ರಾಜ್ಯ ಸರ್ಕಾರದಿಂದ ಯಶಸ್ವಿನಿ ಯೋಜನೆಯಡಿ 5 ಲಕ್ಷದ ವರೆಗೆ ಉಚಿತ ಚಿಕಿತ್ಸೆ: ಅರ್ಜಿ ಸಲ್ಲಿಸಲು ಸಂಪೂರ್ಣ ಮಾಹಿತಿ ಇಲ್ಲಿದೆ
ನಮಸ್ಕಾರ ಕನ್ನಡಿಗರೇ, ಸರ್ಕಾರ ಹೊಸ ಆದೇಶವನ್ನು ಪ್ರಕಟಿಸಿದೆ 2024-2025 ನೇ ಸಾಲಿನ ಯಶಸ್ವಿನಿ ಅರೋಗ್ಯ ರಕ್ಷಣಾ ಯೋಜನೆಯ ಸಹಕಾರಿಗಳಿಗೆ ಮತ್ತು ಹೊಸ ಸದಸ್ಯರಿಗೆ ನೋಂದಣಿ ಮಾಡಿಕೊಳ್ಳಲು ಆದೇಶ ಸೂಚಿಸಿದೆ. ರಾಜ್ಯ ಸರ್ಕಾರದ ಈ ಹೊಸ ಆದೇಶದಲ್ಲಿ ಏನಿಲ್ಲ ಮಾಹಿತಿಗಳು ಲಭ್ಯವಿವೆ ಎಂಬುದರ ಬಗ್ಗೆ ಇವತ್ತಿನ ಲೇಖನದಲ್ಲಿ ಸಂಪೂರ್ಣವಾಗಿ ತಿಳಿದುಕೊಂಡು ರಾಜ್ಯ ಸರ್ಕಾರದ ಯಶಸ್ವಿನಿ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ. ಯಶಸ್ವಿನಿ ಯೋಜನೆ : ಸಹಕಾರ ಸಂಘಗಳ ಸದಸ್ಯರ ಅನುಕೂಲಕ್ಕಾಗಿ ರಾಜ್ಯ ಸರ್ಕಾರವು ಜಾರಿಗೊಳಿಸಿರುವಂತಹ ಒಂದು ಪ್ರತಿಷ್ಠಿತ ವಿಶಿಷ್ಟ ಯೋಜನೆ … Read more