Today Gold Rate : ಬಂಗಾರ ಖರೀದಿಗಾರರಿಗೆ ನಿರಾಸೆ : ಮತ್ತೆ ಗಗನಕ್ಕೇರಿದ ಚಿನ್ನದ ಬೆಲೆ…! ಇವತ್ತಿನ ಬೆಲೆ ಎಷ್ಟಿದೆ ತಿಳಿದುಕೊಳ್ಳಿ ಇಲ್ಲಿದೆ ಸಂಪೂರ್ಣ ಮಾಹಿತಿ
ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ಬಂಗಾರದ ಬೆಲೆ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಶುಭ ಸಮಾರಂಭ ಮಾತ್ರವಲ್ಲದೆ ಕಷ್ಟದ ಸಮಯದಲ್ಲಿಯೂ ಕೂಡ ಚಿನ್ನವು ಕೈಹಿಡಿಯುತ್ತದೆ ಎಂದು ಹೇಳಿದರೆ ತಪ್ಪಾಗಲಾರದು. ಅಂತಹ ಚಿನ್ನವನ್ನು ಖರೀದಿ ಮಾಡಲು ಇದೀಗ ಸಾಕಷ್ಟು ಯೋಚಿಸಬೇಕಾಗಿದೆ ಏಕೆಂದರೆ ದಿನದಿಂದ ದಿನಕ್ಕೆ ಚಿನ್ನದ ಬೆಲೆಯು ಏರಿಕೆಯಾಗುತ್ತಿದ್ದು ಜನಸಾಮಾನ್ಯರು ಕೊಂಡುಕೊಳ್ಳುವುದು ಕಷ್ಟವಾಗುತ್ತಿದೆ. ಚಿನ್ನವನ್ನು ಖರೀದಿ ಮಾಡುವುದರ ಮೂಲಕ ಆರ್ಥಿಕ ಸಂಕಷ್ಟದ ಸಂದರ್ಭದಲ್ಲಿ ಹೆಚ್ಚಿನ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ. ದೇಶಿಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆ ಏರಿಕೆಯಾಗುತ್ತಿದ್ದು ಆಭರಣಪ್ರಿಯರಿಗೆ ಬೇಸರವನ್ನುಂಟು … Read more