ಹವಾಮಾನ ಇಲಾಖೆಯಿಂದ ಮಳೆಯ ಬಗ್ಗೆ ಮುನ್ಸೂಚನೆ : ಮುಂದಿನ ಮೂರು ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ
ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ಭಾರತೀಯ ಹವಾಮಾನ ಇಲಾಖೆಯು ಮಳೆಯ ಬಗ್ಗೆ ಮುನ್ಸೂಚನೆಯನ್ನು ನೀಡಿದೆ ಅದರ ಬಗ್ಗೆ ತಿಳಿಸಲಾಗುತ್ತಿದೆ. ಕಳೆದ ಕೆಲವು ತಿಂಗಳಿನಿಂದ ಕರ್ನಾಟಕದಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಸಾಕಷ್ಟು ಅವಾಂತರವನ್ನುಂಟು ಮಾಡಿದೆ ಎಂದು ಹೇಳಬಹುದು. ಈ ವರ್ಷ ಸುರಿದಂತಹ ಧಾರಾಕಾರ ಮಳೆಯಿಂದಾಗಿ ಬಹಳಷ್ಟು ನೋವು ಕಷ್ಟಗಳನ್ನು ಅಲ್ಲಿನ ಜನರು ಎದುರಿಸುತ್ತಿದ್ದಾರೆ. ಅದಷ್ಟೇ ಅಲ್ಲದೆ ಹಲವಾರು ಕಡೆಗಳಲ್ಲಿ ಅಧಿಕ ಮಳೆಯಾಗುತ್ತಿದ್ದು ಕೆಲವೊಂದು ಜಿಲ್ಲೆಗಳಲ್ಲಿ ಈಗಾಗಲೇ ಬಹಳಷ್ಟು ಮಳೆ ಬೀಳುತ್ತಿದೆ. ಇದರಿಂದ ಸಾಕಷ್ಟು ತೊಂದರೆಗಳನ್ನು ಜನಸಾಮಾನ್ಯರು ಹಾಗೂ ರೈತರು … Read more