Free Sewing Machine : ಸರ್ಕಾರದಿಂದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ : ಅರ್ಜಿ ಸಲ್ಲಿಸಿ ಇಲ್ಲಿದೆ ಡೈರೆಕ್ಟ್ ಲಿಂಕ್

Free sewing machine for women from Govt

ನಮಸ್ಕಾರ ಕನ್ನಡಿಗರೇ, ರಾಜ್ಯದ ಮಹಿಳೆಯರಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರವು ಹಲವರು ಯೋಜನೆಗಳನ್ನು ಜಾರಿಗೆ ತಂದಿದೆ. ಸದ್ಯ ಈಗ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತಹ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರವನ್ನು ನೀಡಲಾಗುತ್ತಿದ್ದು ಇದೀಗ ಯಂತ್ರವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಲು ಆಸಕ್ತಿ ಹೊಂದಿದ ಮತ್ತು ಅರ್ಹ ಅಭ್ಯರ್ಥಿಗಳು ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು, ಅಗತ್ಯ ದಾಖಲೆಗಳು ಯಾವುವು ಹಾಗೂ ಉಚಿತ ಹೊಲಿಗೆ ಯಂತ್ರ … Read more