ಸರ್ಕಾರದಿಂದ ರೈತರಿಗೆ ಬಂಪರ್ ಆಫರ್ : ಬಗರ್ ಹುಕುಂ ಡಿಜಿಟಲ್ ಸಾಗೋಡಿ ಚೀಟಿ ವಿತರಣೆ ಪ್ರಾರಂಭ ಇಲ್ಲಿದೆ ಸಂಪೂರ್ಣ ಮಾಹಿತಿ
ನಮಸ್ಕಾರ ಕನ್ನಡಿಗರೇ, ಇವತ್ತಿನ ಲೇಖನದಲ್ಲಿ ರಾಜ್ಯ ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿಯನ್ನು ತಿಳಿಸುತ್ತಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಸದ್ಯ ರಾಜ್ಯ ಸರ್ಕಾರದಿಂದ ಸರ್ಕಾರಿ ಜಮೀನನ್ನು ಮಂಜೂರಾತಿ ಪಡೆದು ಸಾಗುವಳಿ ಮಾಡುತ್ತಿರುವ ರೈತರಿಗೆ ಸಿಹಿ ಸುದ್ದಿ ಎಂದು ಹೇಳಬಹುದು. ಇದೀಗ ಗುಂಡ್ಲುಪೇಟೆ ತಾಲೂಕು ತೆರಕಣಾಂಬಿ ಹೋಬಳಿಯ ಬೊಮ್ಮನಹಳ್ಳಿ ಗ್ರಾಮದಲ್ಲಿ ಬಗರ್ ಹುಕುಂ ಡಿಜಿಟಲ್ ಸಾಗುವಳಿ ಚೀಟಿ ವಿತರಣೆಗೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ರಾಜ್ಯ ಸರ್ಕಾರದ ವಿವಿಧ ಯೋಜನೆಯ ಅಡಿಯಲ್ಲಿ ಅನೇಕ ವರ್ಷಗಳಿಂದ ದೊಡ್ಡ ಸಂಖ್ಯೆಯ ರೈತರು ಜಮೀನನ್ನು ಸಾಗುವಳಿ … Read more