನಿಟ್ ಉಚಿತ ವಿದ್ಯುತ್ ಪಡೆಯಲು ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ

300 units of free electricity for your home

ನಮಸ್ಕಾರ ಕನ್ನಡಿಗರೇ, ಕೇಂದ್ರ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಪ್ರಧಾನ ಮಂತ್ರಿ ಸೂರ್ಯ ಘರ್ ಮಫ್ತಿ ಬಿಜ್ಲಿ ಯೋಜನೆ (PM Surya Ghar Muft Bijli Yojana)‌ ನಿಮ್ಮ ಮನೆಗೆ ಸೋಲಾರ್ (ಮೇಲ್ಛಾವಣಿ) ವಿದ್ಯುತ್ ಅಳವಡಿಸಲು ಸರಳ ಮತ್ತು ತ್ವರಿತ ಅವಕಾಶ ಒದಗಿಸಿದೆ. ಈ ಯೋಜನೆಯಡಿಯಲ್ಲಿ ಅರ್ಜಿ ಪ್ರಕ್ರಿಯೆಯನ್ನು ಸುಗಮಗೊಳಿಸಲಾಗಿದ್ದು, ಕೇವಲ ಐದು ನಿಮಿಷದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಅರ್ಜಿಯನ್ನು ಪ್ರತಿಯೊಬ್ಬರೂ ತಮ್ಮ ಮೊಬೈಲ್ ಅಲ್ಲಿಯೇ ಸಲ್ಲಿಸಬಹುದಾಗಿದೆ, ನಿಮ್ಮ ಮೊಬೈಲ್ ನಲ್ಲೆ ಹೇಗೆ ಸಲ್ಲಿಸಬಹುದು ಎಂಬುದರ ಸಂಪೂರ್ಣ … Read more

Parihara Amount : ಕಂದಾಯ ಇಲಾಖೆಯಿಂದ ₹297 ಕೋಟಿ ಪರಿಹಾರ ಬಿಡುಗಡೆ : ಯಾವ ಹಾನಿಗೆ ಎಷ್ಟು ಪರಿಹಾರ ಇಲ್ಲಿದೆ ಸಂಪೂರ್ಣ ಮಾಹಿತಿ

Parihara Amount

ನಮಸ್ಕಾರ ಕನ್ನಡಿಗರೇ, ಈ ವರ್ಷ ಕರ್ನಾಟಕದಲ್ಲಿ ಅತಿವೃಷ್ಟಿಯ ಪರಿಣಾಮದಿಂದ ಉಂಟಾದ ಬೆಳೆ ಮತ್ತು ಆಸ್ತಿ ಹಾನಿಗೆ ಪರಿಹಾರವಾಗಿ ಕಂದಾಯ ಇಲಾಖೆ ₹297 ಕೋಟಿ ಪರಿಹಾರವನ್ನು ನೇರ ನಗದು ವರ್ಗಾವಣೆಯ (DBT) ಮೂಲಕ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಿದೆ. ಈ ಕುರಿತಾದ ಮಾಹಿತಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ನೀಡಿದ್ದು, ಪರಿಹಾರದ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಇದರ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗಿದೆ. ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಮೂಡಬಿದ್ರೆ … Read more

PM Ujjwala :ಇನ್ನುಮುಂದೆ ಮಹಿಳೆಯರಿಗೆ ಉಚಿತ ಗ್ಯಾಸ್: ಕೇಂದ್ರ ಸರ್ಕಾರದ ಮಹತ್ವದ ಉಜ್ವಲ್ 2.0ಗೆ ಯೋಜನೆ

PM Ujjwala Yojana

ನಮಸ್ಕಾರ ಕನ್ನಡಿಗರೇ ಕೇಂದ್ರ ಸರ್ಕಾರದ ಉಜ್ವಲ್ 2.0 (PM Ujjwala Yojana) ಯೋಜನೆ ಬಡ ಕುಟುಂಬಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್‌ನ್ನು ನೀಡುವ ಮಹತ್ವದ ಯೋಜನೆಯಾಗಿದೆ. ಇದರಿಂದ ದೇಶದ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಬಹಳಷ್ಟು ಸೌಲಭ್ಯವಾಗಿದೆ. ಈ ಯೋಜನೆಯ ಮುಖ್ಯ ಉದ್ದೇಶ, ಆಹಾರ ತಯಾರಿಕೆಯಲ್ಲಿ ಪರಿಸರ ಸ್ನೇಹಿ ಮತ್ತು ಆರೋಗ್ಯಕರ ವಿಧಾನಗಳನ್ನು ಉತ್ತೇಜಿಸುವುದು. ಈ ಲೇಖನದಲ್ಲಿ, ಈ ಯೋಜನೆಯ ಸಂಪೂರ್ಣ ವಿವರವನ್ನು ತಿಳಿಸಲಾಗುವುದು.ಲೇಖನವನ್ನು ಕೊನೆವರೆಗೂ ಓದಿ. ಉಜ್ವಲ್ 2.0 ಯೋಜನೆಯ ಮುಖ್ಯಾಂಶಗಳು ಯಾರೆಲ್ಲಾ ಅರ್ಜಿ ಸಲ್ಲಿಸಬಹುದು? … Read more

PM Vishvakarma Yojana: ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ 1751 ಕೋಟಿ ರೂ ಅನುದಾನ : ಹೊಲಿಗೆ ಯಂತ್ರ ಸಬ್ಸಿಡಿ ಕೊಡಲೇ ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ

1751 crore grant under Pradhan Mantri Vishwakarma Yojana for the poor

ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಂತಹ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಸಂಬಂಧಿಸಿದಂತೆ ಕೆಲವೊಂದು ಮಾಹಿತಿಗಳನ್ನು ತಿಳಿಸಲಾಗುತ್ತಿದೆ. ಅರ್ಹ ಫಲಾನುಭವಿಗಳಿಗೆ ಕಡಿಮೆ ಬಡ್ಡಿ ದರದಲ್ಲಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಅಡಿ ಸಬ್ಸಿಡಿಯಲ್ಲಿ ಸಾಲ ವಿತರಣೆ ಹಾಗೂ ಸ್ವಉದ್ಯೋಗ ಮಾಡಿಕೊಳ್ಳಲು ಉಪಕರಣಗಳನ್ನು ಒದಗಿಸಲು ಕೇಂದ್ರ ಸರ್ಕಾರವು ರಾಜ್ಯಸಭೆಗೆ 1751 ಕೋಟಿ ರೂಪಾಯಿ ಅನುದಾನ ಭರಿಸಲಾಗಿದೆ ಎಂದು ತಿಳಿಸಿದೆ. ಹಾಗಾದರೆ ಅರ್ಹ ಫಲಾನುಭವಿಗಳು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಏನಿಲ್ಲ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು ಹಾಗೂ ಹೇಗೆ … Read more

Yashashvini Scheme : ಯಶಸ್ವಿನಿ ಯೋಜನೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಪ್ರಕಟ : ಅರ್ಜಿ ಸಲ್ಲಿಸಲು ಇಲ್ಲಿದೆ ಸಂಪೂರ್ಣ ಮಾಹಿತಿ

Last date for applying for Yashasvini Yojana has been announced

ನಮಸ್ಕಾರ ಕನ್ನಡಿಗರೇ, ರಾಜ್ಯ ಸರ್ಕಾರವು ತನ್ನ ರಾಜ್ಯದ ಜನತೆಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಸದ್ಯ ಈಗ ಗ್ರಾಮೀಣ ಭಾಗದ ಜನರ ಆರೋಗ್ಯ ಭದ್ರತೆಯನ್ನು ದುಡಪಡಿಸುವ ಯಶಸ್ವಿನಿ ಆರೋಗ್ಯ ಯೋಜನೆಗೆ ಕರ್ನಾಟಕ ಸರ್ಕಾರವು ಕೊನೆಯ ದಿನಾಂಕವನ್ನು ನಿಗದಿಪಡಿಸಿದೆ. ಆ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ಯಶಸ್ವಿನಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದು.ಹಾಗಾದರೆ ಯಶಸ್ವಿನಿ ಯೋಜನೆಗೆ ಯಾರೆಲ್ಲಾ ಅರ್ಹತೆಯನ್ನು ಹೊಂದಿದ್ದಾರೆ , ನೋಂದಣಿಯ ಅರ್ಹತೆಯನ್ನು ಪರಿಗಣಿಸುವ ಸಂದರ್ಭದಲ್ಲಿ ಯಾವೆಲ್ಲ ಅಂಶಗಳನ್ನು ಸಹಕಾರ ಇಲಾಖೆ … Read more

Food Cart : ಸರ್ಕಾರದಿಂದ ಫುಡ್ ಕಾರ್ಟ್ ವಾಹನ ಖರೀದಿ ಮಾಡಲು 4 ಲಕ್ಷದವರೆಗೆ ಸಯಹಾಯಧನ : ತಕ್ಷಣ ಅರ್ಜಿ ಸಲ್ಲಿಸಿ ಇಲ್ಲಿದೆ ಡೈರೆಕ್ಟ್ ಲಿಂಕ್

Up to 4 lakh subsidy for purchase of food cart vehicle from Govt

ನಮಸ್ಕಾರ ಕನ್ನಡಿಗರೇ, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ರಾಜ್ಯದ ಜನತೆಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಹಾಗೂ ಜಾರಿಗೆ ತರುತ್ತಿವೆ. ಸದ್ಯ ಈಗ ಸರ್ಕಾರ ಸಮಾಜ ಕಲ್ಯಾಣ ಇಲಾಖೆಯ ಬರುವ ಡಾಕ್ಟರ್ ಬಿಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಫುಡ್ ಕಾರ್ಟ್ ವಾಹನವನ್ನು ಖರೀದಿ ಮಾಡಲು ಅರ್ಹ ಮತ್ತು ಆಸಕ್ತಿ ಹೊಂದಿದ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಒಂದು ಯೋಜನೆಯ ಸೌಲಭ್ಯವನ್ನು ಯಾರೆಲ್ಲಾ ಪಡೆಯಬಹುದು ಈ ಯೋಜನೆಗೆ ಹೇಗೆ ಅರ್ಜಿ … Read more